Dakshina Kannada4 years ago
ರಂಗಸ್ಥಳದಲ್ಲೇ ಕುಸಿದು ಇಹಲೋಕ ತ್ಯಜಿಸಿದ ಗೇರುಕಟ್ಟೆ ಗಂಗಯ್ಯಶೆಟ್ಟಿ
ಮಂಗಳೂರು: ಪ್ರಸಿದ್ಧ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವಾಗ ವೇದಿಕೆಯಲ್ಲೇ ಕುಸಿದು ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಎಕ್ಕಾರಿನ ದುರ್ಗಾನಗರದಲ್ಲಿ ಕಟೀಲು ಕ್ಷೇತ್ರ ಮಹಾತ್ಮೆ ಪ್ರಸಂಗ ಆಯೋಜನೆಗೊಂಡಿತ್ತು. ಗಂಗಯ್ಯ ಶೆಟ್ಟರು ಅರುಣಾಸುರ...