Saturday, 20th July 2019

8 months ago

ಮಹಿಳೆಯ ಹೊಟ್ಟೆಯಲ್ಲಿ ಪತ್ತೆಯಾಯ್ತು 12 ಕೆಜಿ ತೂಕದ ಗೆಡ್ಡೆ

ಮೈಸೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 12 ಕೆಜಿ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಜಿಲ್ಲೆಯ ಬೋಗಾದಿ ಬಡಾವಣೆಯ ಶ್ರೀದೇವಿ ನರ್ಸಿಂಗ್ ಹೋಂನಲ್ಲಿ ವೈದ್ಯರು ಹೊರ ತೆಗೆದಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿ 45 ವರ್ಷದ ಮಹಿಳೆಯ ಹೊಟ್ಟೆಯಲ್ಲಿ ಗೆಡ್ಡೆ ಪತ್ತೆಯಾಗಿದೆ. ಮಹಿಳೆಯು ಬಹಳ ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇತ್ತಿಚಿಗೆ ಚಿಕಿತ್ಸೆಗೆಂದು ಶ್ರೀದೇವಿ ನರ್ಸಿಂಗ್ ಹೋಂಗೆ ಬಂದಾಗ ವೈದ್ಯರು ಆಕೆಗೆ ಸ್ಕ್ಯಾನ್ ಮಾಡಿದ್ದಾರೆ. ಈ ವೇಳೆ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿದೆ. ಇಂದು ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿ […]

1 year ago

ವ್ಯಕ್ತಿಯ ತಲೆಯಿಂದ 1.8 ಕೆಜಿ ತೂಕದ ಗೆಡ್ಡೆ ತೆಗೆದ ವೈದ್ಯರು!

ಮುಂಬೈ: ವ್ಯಕ್ತಿಯ ತಲೆಯಲ್ಲಿ ಬೆಳೆದಿದ್ದ 1.8 ಕೆಜಿ ತೂಕದ ಗೆಡ್ಡೆಯನ್ನ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಮುಂಬೈನ ನಾಯರ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. 31 ವರ್ಷದ ಬಟ್ಟೆ ವ್ಯಾಪಾರಿ ಸಂತಲಾಲ್ ಪಾಲ್ ಅವರ ತಲೆಯ ಮೇಲೆ ದೈತ್ಯ ಗೆಡ್ಡೆ ಬೆಳೆದು, ಅವರಿಗೆ ಎರಡು ತಲೆಗಳಿದ್ದಂತೆ ಕಾಣುತ್ತಿತ್ತು. ವೈದ್ಯರು 7 ಗಂಟೆಗಳ ಶಸ್ತ್ರಚಿಕಿತ್ಸೆ ಬಳಿಕ 7.873 ಕೆಜಿ ತೂಕದ...