Monday, 19th August 2019

Recent News

1 month ago

ಎಲ್ಲೆ ಇದ್ದರೂ ಅಕ್ರಮ ವಲಸಿಗರನ್ನು ಹುಡುಕಿ ದೇಶದಿಂದ ಹೊರ ಹಾಕ್ತೀವಿ: ಶಾ ಗುಡುಗು

ನವದೆಹಲಿ: ದೇಶದ ಯಾವುದೇ ಮೂಲೆಯಲ್ಲಿದ್ದರೂ ಅಕ್ರಮ ವಲಸಿಗರನ್ನು ಸರ್ಕಾರ ಗುರುತಿಸಲಿದೆ. ಅಂತರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ನೆಲೆಸಿರುವವರನ್ನು ಮುಲಾಜಿಲ್ಲದೆ ದೇಶದಿಂದ ಹೊರ ಹಾಕಲಾಗುವುದು ಎಂದು ಗೃಹ ಸಚಿವ ಅಮಿತ್ ಗುಡುಗಿದ್ದಾರೆ. ರಾಜ್ಯಸಭೆಯ ಅಧಿವೇಶನದಲ್ಲಿ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಜವೇದ್ ಅಲಿ ಖಾನ್ ಅವರು ಇತರ ರಾಜ್ಯಗಳಲ್ಲಿಯೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ಜಾರಿಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ತುಂಬಾ ಒಳ್ಳೆಯ ಪ್ರಶ್ನೆ. ಎನ್‍ಆರ್‍ಸಿ ಅಸ್ಸಾಂ ಒಪ್ಪಂದದ ಭಾಗವಾಗಿದೆ ಹಾಗೂ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಇದೂ […]

1 month ago

126 ಉಗ್ರರ ಹತ್ಯೆ, 27 ಮಂದಿ ಬಂಧನ: ಗೃಹ ಸಚಿವಾಲಯ

ನವದೆಹಲಿ: ಕಳೆದ ಮೂರು ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ರಕ್ಷಣಾ ಸಿಬ್ಬಂದಿ ಒಟ್ಟು 126 ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಕಳೆದ ಮೂರೂವರೆ ವರ್ಷಗಳಲ್ಲಿ 400 ಉಗ್ರರು ಜಮ್ಮು ಕಾಶ್ಮೀರದಲ್ಲಿ ಒಳನುಸುಳಿದ್ದು ಅದರಲ್ಲಿ 126 ಉಗ್ರರನ್ನು ಹತ್ಯೆ ಮಾಡಿದ್ದರೆ, 27 ಮಂದಿಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು...