Thursday, 17th October 2019

Recent News

1 week ago

ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

-ಚುನಾವಣೆಯಲ್ಲಿ ಅವರು ಅತ್ತು ಉಳಿದ 5 ವರ್ಷ ನಿಮ್ಮನ್ನ ಅಳಿಸ್ತಾರೆ -ಯಾರೇ ದುಡ್ಡು ಕೊಟ್ರೂ ತಗೊಳ್ಳಿ, ಮತ ಮಾತ್ರ ನಮ್ಗೇ ಹಾಕಿ ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರಸಭೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅದನ್ನು ಹಾಡಿನ ಮುಖಾಂತರವೇ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ. ಕಥೆಯ ಕೇಳಿರಣ್ಣ ದ್ರೋಹದ ಕಥೆಯ ಕೇಳಿರಣ್ಣ ಎಂಬ ಹಾಡಿನ ಮೂಲಕ ಸತೀಶ್ ಜಾರಕಿಹೊಳಿ ಗೋಕಾಕ್ ನಗರ ಮತ್ತು ತಾಲೂಕಿನಲ್ಲಿ ನೆರೆ ಬಂದಾಗ ನಡೆದ ಅವ್ಯವಹಾರ ಬಗ್ಗೆ ತಿಳಿಸಿದರು. […]

3 weeks ago

ಬಂಡೆಗೆ ಸವಾಲು ಹಾಕಿದ ಸಾಹುಕಾರನಿಗೆ ಸಂಕಷ್ಟ

-ಸಿದ್ದರಾಮಯ್ಯಗೆ ಕುಂದಾನಗರಿಯ ಸಾರಥ್ಯ ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅನರ್ಹಗೊಂಡಿರುವ ಎಲ್ಲ ಶಾಸಕರನ್ನು ಚುನಾವಣೆಯ ರಣರಂಗದಲ್ಲಿ ಎದುರಾಗುತ್ತೇನೆ. ಅಲ್ಲಿಯೇ ನಮ್ಮ-ನಿಮ್ಮ ಮುಖಾಮುಖಿ ಎಂದು ಸವಾಲು ಹಾಕಿದ್ದರು. ಆದರೆ ಇದೀಗ ತಿಹಾರ್ ಜೈಲು ಸೇರಿರುವ ಡಿಕೆ ಶಿವಕುಮಾರ್ ಉಪ ಚುನಾವಣೆಯಿಂದ ದೂರ ಉಳಿಯುವಂತಾಗಿದೆ. ಡಿ.ಕೆ.ಶಿವಕುಮಾರ್ ಗೆ ಸವಾಲು ಹಾಕಿದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿಯನ್ನು ಸೋಲಿಸಲು...

ಉಪಚುನಾವಣೆಗೆ ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ

1 month ago

ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಉಪಚುನಾವಣೆಗೆ ತಯಾರಿ ನಡೆಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗೋಕಾಕ್ ಪಟ್ಟಣದ ರಮೇಶ್ ಜಾರಕಹೊಳಿಯವರ ನಿವಾಸದ ಮುಂಭಾಗದಲ್ಲಿಯೇ ಬೃಹತ್ ವೇದಿಕೆಯನ್ನು ಹಾಕಲಾಗಿದೆ. ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ....

ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಫುಲ್ ಆ್ಯಕ್ಟೀವ್

2 months ago

– ಪ್ರವಾಹ ಪೀಡಿತರಿಗಾಗಿ ಭಿಕ್ಷೆ ಬೇಡಲು ಸಿದ್ಧ ಎಂದ ಶಾಸಕಿ ಬೆಳಗಾವಿ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯವರ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪಾರುಪತ್ಯ ಸಾಧಿಸಲು ಮುಂದಾದರಾ ಎಂಬ ಮಾತುಗಳು ಬೆಳಗಾವಿ ರಾಜಕಾರಣದಲ್ಲಿ ಕೇಳಿ ಬರುತ್ತಿವೆ. ರಮೇಶ್...

ನೆರೆ ಹಾನಿಗೀಡಾದ ಪ್ರದೇಶಗಳಿಗೆ ರಮೇಶ್ ಜಾರಕಿಹೊಳಿ ಭೇಟಿ

2 months ago

ಬೆಳಗಾವಿ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ತಮ್ಮ ಗೋಕಾಕ್ ಕ್ಷೇತ್ರದ ವಿವಿಧ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಕಾಕ್‍ನ ದುಪದಾಳ್ ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಾನೆಂದೂ ಈ ರೀತಿಯ ಪ್ರವಾಹವನ್ನು...

ಭೂಮಿಗೆ ಬಂದ ಭಗವಂತನಂತೆ ಸೇನಾಪಡೆಗಳಿಂದ ಹೆಲಿಕಾಪ್ಟರ್ ಬಳಸಿ ರಕ್ಷಣೆ

2 months ago

ಬೆಂಗಳೂರು: ಕೃಷ್ಣಾ ನದಿಯಿಂದ ಜಲಾವೃತಗೊಂಡ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿದ್ದ ಸಂಕಷ್ಟದಲ್ಲಿದ್ದ ಗ್ರಾಮಸ್ಥರನ್ನು ಹೆಲಿಕಾಪ್ಟರ್ ಬಳಸಿ ರಕ್ಷಣೆ ಮಾಡಲಾಗಿದೆ. ಕೃಷ್ಣಾ ತೀರ ಪ್ರದೇಶಗಳಲ್ಲಿ ವರುಣನ ಅಬ್ಬರ ಕಡಿಮೆಯಾಗಿದೆ. ಆದ್ರೆ ಮಳೆಯಿಂದ ಉಂಟಾಗಿರುವ ನೆರೆ ಮಾತ್ರ ಕಡಿಮೆಯಾಗುತ್ತಿಲ್ಲ. ಹಲವು ಗ್ರಾಮಗಳು ಇನ್ನೂ ಜಲಾವೃತವಾಗಿದ್ದು,...

ಮಗುವಿಗೆ ಹತ್ತು ದಿನಗಳಾದ್ರೂ ಸ್ನಾನ ಮಾಡಿಸಿಲ್ಲ: ಬಾಣಂತಿಯ ಕಣ್ಣೀರು

2 months ago

-ಗಳಿಸಿದ್ದ ಅಷ್ಟಿಷ್ಟು ಆಸ್ತಿಯನ್ನು ನುಂಗಿದ ನೀರು ಬೆಳಗಾವಿ: ಪ್ರವಾಹ ಸ್ಥಳವನ್ನು ಆಕ್ರಮಿಸಿಕೊಳ್ಳುವದರ ಜೊತೆಗೆ ಜನರ ಬದುಕಿನಲ್ಲಿ ಕತ್ತಲೆಯನ್ನು ಮೂಡಿಸಿದೆ. ಗ್ರಾಮಗಳಿಗೆ ನೀರು ಆಗಮಿಸುತ್ತಲೇ ಜನರು ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಕಳೆದ 15 ದಿನಗಳಿಂದಲೂ ಶಿಬಿರದಲ್ಲಿ ಉಳಿದುಕೊಂಡಿರುವ ಪ್ರತಿಯೊಬ್ಬರದ್ದು ಒಂದೊಂದು ನೋವಿನ...

ರಿವರ್ಸ್ ಆಪರೇಷನ್ ಮಾಡಲ್ಲ, ನಮ್ಮವರು ಬಂದ್ರೆ ಸರ್ಕಾರ ಉಳಿಯುತ್ತೆ – ಸತೀಶ್

3 months ago

– ರಮೇಶ್‍ನನ್ನು ಸಿಎಂ ಅಲ್ಲ ಪಿಎಂ ಮಾಡಿದ್ರೂ ಬರಲ್ಲ ಬೆಳಗಾವಿ: ನಾವು ರಿವರ್ಸ್ ಆಪರೇಷನ್ ಮಾಡಬೇಕೆಂದು ಏನಿಲ್ಲ. ನಮ್ಮವರು ವಾಪಸ್ ಬಂದರೂ ಸರ್ಕಾರ ಉಳಿಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ...