Thursday, 25th April 2019

Recent News

5 months ago

ರಣಜಿ ಕ್ರಿಕೆಟ್ – ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು

ಮೈಸೂರು: ಇಲ್ಲಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯ ಮಹಾರಾಷ್ಟ್ರ ವಿರುದ್ಧ ಪಂದ್ಯದಲ್ಲಿ ಕರ್ನಾಟಕ 7 ವಿಕೆಟ್ ಜಯ ಪಡೆದಿದೆ. ಗೆಲ್ಲಲು 184 ರನ್‍ಗಳ ಟಾರ್ಗೆಟ್ ಪಡೆದ ಕರ್ನಾಟಕ 70.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 184 ರನ್ ಸಿಡಿಸಿ ಗೆಲುವು ಪಡೆಯಿತು. Karnataka Won by 7 Wicket(s) #KARvMAH @paytm #RanjiTrophy Scorecard:https://t.co/ke4QEPehFJ — BCCI Domestic (@BCCIdomestic) December 1, 2018 ಕರ್ನಾಟಕ 3ನೇ ದಿನದಾಟದ […]

5 months ago

ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು. ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ 19.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳಿಸಲಷ್ಟೇ ಶಕ್ತವಾಯಿತು....

ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ: ಎಚ್‍ಡಿಡಿ

6 months ago

ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಟ್ವೀಟ್ ಮೂಲಕ ರಾಜ್ಯದ ಜನತೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಮೈತ್ರಿ ಸರ್ಕಾರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್‍ಡಿ ದೇವೇಗೌಡ ಅವರು...

ಈ ಐತಿಹಾಸಿಕ ಗೆಲುವು ನಮ್ಮ ನೆಚ್ಚಿನ ನಾಯಕರಾದ ದೇವೇಗೌಡರದ್ದು: ಶಿವರಾಮೇಗೌಡ

6 months ago

ಮಂಡ್ಯ: ಮಂಡ್ಯದ ಲೋಕಸಭಾ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದ ಜೆಡಿಎಸ್ ಶಿವರಾಮೇಗೌಡ ಅವರು ಈ ಐತಿಹಾಸಿಕ ಗೆಲುವು ನಮ್ಮ ನೆಚ್ಚಿನ ನಾಯಕಾರದ ಮಾಜಿ ಪ್ರಧಾನಿ ದೇವೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಐತಿಹಾಸಿಕ ಗೆಲುವು ನಮ್ಮ...

ಬಿಜೆಪಿ ಉದ್ಧಟತನ ಕಡಿಮೆ ಮಾಡಿದರೆ ಒಳಿತು: ಸಿಎಂ ಎಚ್‍ಡಿಕೆ

6 months ago

ಬೆಂಗಳೂರು: ಉಪಚುನಾವಣೆಯಲ್ಲಿ ಪಡೆಯುವ ಫಲಿತಾಂಶದಿಂದ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಮಾತನಾಡಿರುವ ಬಿಜೆಪಿ ಮುಖಂಡರ ಉದ್ಧಟತನ ಕಡಿಮೆ ಮಾಡಿಕೊಳ್ಳಬೇಕು ಎಂದು ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿರುವ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ರಾಮನಗರ ಚುನಾವಣೆಯಲ್ಲಿ...

3 ದಿನಕ್ಕೆ ಮುಕ್ತಾಯವಾದ ಇಂಡೋ, ವಿಂಡೀಸ್ ಟೆಸ್ಟ್ -ಟೀಂ ಇಂಡಿಯಾಗೆ ಭರ್ಜರಿ ಗೆಲುವು

7 months ago

ರಾಜ್‍ಕೋಟ್: ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ 3ನೇ ದಿನಕ್ಕೆ ಮುಕ್ತಾಯವಾಗಿದ್ದು ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 272 ರನ್ ಅಂತರದ ಭರ್ಜರಿ ಗೆಲುವು ಪಡೆದಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ...

ಟೈಲ್ಸ್ ಫಿಕ್ಸ್ ಮಾಡುವ ಪುನೀತ್ 1 ಮತದಲ್ಲಿ ಪಟ್ಟಣ ಪಂಚಾಯಿತಿಗೆ ಫಿಕ್ಸ್!

8 months ago

ಉಡುಪಿ: ಒಂದೊಂದು ವೋಟ್ ಕೂಡಾ ಬಹಳ ಪ್ರಾಮುಖ್ಯತೆ ಹೊಂದಿರುತ್ತದೆ ಅನ್ನೋದು ಒಂದು ವೋಟಿನಲ್ಲಿ ಗೆದ್ದವರಿಗೆ ಮತ್ತು ಒಂದು ವೋಟಲ್ಲಿ ಸೋತವರಿಗೆ ಗೊತ್ತಿರುತ್ತದೆ. ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತಿಯ ವಾರ್ಡ್ ನಂಬರ್ 4 ರಲ್ಲಿ ಒಂದು ಓಟಿನಿಂದ ಒಬ್ಬರು ಗೆದ್ದರೆ ಎದುರಾಳಿ ಒಂದು...

ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ

8 months ago

ಹಾಸನ: ಅಭಿವೃದ್ಧಿ ಕೆಲಸವನ್ನು ಮೆಚ್ಚಿ ಜನತೆ ಜಿಲ್ಲೆಯಲ್ಲಿ ಜೆಡಿಎಸ್ ಕೈ ಹಿಡಿದಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸನದಲ್ಲಿ ಜೆಡಿಎಸ್ ಅಧಿಕಾರಕ್ಕೆ ಏರಲಿದೆ. ಪಕ್ಷೇತರರು ಅಭ್ಯರ್ಥಿಗಳು ಜೆಡಿಎಸ್ ಪಕ್ಷದವರೇ. ಆದ್ದರಿಂದ ನಗರಸಭೆ ಅಧಿಕಾರ ಹಿಡಿಯುವುದು...