Friday, 22nd November 2019

Recent News

3 years ago

ಫಲಿತಾಂಶಕ್ಕೂ ಮೊದಲೇ ಕುರ್ಚಿಗಾಗಿ ಸರ್ಕಸ್- ಯಾವ ರಾಜ್ಯದಿಂದ ಯಾರೆಲ್ಲಾ ಸಂಭವನೀಯ ಸಿಎಂ ಅಭ್ಯರ್ಥಿಗಳು?

ನವದೆಹಲಿ: ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಉತ್ತರ ಪ್ರದೇಶದಲ್ಲಿ ಭಾರೀ ಪೈಪೋಟಿ ನಡೀತಿದೆ. ಜೊತೆಗೆ ಉಳಿದ ರಾಜ್ಯಗಳಲ್ಲಿ ಯಾರೆಲ್ಲಾ ಸಿಎಂ ಸಂಭವನೀಯ ಅಭ್ಯರ್ಥಿಗಳಿದ್ದಾರೆ ಅನ್ನೋದನ್ನ ನೋಡೋದಾದ್ರೆ; 1. ಉತ್ತರಪ್ರದೇಶ * ಯೋಗಿ ಆದಿತ್ಯನಾಥ್: ಪೂರ್ವಾಂಚಲ ಭಾಗದ ಪ್ರಬಲ ಮುಖಂಡರಾಗಿರೋ ಇವರಿಗೆ ಆರ್‍ಎಸ್‍ಎಸ್ ಆರ್ಶೀವಾದವಿದೆ. ಸನ್ಯಾಸಿ ಹಾಗೂ ಹೈಕಮಾಂಡ್‍ಗೆ ತುಂಬಾ ಹತ್ತಿರ. * ಕೇಶವ ಮಯೂರ: ಹಿಂದುಳಿದ ವರ್ಗಗಳ ಮುಖಂಡ, ಕುರ್ಮಿ ಜನಾಂಗದ ನಾಯಕ. ವಿಹೆಚ್‍ಪಿ ಹಿನ್ನೆಲೆ ಇದ್ದು, ಕೇಂದ್ರ ಸಚಿವರಾಗಿದ್ದಾರೆ. ಪೂರ್ವಾಂಚಲ ಭಾಗದ ಮುಖಂಡರಾಗಿರೀ ಇವರು ಅನುಭವಿ […]

3 years ago

ಪಂಚ ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಹಣ, ಮದ್ಯ, ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ?

ಐದು ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ಮಾರ್ಚ್ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇಲ್ಲಿ ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣ, ಮದ್ಯ, ಡ್ರಗ್ಸ್ ಪ್ರಮಾಣದ ಮಾಹಿತಿಯನ್ನು ನೀಡಲಾಗಿದೆ. ಹಣ: 2017ರ ಚುನಾವಣೆ ಸಂದರ್ಭದಲ್ಲಿ ದಾಖಲೆ ಇಲ್ಲದ ಒಟ್ಟು 184.85 ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. 2012 ರ ಚುನಾವಣೆ ಸಮಯದಲ್ಲಿ 50.78 ಕೋಟಿ ರೂ. ಹಣವನ್ನು...

ಪಂಚರಾಜ್ಯ ಚುನಾವಣಾ ಕದನ ಆರಂಭ – ಗೋವಾ, ಪಂಜಾಬ್‍ನಲ್ಲಿಂದು ಮತದಾನ

3 years ago

ಪಣಜಿ/ಚಂಡೀಘಢ: ನೋಟ್‍ಬ್ಯಾನ್ ಬಳಿಕ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯಲ್ಲಿ ಇವತ್ತು ಗೋವಾ ಮತ್ತು ಪಂಜಾಬ್ ವಿಧಾನಸಭೆಗಳಿಗೆ ಚುನಾವಣೆ ನಡೀತಿದೆ. ಗೋವಾದಲ್ಲಿ 40 ಹಾಗೂ ಪಂಜಾಬ್‍ನಲ್ಲಿ 117 ಸೀಟ್‍ಗಳಿವೆ. ಪಂಜಾಬ್‍ನಲ್ಲಿ ಅಕಾಲಿದಳ-ಬಿಜೆಪಿ ಮೈತ್ರಿ ಪ್ರಕಾಶ್ ಸಿಂಗ್ ಬಾದಲ್ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದರೆ, ಅಮರೀಂದರ್ ಸಿಂಗ್...