Tuesday, 10th December 2019

7 months ago

ರಂಜಾನ್ ದಿನಗಳಲ್ಲಿ ಮಾತ್ರ ಮಾಂಸ ತಿನ್ನಲಿ: ಬಿಜೆಪಿ ಮುಖಂಡೆ

– ಗೋ ಮಾಂಸ ತಿಂದ್ರೆ ಹಿಡಿದು ಹೊಡಿರಿ – ಪೊಲೀಸ್ ಎದುರೇ ಬೆಂಬಲಿಗರಿಗೆ ಮೇಯರ್ ಆದೇಶ ಲಕ್ನೋ: ರಂಜಾನ್ ದಿನಗಳಲ್ಲಿ ಉಪವಾಸ ಇರುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಮಾತ್ರ ಮುಸ್ಲಿಮರು ಮಾಂಸವನ್ನು ತಿನ್ನಲಿ ಎಂದು ಉತ್ತರ ಪ್ರದೇಶದ ಬಿಜೆಪಿ ಮುಖಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲಿಘಡ್‍ನ ಮಾಜಿ ಮೇಯರ್ ಶಕುಂತಲಾ ಭಾರತಿ ಅವರು ಪೊಲೀಸ್ ಅಧಿಕಾರಿಗೆ ಅವಾಜ್ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶಕುಂತಲಾ ಅವರ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದಲ್ಲಿ […]

1 year ago

ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

– ಉತ್ತರ ಪ್ರದೇಶದಲ್ಲಿ ಕಲ್ಲು ತೂರಿ ಪೊಲೀಸ್ ಇನ್ಸ್​ಪೆಕ್ಟರ್ ಸೇರಿ ಇಬ್ಬರ ಹತ್ಯೆ ಲಕ್ನೋ: ಉತ್ತರ ಪ್ರದೇಶದ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಘಟನೆ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ಎಸ್‍ಐ ಸೇರಿದಂತೆ ಇಬ್ಬರ ಹತ್ಯೆ ನಡೆದಿದೆ. ಘಟನೆಯಲ್ಲಿ ಹಲವು ಪೊಲೀಸ್ ಪೇದೆಗಳು ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ...

ಹಿಂದೂ ಯುವತಿಯರ ಕೈಗೆ ತಲ್ವಾರ್ ಕೊಡ್ಬೇಕು, ಅನ್ಯಧರ್ಮೀಯರು ಕಣ್ಣೆತ್ತಿ ನೋಡಿದ್ರೆ ತಲೆ ಕಡೀಬೇಕು: ಸಾಧ್ವಿ ಸರಸ್ವತಿ

2 years ago

ಬೆಳಗಾವಿ: ಗೋ ಹತ್ಯೆ ಮಾಡೋರನ್ನ ತಲೆ ಕಡೀಬೇಕು. ಹಿಂದೂ ಯುವತಿಯರ ಕೈಗೆ ತಲ್ವಾರ್ ಕೊಡಬೇಕು. ತಮ್ಮನ್ನು ಕಣ್ಣೆತ್ತಿ ನೋಡೋ ವಿಧರ್ಮಿಯರ ತಲೆ ಕಡೀಬೇಕು ಎಂದು ಮಹಿಳಾ ಸನ್ಯಾಸಿನಿ, ಚೈತನ್ಯ ಪೀಠದ ಪ್ರಚಾರಕಿ ಸಾಧ್ವಿ ಸರಸ್ವತಿ ಹೇಳಿದ್ದಾರೆ. ಬೆಳಗಾವಿಯ ಗುಜರಾತ್ ಭವನದಲ್ಲಿ ಬಜರಂಗದಳ...

ಬಾಗಲಕೋಟೆ: ಅಕ್ರಮ ಕಸಾಯಿಖಾನೆ ತೆರೆದು ಗೋವುಗಳ ಮಾರಣಹೋಮ

3 years ago

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಪಟ್ಟಣದ ಕಟಾಪೆ ಪ್ಲಾಟ್‍ನಲ್ಲಿ ಗೋಹತ್ಯೆ ನಡೆದಿರೋದು ಬೆಳಕಿಗೆ ನಡೆದಿದೆ. ಬೇಪಾರಿ ಜನಾಂಗದವರು ಅಕ್ರಮ ಕಸಾಯಿಖಾನೆ ತೆರೆದು ಗೋಹತ್ಯೆ ಮಾಡಿದ್ದಾರೆಂದು ಆರೋಪಗಳು ಕೇಳಿಬಂದಿವೆ. ಕಸಾಯಿಖಾನೆಯಲ್ಲಿ ಈಗಾಗಲೇ ಐದು ಗೋವು ಹಾಗು ಒಂದು ಎಮ್ಮೆ ಕೊಲ್ಲಲ್ಪಟ್ಟಿವೆ. ಕಸಾಯಿಖಾನೆಯಲ್ಲಿದ್ದ 19 ಆಕಳುಗಳನ್ನು...

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

3 years ago

ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ...

ಬೆಂಗ್ಳೂರು ಬೀಫ್ ಫೆಸ್ಟ್ ಗೆ ಪೊಲೀಸರ ಬ್ರೇಕ್!

3 years ago

ಬೆಂಗಳೂರು: ಕೇಂದ್ರ ಸರ್ಕಾರದ ಜಾನುವಾರು ಹತ್ಯೆ ಹಾಗು ಮಾರಾಟ ನಿಷೇಧ ಆದೇಶ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇವತ್ತು ಭಾರೀ ಗೋ ಜಟಾಪಟಿ ನಡೀತು. ಟೌನ್‍ಹಾಲ್ ಮುಂದೆ ಎಸ್‍ಎಫ್‍ಐ ಪ್ರತಿಭಟನೆಗೆ ಅನುಮತಿ ಕೇಳಿತ್ತು. ಆದ್ರೆ, ಕೇರಳ ಮಾದರಿ ಬೀಫ್ ಫೆಸ್ಟ್ ನಡೆಸಲು ಮುಂದಾದಾಗ ಪೊಲೀಸರು...

ಬಜರಂಗದಳ ಶಿವಮೊಗ್ಗ ಜಿಲ್ಲಾ ಸಂಚಾಲಕನ ಮೇಲೆ ಕೇಸ್

3 years ago

ಶಿವಮೊಗ್ಗ: ನಗರದಲ್ಲಿ ನಡೆದ ಗೋ ಸತ್ಯಾಗ್ರಹದಲ್ಲಿ ಬಜರಂಗದಳ ಜಿಲ್ಲಾ ಸಂಚಾಲಕ ದೀನದಯಾಳು ಕೋಮು ಪ್ರಚೋದಕ ಭಾಷಣ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ನಗರದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಎಫ್‍ಐಆರ್ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಸಾಧುಸಂತರ...