Wednesday, 16th October 2019

Recent News

4 months ago

‘ಮಿಸ್ ಸೌತ್ ಇಂಡಿಯಾ’ ಕಿರೀಟ ಗೆದ್ದ ಕುಲವಧು ಧನ್ಯಾ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ […]

5 months ago

ಪ್ರಕಾಶ್ ಹುಕ್ಕೇರಿ ಗೆದ್ದ ಬಳಿಕ ಚಪ್ಪಲಿ ಹಾಕ್ತೀನಿ – ಅಭಿಮಾನಿಯಿಂದ ವಿಶಿಷ್ಟ ಹರಕೆ

ಬೆಳಗಾವಿ/ಚಿಕ್ಕೋಡಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಇಲ್ಲೊಬ್ಬ ಕಾಂಗ್ರೆಸ್ ಅಭಿಮಾನಿ ತಮ್ಮ ಅಭ್ಯರ್ಥಿ ಗೆದ್ದ ಮೇಲೆಯೇ ಚಪ್ಪಲಿ ಹಾಕುತ್ತೇನೆ ಎಂದು ಹರಕೆ ಹೊತ್ತಿದ್ದಾರೆ. ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ನಿವಾಸಿ ಭೀಮಗೌಡ ಬಸಗೌಡ ಅಮ್ಮಣಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆದ್ದ ಮೇಲೆಯೇ ಚಪ್ಪಲಿ...

ಗುಜರಾತ್‍ ನಲ್ಲಿ ಬಿಜೆಪಿ ಗೆಲುವಿಗೆ ರೆಡ್ ಕಾರ್ಪೆಟ್ ಹಾಕಿಕೊಟ್ಟಿದ್ದೇ ಕಾಂಗ್ರೆಸ್!

2 years ago

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದ ಹಿನ್ನೆಲೆಯಲ್ಲಿ ಈ ಗೆಲುವಿಗೆ ಕಾಂಗ್ರೆಸ್ ಎಡವಟ್ಟುಗಳೇ ಕಾರಣ ಎನ್ನುವ ವಿಚಾರದ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಮಣಿ ಶಂಕರ್ ಹೇಳಿಕೆಗೆ ಗುಜರಾತ್ ಜನ ಬ್ಯಾಲೆಟ್ ಬಾಕ್ಸ್ ನಲ್ಲಿ ಉತ್ತರ ನೀಡುತ್ತಾರೆ ಎಂದು...

ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ

3 years ago

ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹಣದ ಹೊಳೆ ಗೆದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿಕೊಟ್ಟ ಅವರು ಪೇಜಾವರ ಶ್ರೀಗಳ ಜೊತೆ ಮಾತುಕತೆ...

ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್

3 years ago

ಗುಂಡ್ಲುಪೇಟೆ: ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕೆಲಸಗಳಿಂದಾಗಿ ನಾನು ಜಯಗಳಿಸಿದ್ದೇನೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಹೇಳಿದ್ದಾರೆ. ನಾನು ಗೆಲುವನ್ನು ನಿರೀಕ್ಷೆ ಮಾಡಿದ್ದೆ. ನಿರೀಕ್ಷೆಯಂತೆ ಜಯಗಳಿಸಿದ್ದೇನೆ. ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ...

ಗೋವಾ ಹಾಲಿ ಸಿಎಂ ಲಕ್ಷ್ಮೀಕಾಂತ್ ಪೆರ್ಸೆಕರ್‍ಗೆ ಭಾರೀ ಮುಖಭಂಗ

3 years ago

ನವದೆಹಲಿ: ಗೋವಾ ಹಾಲಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಭಾರೀ ಮುಖಭಂಗವಾಗಿದೆ. ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪರ್ಸೇಕರ್ ಕಾಂಗ್ರೆಸ್ ಅಭ್ಯರ್ಥಿ ದಯಾನಂದ್ ರಘುನಾಥ್ ವಿರುದ್ಧ ಸೋಲು ಅನುಭವಿಸಿದ್ದಾರೆ. ಗೋವಾ ರಾಜ್ಯದ ಫಲಿತಾಂಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 40 ಸ್ಥಾನಗಳಲ್ಲಿ ಕಾಂಗ್ರೆಸ್...

ಉತ್ತರಾಖಂಡದಲ್ಲಿ ಗದ್ದುಗೆ ಏರಿದ ಬಿಜೆಪಿ!

3 years ago

ನವದೆಹಲಿ: ಭಾರತೀಯ ಜನತಾ ಪಾರ್ಟಿ ಉತ್ತರಾಖಂಡ್ ಗದ್ದುಗೆ ಹಿಡಿಯಲು ಸರ್ವಸನ್ನದ್ಧವಾಗಿದೆ. ಉತ್ತರಾಖಂಡ್ ರಾಜ್ಯದಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಈಗಾಗಲೇ ಬಿಜೆಪಿ 47 ಕ್ಷೇತ್ರಗಳಲ್ಲಿ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿದೆ. ಉತ್ತರಾಖಂಡ್ ರಾಜ್ಯ ಗದ್ದುಗೆಯನ್ನು ಏರಲು ಕನಿಷ್ಠ 36 ಕ್ಷೇತ್ರಗಳಲ್ಲಿ ಗೆಲವು ಪಡೆದುಕೊಳ್ಳಬೇಕು....