Recent News

3 days ago

ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್, ಸಾವಿರ ಸಬ್ ಇನ್‍ಸ್ಪೆಕ್ಟರ್ ಹುದ್ದೆ ಭರ್ತಿ: ಬೊಮ್ಮಾಯಿ

ಮೈಸೂರು: ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್ ಹಾಗೂ ಒಂದು ಸಾವಿರ ಸಬ್ ಇನ್‍ಸ್ಪೆಕ್ಟರ್ ಹುದ್ದೆ ಭರ್ತಿ ಆಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ನಗರದಲ್ಲಿ ನಡೆದ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಮಾತನಾಡಿದ ಸಚಿವರು, ತಂತ್ರಜ್ಞಾನ ಹೆಚ್ಚಾದಂತೆ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಇದನ್ನು ಭೇದಿಸುವುದು ಸವಾಲಿನ ಕೆಲಸ. ಪೊಲೀಸರು ಪ್ರಾಮಾಣಿಕರಾಗಿರಬೇಕು ಎಂದು ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು. ಬಾಂಗ್ಲಾ ಮೂಲದ ಉಗ್ರಗಾಮಿ ಸಂಘಟನೆ ಸದಸ್ಯರು ರಾಜ್ಯಕ್ಕೆ ನುಸುಳಿರುವ ಬಗ್ಗೆ ಮಾಹಿತಿ ಸಿಕ್ಕಿದೆ. […]

4 weeks ago

ಅನರ್ಹ ಶಾಸಕರನ್ನ ಯಾವುದೇ ಕಾರಣಕ್ಕೂ ಕೈ ಬಿಡೋ ಪ್ರಶ್ನೆ ಇಲ್ಲ: ಗೃಹ ಸಚಿವ

ಕಲಬುರಗಿ: ಅನರ್ಹ ಶಾಸಕರನ್ನ ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರದ್ದು ಕಾನೂನಾತ್ಮಕ ವಿಚಾರ ಇಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆಗೆ ಬರಲಿದೆ. ಅದಕ್ಕಾಗಿ ಈಗಲೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಅನರ್ಹ ಎಲ್ಲ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ...

ಗೃಹ ಸಚಿವ ಎಂಬಿ ಪಾಟೀಲ್‍ಗೆ ಚಾಟಿ ಬೀಸಿದ ಸ್ಪೀಕರ್ ರಮೇಶ್ ಕುಮಾರ್

3 months ago

ಬೆಂಗಳೂರು: ದೋಸ್ತಿ ಸರ್ಕಾರದ ವಿಶ್ವಾತ ಮತಯಾಚನೆ ಮೇಲಿನ ಚರ್ಚೆ ಸದನದಲ್ಲಿ ಮುಂದುವರಿದಿದ್ದು, ಈ ಸಂದರ್ಭದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಗೃಹ ಸಚಿವ ಎಂಬಿ ಪಾಟೀಲ್ ಅವರಿಗೆ ಖಾರವಾಗಿ ಚಾಟಿ ಬೀಸಿದ ಪ್ರಸಂಗ ನಡೆಯಿತು. ಸದನದಲ್ಲಿ ಮಾತನಾಡಿದ ಶಾಸಕ ಎಟಿ ರಾಮಸ್ವಾಮಿ...

ವಾಜಪೇಯಿ ಬಂಗಲೆಗೆ ಚಾಣಕ್ಯ ಶಿಫ್ಟ್ – ನಿವಾಸದ ವಿಶೇಷತೆ ಏನು?

5 months ago

ನವದೆಹಲಿ: ದಿವಂಗತ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು 14 ವರ್ಷಗಳ ಕಾಲ ವಾಸವಿದ್ದ ದೆಹಲಿಯ ಕೃಷ್ಣ ಮೆನನ್ ರಸ್ತೆಯಲ್ಲಿರುವ ಬಂಗಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿದೆ. ವಾಜಪೇಯಿ ಅವರು ಈ ಬಂಗಲೆಯಲ್ಲಿ 2004ರ...

ಮೋದಿ ಪ್ರಚಂಡ ಗೆಲುವಿನ ಹಿಂದಿನ ಶಕ್ತಿ ಅಮಿತ್ ಶಾಗೆ ಭರ್ಜರಿ ಗಿಫ್ಟ್

5 months ago

ನವದೆಹಲಿ: 2019 ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೇಂದ್ರದ ಕ್ಯಾಬಿನೆಟ್‍ನಲ್ಲಿ ಪ್ರಮುಖ ಸ್ಥಾನ ಸಿಗುವ ಸಾಧ್ಯತೆ ಇದೆ. ಚುನಾವಣಾ ರಣ ಕಣದಲ್ಲಿ ನಿರಂತರವಾಗಿ ದುಡಿದಿದ್ದ ಅಮಿತ್ ಶಾ ಅವರು, ಬಿಜೆಪಿ...

ಸೋನಿಯಾಗೆ ಎಂಬಿಪಿ ನಕಲಿ ಪತ್ರ: ಮತ್ತೋರ್ವ ಪತ್ರಕರ್ತ ಅರೆಸ್ಟ್

6 months ago

ಬೆಂಗಳೂರು: ಗೃಹ ಸಚಿವ ಎಂ.ಬಿ.ಪಾಟೀಲ್ ಲೆಟರ್ ಹೆಡ್ ನಕಲಿ ಮಾಡಿದ ಪ್ರಕರಣ ಸಂಬಂಧ ಪತ್ರಕರ್ತರೊಬ್ಬರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಪತ್ರಕರ್ತ ಹೇಮಂತ್ ಕುಮಾರ್ ಬಂಧಿತ ಆರೋಪಿ. ಈ ಪ್ರಕರಣದ ಸಂಬಂಧ ಈಗಾಗಲೇ ಪೋಸ್ಟ್ ಕಾರ್ಡ್ ಪತ್ರಿಕೆ ಸಂಪಾದಕ ಮಹೇಶ್ ವಿಕ್ರಮ್...

ಐಟಿ ದಾಳಿ ರಾಜಕೀಯ ಪ್ರೇರಿತ, ಬಿಜೆಪಿ ಮೇಲೆ ಯಾಕಿಲ್ಲ: ಎಂಬಿ ಪಾಟೀಲ್

7 months ago

ಬೆಂಗಳೂರು: ತೆರಿಗೆ ಇಲಾಖೆಗೆ ದಾಳಿ ಮಾಡುವ ಅವಕಾಶ ಇದೆ. ಆದರೆ ಸಮಯ ಸೂಕ್ತವಲ್ಲ ಎಂದು ಹೇಳುವ ಮೂಲಕ ಐಟಿ ರೇಡ್ ಬಗ್ಗೆ ಗೃಹ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ. ಐಟಿ ಅಧಿಕಾರಿಗಳಿಗೆ ದಾಳಿ ಮಾಡುವ ಅವಕಾಶ ಇದೆ. ಆದರೆ ಚುನಾವಣಾ...

ನನಗೆ ಕಾಮನ್ ಸೆನ್ಸ್ ಇಲ್ಲ, ಕಲಿಸಿದ್ರೆ ಕಲಿಯುತ್ತೇನೆ: ಎಂಬಿಪಿಗೆ ಬಿಎಸ್‍ವೈ ತಿರುಗೇಟು

8 months ago

ಬೆಳಗಾವಿ (ಚಿಕ್ಕೋಡಿ): ನನಗೆ ಕಾಮನ್ ಸೆನ್ಸ್ ಇಲ್ಲ. ಅವರು ಕಲಿಸಿದರೆ ನಾನು ಕಲಿಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ಗೃಹ ಸಚಿವ ಎಂ.ಬಿ.ಪಾಟೀಲ್ ಬುದ್ಧಿವಂತರು. ಅವರಿಗೆ...