Wednesday, 24th April 2019

Recent News

8 months ago

203 ರನ್‍ಗಳಿಂದ ಗೆದ್ದು ಸೋಲಿಗೆ ಸೇಡು ತೀರಿಸಿಕೊಂಡ ಕೊಹ್ಲಿ ಬಳಗ

ಲಂಡನ್: ನಾಟಿಂಗ್‍ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 203 ರನ್ ಅಂತರದ ಗೆಲುವು ದಾಖಲಿಸಿದೆ. ಈ ಮೂಲಕ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸೋಲುಂಡು ಭಾರೀ ಟೀಕೆಗೆ ಗುರಿಯಾಗಿದ್ದ ತಂಡ ಸೇಡು ತೀರಿಸಿಕೊಂಡಿದೆ. 521 ರನ್‍ಗಳ ಬೃಹತ್ ಗುರಿ ಹಿಂಬಾಲಿಸಿದ ಇಂಗ್ಲೆಂಡ್ ನಾಲ್ಕನೇ ದಿನದಾಂತ್ಯಕ್ಕೆ 102 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತ್ತು. ಇಂದು ಆಟ ಮುಂದುವರಿಸಿದ ಇಂಗ್ಲೆಂಡ್ 16 ರನ್ ಸೇರಿಸುವಷ್ಟರಲ್ಲಿ ಅಶ್ವಿನ್, ಆ್ಯಂಡರ್ […]

11 months ago

ಆಗಿದ್ದೆಲ್ಲಾ ಒಳ್ಳೆಯದಕ್ಕೆ ಆಗಿದೆ, ಇಷ್ಟೊಂದು ಲೀಡ್ ಬರುತ್ತೆ ಅಂದ್ಕೊಂಡಿರಲಿಲ್ಲ: ಮುನಿರತ್ನ ಮಗಳು

ಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ತಂದೆ ಮುನಿರತ್ನ ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಮಾತನಾಡಿದ ಅವರ ಮಗಳು ಸಿಂಧೂರಿ, “ಇದು ನಮಗೆ ಸಂತೋಷದ ವಿಷಯ. ಚುನಾವಣೆ ಮುಂದೂಡಿದ್ದು, ಒಳೆಯದೇ ಆಯಿತ್ತು. ಆಗುವುದೆಲ್ಲ ಒಳ್ಳೆಯದ್ದಕ್ಕೆ ಆಗುತ್ತದೆ. ನಮ್ಮ ವಿರೋಧ ಪಕ್ಷದವರು ಆಗಲಿ, ಬೇರೆಯವರೇ ಆಗಲಿ ಅವರು...

ನಾಗಿಣಿ ಡ್ಯಾನ್ಸ್ ಮಾಡಿ ಅಭಿಮಾನಿಗಳನ್ನು ರಂಜಿಸಿದ ಮುಷ್ಫೀಕರ್- ವೈರಲ್ ವಿಡಿಯೋ ನೋಡಿ

1 year ago

ಕೊಲಂಬೊ: ಶ್ರೀಲಂಕಾ ಎದುರಿನ ನಿದಾಸ್ ತ್ರಿಕೋನ ಸರಣಿಯ ಪಂದ್ಯದಲ್ಲಿ ಬಾಂಗ್ಲಾದೇಶ ಭರ್ಜರಿ ಗೆಲುವು ಪಡೆದಿದೆ. ಈ ವೇಳೆ ಬಾಂಗ್ಲಾ ವಿಕೆಟ್ ಕೀಪರ್ ಮುಷ್ಫೀಕರ್ ರಹೀಮ್ ನಾಗಿಣಿ ನೃತ್ಯ ಮಾಡಿ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀಲಂಕಾ ತಂಡದ ನೀಡಿದ...

ಮುಂದಿನ ಟಾರ್ಗೆಟ್ ಕರ್ನಾಟಕ: ಮೋದಿ, ಶಾ ಕರ್ನಾಟಕದ ಬಗ್ಗೆ ಹೇಳಿದ್ದು ಏನು?

1 year ago

ನವದೆಹಲಿ: ನಿನ್ನೆಯ ಹೋಳಿ ಹಬ್ಬಕ್ಕೆ ಹಲವು ಬಣ್ಣಗಳಿತ್ತು. ಇವತ್ತು ಒಂದೇ ಬಣ್ಣ ಅದೇ ಕೇಸರಿ. ಮುಳುಗುವ ಸೂರ್ಯನೂ ಕೇಸರಿಯಾಗಿದ್ದಾನೆ ಎಂದು ವ್ಯಾಖ್ಯಾನಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಗಳ ಗೆಲುವನ್ನು ಬಣ್ಣಿಸಿದ್ದಾರೆ. ಸಂಜೆ ದೆಹಲಿಯ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ...

ಸಾಮಾನ್ಯ ಗೆಲುವಲ್ಲ, ಕಾರ್ಯಕರ್ತರಿಂದ ಶೂನ್ಯದಿಂದ ಶಿಖರದವರೆಗೆ ಬೆಳೆದಿದ್ದೇವೆ: ಮೋದಿ

1 year ago

ನವದೆಹಲಿ: ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ ಸಂತಸವನ್ನು ಹಂಚಿಕೊಡಿದ್ದಾರೆ. ಬಿಜೆಪಿಯ ಈ ಭರ್ಜರಿ ಗೆಲುವಿಗೆ ಸಾಥ್ ನೀಡಿದ ಮೇಘಾಲಯಾ, ನಾಗಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳ ಜನರಿಗೆ ನಾನು...

ತ್ರಿಪುರಾ ಗೆಲುವು : ಯೋಗಿ ಆದಿತ್ಯನಾಥ್‍ಗೆ ಬಹುಪರಾಕ್ ಎಂದ ಜನ!

1 year ago

ಅಗರ್ತಲಾ: ಈ ಸಾಲಿನ ತ್ರಿಪುರ ವಿಧಾನಸಭೆ ಚುನಾವಣೆಯ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಆಡಳಿತಾರೂಢ ಸಿಪಿಎಂ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಬಿಜೆಪಿ ಮೈತ್ರಿಕೂಟ ಅಭೂತಪೂರ್ವ ಮುನ್ನಡೆಯನ್ನ ಪಡೆದು, ಭರ್ಜರಿ ಜಯಭೇರಿ ಬಾರಿಸಿದೆ. ಬಿಜೆಪಿಯ ಈ ಭರ್ಜರಿ ಗೆಲುವಿಗೆ ಉತ್ತರ ಪ್ರದೇಶದ ಸಿಎಂ...

ವಿಶ್ವಕಪ್ ಗೆದ್ದ ಅಂಡರ್-19 ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ

1 year ago

ಮುಂಬೈ: ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಆಮೋಘ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅಂಡರ್ 19 ಆಟಗಾರರ ತಂಡ ಪ್ರಶಸ್ತಿ ಗೆದ್ದ ಕೆಲವೇ ಕ್ಷಣಗಳಲ್ಲಿ ಬಿಸಿಸಿಐ ನಗದು ಬಹುಮಾನ ಘೋಷಿಸಿದೆ. ವಿಶ್ವಕಪ್ ಟೂರ್ನಿಯಲ್ಲಿ ಪೃಥ್ವಿ ಶಾ ನಾಯಕತ್ವದ ತಂಡ ಎಲ್ಲ...

ಬಾಂಗ್ಲಾ ಸೋಲಿಸಿ ಸೆಮಿಗೆ ಟೀಂ ಇಂಡಿಯಾ ಯುವಪಡೆ ಎಂಟ್ರಿ

1 year ago

ಕ್ವೀನ್ಸ್ ಟೌನ್: ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತೀಯರಿಗೆ ಯಂಗ್ ಟೀಮ್ ಇಂಡಿಯಾ ಮತ್ತೊಂದು ಶುಭ ಸುದ್ದಿ ನೀಡಿದೆ. ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‍ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 131 ರನ್‍ಗಳ ಅಂತರದಿಂದ ಜಯ ಸಾಧಿಸಿರುವ ಭಾರತ ಸೆಮಿ ಫೈನಲ್ ಹೋರಾಟಕ್ಕೆ...