Friday, 22nd March 2019

Recent News

2 months ago

ತಾಯಿಯ ಸಾವಿನ ನೋವಿನಲ್ಲೂ ಮೈದಾನಕ್ಕಿಳಿದ ಕ್ರಿಕೆಟಿಗ

ಬಾರ್ಬಡೋಸ್: ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಟೂರ್ನಿಯನ್ನು ವೆಸ್ಟ್ ಇಂಡೀಸ್ 2-0 ಅಂತರದಿಂದ ಐತಿಹಾಸಿಕ ಗೆಲುವು ಪಡೆದಿದೆ. ಆದರೆ 2ನೇ ಟೆಸ್ಟ್ ಪಂದ್ಯದ ವೇಳೆ ವಿಂಡೀಸ್ ಯುವ ವೇಗಿ ಅಲ್ಜಾರಿ ಜೋಸೆಫ್ ತಾಯಿಯ ಸಾವಿನ ಸುದ್ದಿ ಕೇಳಿಯೂ ಆಟದಲ್ಲಿ ಭಾಗಿಯಾಗಿದ್ದಾರೆ. 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಆರಂಭದ ವೇಳೆ ಜೋಸೆಫ್ ಅವರ ತಾಯಿ ಬ್ರೈನ್ ಟ್ಯೂಮರ್ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದರು. ಆದರೆ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಜೋಸೆಫ್ 5 ವಿಕೆಟ್ ಪಡೆದು ಇಂಗ್ಲೆಂಡ್ […]

2 months ago

1 ಎಸೆತಕ್ಕೆ 6 ರನ್ : ರನ್ ಹೊಡೆಯದೇ ಗೆದ್ದು ಬೀಗಿದ್ರು – ವೈರಲ್ ವಿಡಿಯೋ

ಮುಂಬೈ: ಕ್ರಿಕೆಟ್ ರೋಚಕತೆಯ ಆಟ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದ್ದು, ಪಂದ್ಯದ ಅಂತಿಮ ಎಸೆತದಲ್ಲಿ 6 ರನ್ ಸಿಡಿಸುವ ಒತ್ತಡದಲ್ಲಿದ್ದ ತಂಡ ಯಾವುದೇ ರನ್ ಹೊಡೆಯದೇ ಜಯ ಗಳಿಸಿದ ಘಟನೆ ಮುಂಬೈ ಕ್ಲಬ್ ಕ್ರಿಕೆಟ್ ಪಂದ್ಯದಲ್ಲಿ ನಡೆದಿದೆ. ಆದರ್ಶ್ ಕ್ರಿಕೆಟ್ ಕ್ಲಬ್ 2019 ಟೆನ್ನಿಸ್ ಬಾಲ್ ಟೂರ್ನಿಯ ದೇಸಾಯಿ ಹಾಗೂ ಜೂನೈ ದೊಂಬಿವಿಲಿ ತಂಡದ ನಡುವೆ...

ಒಂದೇ ದಿನ 11 ವಿಕೆಟ್ ಪತನ – ಗೆಲ್ಲಲು ಭಾರತಕ್ಕೆ ಬೇಕಿದೆ 175 ರನ್

3 months ago

ಪರ್ತ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ನಾಲ್ಕನೇಯ ದಿನ 11 ವಿಕೆಟ್ ಪತನಗೊಂಡಿದ್ದು, ಪಂದ್ಯ ಗೆಲ್ಲಲು ಭಾರತ 5 ವಿಕೆಟ್ ಗಳ ಸಹಾಯದಿಂದ 175 ರನ್ ಗಳಿಸಬೇಕಿದೆ. ಪಂದ್ಯದ 4ನೇ ದಿನದಾಟವನ್ನ 4 ವಿಕೆಟ್ ಕಳೆದುಕೊಂಡು 134 ರನ್ ಗಳಿಂದ...

ರಣಜಿ ಕ್ರಿಕೆಟ್ – ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು

4 months ago

ಮೈಸೂರು: ಇಲ್ಲಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯ ಮಹಾರಾಷ್ಟ್ರ ವಿರುದ್ಧ ಪಂದ್ಯದಲ್ಲಿ ಕರ್ನಾಟಕ 7 ವಿಕೆಟ್ ಜಯ ಪಡೆದಿದೆ. ಗೆಲ್ಲಲು 184 ರನ್‍ಗಳ ಟಾರ್ಗೆಟ್ ಪಡೆದ ಕರ್ನಾಟಕ 70.2 ಓವರ್ ಗಳಲ್ಲಿ 3 ವಿಕೆಟ್...

ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

4 months ago

ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು. ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ...

ಬಳ್ಳಾರಿಯಲ್ಲಿ ಶಾಂತವಾಗಿದ್ಯಾಕೆ ಕನಕಪುರ ಬಂಡೆ – ಡಿಕೆಶಿ ಹಿಂದಿದೆಯಾ ಪ್ರೇರಕ ಶಕ್ತಿ?

4 months ago

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಗೆಲುವಿಗೆ ಶ್ರಮಿಸಿ ಪಕ್ಷದ ಅಭ್ಯರ್ಥಿಯ ಭರ್ಜರಿ ಗೆಲುವಿಗೆ ಕಾರಣರಾಗಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕ್ಷೇತ್ರಕ್ಕೆ ತೆರಳಿ ವಿಜಯೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಸದ್ಯ ಡಿಕೆಶಿ ಅವರ ಈ ನಡೆ ಕುತೂಹಲ ಮೂಡಿಸಿದ್ದು, ಅವರ...

ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ: ವಿ.ಎಸ್ ಉಗ್ರಪ್ಪ

5 months ago

ಬಳ್ಳಾರಿ: ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಸದ್ಯ ಉಗ್ರಪ್ಪ ಗೆಲುವು ಸಾಧಿಸಿದ ನಂತರ ಜನರಿಗೆ ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ ಎಂದು ಹೇಳುತ್ತಾ ತಮ್ಮ ಸಂತಸವನ್ನು ಹೊರಹಾಕಿದ್ದಾರೆ....

ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ: ಎಚ್‍ಡಿಡಿ

5 months ago

ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಟ್ವೀಟ್ ಮೂಲಕ ರಾಜ್ಯದ ಜನತೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಮೈತ್ರಿ ಸರ್ಕಾರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್‍ಡಿ ದೇವೇಗೌಡ ಅವರು...