Recent News

10 months ago

ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಸಿಎಂ ಗೃಹ ಕಚೇರಿಗಿದೆ ನಂಟು!

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಗೂ ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಗೂ ನಂಟು ಹೊಂದಿದ್ದು, ಸಿಎಂ ಗೃಹ ಕಚೇರಿ ಸಿಬ್ಬಂದಿಯೇ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸಿಎಂ ಗೃಹಕಚೇರಿಯ ಸಿಬ್ಬಂದಿ ಗೋವಿಂದರಾಜರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರದ ಪಟ್ಟೆಗಾರಪಾಳ್ಯದ ಮನೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈತ ಮೂಲತಃ ರೈಲ್ವೆ ಇಲಾಖೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದನು. ಈಗ ನಿಯೋಜನೆ ಮೇಲೆ ಸಿಎಂ ಗೃಹಕಚೇರಿಯಲ್ಲಿ ಗೋವಿಂದರಾಜು ಸಿಬ್ಬಂದಿಯಾಗಿದ್ದಾನೆ. ಪ್ರಶ್ನೆ […]

3 years ago

ಎಸ್‍ಜಿ ಅಂದ್ರೆ ಸೋನಿಯಾ, ಆರ್‍ಜಿ ಅಂದ್ರೆ ರಾಹುಲ್ – ಐಟಿ ಮುಂದೆ ಡೈರಿ ರಹಸ್ಯ ಬಾಯ್ಬಿಟ್ರಂತೆ ಗೋವಿಂದರಾಜು

ಬೆಂಗಳೂರು: ಎಂಎಲ್‍ಸಿ ಗೋವಿಂದರಾಜು ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಹೈಕಮಾಂಡ್‍ಗೆ ಕಪ್ಪ ಕಾಣಿಕೆ ಕೊಟ್ಟ ಬಗ್ಗೆ ಐಟಿ ಮುಂದೆ ಸತ್ಯದರ್ಶನವಾಗಿದೆ. ಹೌದು. ಡೈರಿಯಲ್ಲಿದ್ದ ಕೋಡ್ ವರ್ಡ್ ಹೆಸರುಗಳು ಕಾಂಗ್ರೆಸ್ ನಾಯಕರದ್ದೇ ಎಂದು ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಗೋವಿಂದರಾಜು ಸತ್ಯ ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಡೈರಿಯ ಪೇಜ್-3ರಲ್ಲಿರುವ ಹೆಸರುಗಳು ಕಾಂಗ್ರೆಸ್ ನಾಯಕರದ್ದು. ಎಸ್‍ಜಿ...

ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್: ಗೋವಿಂದರಾಜು ಹೇಳಿಕೆಯಿಂದಲೇ ಸರ್ಕಾರಕ್ಕೆ ಕಂಟಕ!

3 years ago

ಬೆಂಗಳೂರು: ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್ ಸಿಕ್ಕಿದೆ. ಐಟಿ ವಿಚಾರಣೆ ವೇಳೆ ಗೋವಿಂದ ರಾಜು ನೀಡಿದ್ದ ಹೇಳಿಕೆಯಿಂದಲೇ ಸಿದ್ದು ಸರ್ಕಾರಕ್ಕೆ ಕಂಟಕ ಎದುರಾಗಿದೆ. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಎಂಎಲ್‍ಸಿ ಗೋವಿಂದರಾಜು ನಿವಾಸದಲ್ಲಿ ಸಿಕ್ಕಿದೆ ಎನ್ನಲಾದ ಡೈರಿಯ ಒಳಗಡೆ...