International4 years ago
ಮನುಷ್ಯರೇ ನಾಚುವಂತೆ ಡ್ಯಾನ್ಸ್ ಮಾಡಿತು ಗೋರಿಲ್ಲಾ: ವಿಡಿಯೋ ನೋಡಿ
ವಾಷಿಂಗ್ಟನ್: ನೀರು ಅಂದ್ರೆ ಯಾರಿಗಾದ್ರೂ ಉತ್ಸಾಹ ಉಕ್ಕಿ ಬರೋದು ಸಹಜ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರ ತನಕ ನೀರು ಅಂದ್ರೆ ತುಂಬಾನೇ ಇಷ್ಟ ಪಡುತ್ತಾರೆ. ಈಗ ಗೋರಿಲ್ಲಾ ಒಂದು ನೀರಿನಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್...