Sunday, 19th August 2018

5 days ago

ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ

– ಸೂರಲ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಮಹತ್ವದ ತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸಿವೆ. ಈ ಸಂಬಂಧ ಅಲ್ಲಿನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದು, ಈ ಬೆನ್ನಲ್ಲೇ ಗೋವಾದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಮಾಂಡೋವಿ ಬಚಾವೋ ಆಂದೋಲನದ ಕಾರ್ಯಕರ್ತರು ಕರ್ನಾಟಕ- ಗೋವಾ ಗಡಿಭಾಗದ ಸೂರಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ, ಬಿಗಿ ಪೊಲೀಸ್ […]

5 days ago

ಕರ್ನಾಟಕಕ್ಕೆ 13.05 ಟಿಎಂಸಿ ಮಹದಾಯಿ ನೀರು ಹಂಚಿಕೆ

ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಐತೀರ್ಪು ಪ್ರಕಟವಾಗಿದ್ದು, ಒಟ್ಟು 13.05 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರಿನಲ್ಲಿ, 5.5 ಟಿಎಂಸಿ ನೀರು ಕುಡಿಯುವ ಬಳಕೆಗೆ ಸಿಕ್ಕಿದರೆ, 8 ಟಿಎಂಸಿ ನೀರು ನೀರಾವರಿಗೆ ಸಿಕ್ಕಿದೆ. ಈ ಸಂಬಂಧ ಪಬ್ಲಿಕ್ ಟಿವಿಗೆ ರಾಜ್ಯದ ವಕೀಲ...

ಲಂಬೋರ್ಗಿನಿ Vs ಮಿಗ್ ಫೈಟರ್ ಜೆಟ್- ವೈರಲ್ ರೇಸ್ ವಿಡಿಯೋ ನೋಡಿ

2 weeks ago

ಪಣಜಿ: ಇಟಲಿಯ ಲಂಬೋರ್ಗಿನಿ ಹುರಕೇನ್ ಹಾಗೂ ಮಿಗ್ 29ಕೆ ಫೈಟರ್ ನಡುವೆ ಗೋವಾ ವಿಮಾನ ನಿಲ್ದಾಣದಲ್ಲಿ ರೇಸ್ ನಡೆದಿದೆ. ಲಂಬೋರ್ಗಿನಿ ವೇಗವಾಗಿ ಚಲಿಸಿದರೂ ಮಿಗ್ ವಿಮಾನವನ್ನು ಸೋಲಿಸಲು ಆಗಲಿಲ್ಲ. ಆರಂಭದಲ್ಲಿ ನಿಧಾನವಾಗಿ ಬಳಿಕ ವೇಗವನ್ನು ಹೆಚ್ಚಿಸಿಕೊಂಡ ವಿಮಾನ ಕೊನೆಗೆ ಲಂಬ ಕೋನದಲ್ಲಿ...

ಹತ್ತನೇ ತರಗತಿ ಪುಸ್ತಕದಲ್ಲಿ ನೆಹರು ಬದಲು ಸಾರ್ವಕರ್ ಫೋಟೋ: ಎನ್‍ಎಸ್‍ಯುಐ ವಿರೋಧ

3 weeks ago

ಪಣಜಿ: ಗೋವಾದ 10ನೇ ತರಗತಿ ಪುಸ್ತಕದಲ್ಲಿದ್ದ ಮಾಜಿ ಪ್ರಧಾನಿ ಜವಹಾರ್ ಲಾಲ್ ಭಾವಚಿತ್ರದ ತಗೆದು ಆರ್‌ಎಸ್‌ಎಸ್ ಸಹ ಸಂಸ್ಥಾಪಕ, ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾರ್ವಕರ್ ಫೋಟೋ ಬಳಕೆ ಮಾಡಲಾಗಿದ್ದು, ಇದಕ್ಕೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ (ಎನ್‍ಎಸ್‍ಯುಐ) ಭಾರೀ ವಿರೋಧ ವ್ಯಕ್ತಪಡಿಸಿದೆ. 10ನೇ...

ಅಕ್ರಮವಾಗಿ ಸಾಗಿಸುತ್ತಿದ್ದ 4.50 ಲಕ್ಷ ಮೌಲ್ಯದ ಗೋವಾ ಪೆನ್ನಿ ವಶ!

4 weeks ago

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ(ಫೆನ್ನಿ)ವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಾಂಡೇಭಾಗ್ ಗ್ರಾಮದಲ್ಲಿ ವಶಕ್ಕೆ ಪಡೆದು ಓರ್ವನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಗಜಾನನ ಕೃಷ್ಣ ಕದಂಬ ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ...

ಗೋವಾದಲ್ಲಿ ಸಾರ್ವಜನಿಕವಾಗಿ ಮದ್ಯಸೇವನೆ ಮಾಡಿದ್ರೆ 2,500 ರೂ. ದಂಡ: ಪರಿಕ್ಕರ್

1 month ago

ಪಣಜಿ: ಆಗಸ್ಟ್ 15 ರಿಂದ ಸಾರ್ವಜನಿಕವಾಗಿ ಮದ್ಯಸೇವನೆ ಮಾಡಿದವರಿಗೆ 2,500 ರೂ. ದಂಡ ವಿಧಿಸುವುದಾಗಿ ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಘೋಷಿಸಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಅವರು, ಆಗಸ್ಟ್ ನಲ್ಲಿ ಯಾರಾದರೂ ಸಾರ್ವಜನಿಕವಾಗಿ ಮದ್ಯಸೇವನೆ ಮಾಡುವುದು ಕಂಡು ಬಂದಲ್ಲಿ ಹೆಚ್ಚಿನ ದಂಡ ವಿಧಿಸಲಾಗುವುದು....

ಸಾರಿಗೆ ಸಂಸ್ಥೆ ಬಸ್ ಗೆ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

2 months ago

ಗದಗ: ಮುಂಡರಗಿ ಡಿಪೋಕ್ಕೆ ಸೇರಿದ್ದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಗೋವಾದ ಪೊಂಡಾ ಎಂಬಲ್ಲಿ ನಡೆದಿದೆ. ಮಂಗಳವಾರ ರಾತ್ರಿ 10 ಗಂಟೆಗೆ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಪಣಜಿಯಿಂದ ಮುಂಡರಗಿ ಕಡೆಗೆ...

ಗೋವಾ ಬೀಚ್‍ನಲ್ಲಿ ಇಬ್ಬರು ಪ್ರವಾಸಿಗರು ಸಮುದ್ರ ಪಾಲು -ವಿಡಿಯೋ ನೋಡಿ

2 months ago

ಪಣಜಿ: ಪ್ರವಾಸಿಗರಿಬ್ಬರು ಸಮುದ್ರ ಅಲೆಗಳಲ್ಲಿ ಕೊಚ್ಚಿ ಹೋಗಿರುವ ಘಟನೆ ಗೋವಾದ ಬಾಗಾ ಬೀಚ್ ನಲ್ಲಿ ನಡೆದಿದೆ. ಭಾನುವಾರ ಸಂಜೆ ಹಾಗೂ ಸೋಮವಾರ ಬೆಳಗ್ಗೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಪ್ರವಾಸಿಗರು ಸಮುದ್ರ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ...