Saturday, 16th February 2019

Recent News

2 weeks ago

ಭಿಕ್ಷೆ ಬೇಡುತ್ತಿದ್ದ ಯೋಧನ ನೆರವಿಗೆ ಧಾವಿಸಿದ ಗಂಭೀರ್

ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಭಿಕ್ಷೆ ಬೇಡುತ್ತಿದ್ದ ಮಾಜಿ ಯೋಧನ ಸ್ಥಿತಿ ಕಂಡು ನೆರವಿಗೆ ಧವಿಸಿದ್ದು, ಅವರ ಫೋಟೋ ಟ್ವೀಟ್ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಣಾ ಇಲಾಖೆಗೆ ಮನವಿ ಮಾಡಿದ್ದಾರೆ. ಈ ಕುರಿತು ಮಾಜಿ ಯೋಧ ಭಿಕ್ಷೆ ಬೇಡುತ್ತಿರುವ ಫೋಟೋದೊಂದಿಗೆ ಮಾಹಿತಿ ನೀಡಿರುವ ಗಂಭೀರ್, ತಾಂತ್ರಿಕ ಕಾರಣಗಳಿಂದ ಇವರಿಗೆ ಸೇನೆಯ ಸೌಲಭ್ಯಗಳು ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ. Thanks @adgpi for explaining in detail how they have taken care of […]

2 months ago

ಕೋಚ್ ರವಿಶಾಸ್ತ್ರಿ ಸಾಧನೆ ಪ್ರಶ್ನಿಸಿದ ಗೌತಮ್ ಗಂಭೀರ್

ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ತಮ್ಮ ವೃತ್ತಿ ಜೀವನದಲ್ಲಿ ಏನು ಸಾಧನೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ ಎಂದು ಹೇಳುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಗೌತಮ್ ಗಂಭೀರ್ ಅವರು ರವಿಶಾಸ್ತ್ರಿ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಟೀಂ ಇಂಡಿಯಾ ವಿದೇಶಿ ನೆಲದಲ್ಲಿ ಈ ವರ್ಷ ಯಾವುದೇ ಟೆಸ್ಟ್ ಟೂರ್ನಿಯನ್ನು...

ಬಾಲಿವುಡ್ ಬಾದ್ ಶಾ ನಿಂದ ಗಂಭೀರ್‌ಗೆ ಪ್ರೀತಿಯ ಸಂದೇಶ

2 months ago

ಮುಂಬೈ: ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್ ಅವರಿಗೆ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪ್ರೀತಿಯ ಸಂದೇಶ ರವಾನಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಓಪನಿಂಗ್ ಬ್ಯಾಟ್ಸ್‌ಮನ್ ಗಂಭೀರ್ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ್ದರು. ಈ ಬಗ್ಗೆ...

ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

2 months ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಓಪನಿಂಗ್ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಗೌತಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ‘ಭಾರವಾದ ಹೃದಯದಿಂದ ಅತ್ಯಂತ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದು, ಭಾರವಾದ ಹೃದಯದ ಮೂಲಕವೇ ನನ್ನ ನಿರ್ಧಾರವನ್ನು ಘೋಷಿಸುತ್ತಿದ್ದೇನೆ’...

408 ದಿನಗಳ ಬಳಿಕ ದೇಶಿಯ ಕ್ರಿಕೆಟಿಗೆ ಯುವಿ ಎಂಟ್ರಿ – ಮೊದ್ಲ ರನ್ನಿಗಾಗಿ 28 ಬಾಲ್ ಎದುರಿಸಿದ್ರು

3 months ago

ನವದೆಹಲಿ: 2019ರ ವಿಶ್ವಕಪ್ ಟೂರ್ನಿಯ ವೇಳೆಗೆ ಟೀಂ ಇಂಡಿಯಾ ತಂಡಕ್ಕೆ ಕಮ್‍ಬ್ಯಾಕ್ ಮಾಡುವ ಉದ್ದೇಶ ಹೊಂದಿರುವ ಯುವರಾಜ್ ಸಿಂಗ್ ಬರೋಬ್ಬರಿ 408 ದಿನಗಳ ಬಳಿಕ ಬ್ಯಾಟಿಂಗ್ ಗೆ ಇಳಿದಿದ್ದು, ಈ ವೇಳೆ ತಮ್ಮ ಮೊದಲ ರನ್ ಗಳಿಸಲು 28 ಎಸೆತಗಳನ್ನು ಎದುರಿಸಿದ್ದಾರೆ....

ಮಕ್ಕಳಂತೆ ರನೌಟಾಗಿ, ತನ್ನನ್ನು ತಾನೇ ಟ್ರೋಲ್ ಮಾಡಿಕೊಂಡ್ರು ಗಂಭೀರ್

3 months ago

ನವದೆಹಲಿ: ಹಿಮಾಚಲ ಪ್ರದೇಶದ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ತಂಡದ ಪರ ಆಡುತ್ತಿರುವ ಗೌತಮ್ ಗಂಭೀರ್ ಕ್ಷಣ ಕಾಲ ನಿರ್ಲಕ್ಷ್ಯ ವಹಿಸಿ ರನೌಟ್ ಆಗಿದ್ದು, ಬಳಿಕ ತಮ್ಮನ್ನು ತಾವೇ ಟ್ರೋಲ್ ಮಾಡಿಕೊಂಡಿದ್ದಾರೆ. ಪಂದ್ಯದ 2ನೇ ಇನ್ನಿಂಗ್ಸ್‍ನಲ್ಲಿ 49 ರನ್...

ಅಂಪೈರ್ ವಿರುದ್ಧ ಗೌತಮ್ ಗಂಭೀರ್ ಗರಂ – ವಿಡಿಯೋ ನೋಡಿ

3 months ago

ನವದೆಹಲಿ: ರಣಜಿ ಪಂದ್ಯದ ವೇಳೆ ದೆಹಲಿ ತಂಡದ ಆಟಗಾರ ಗೌತಮ್ ಗಂಭೀರ್ ಅಂಪೈರ್ ವಿರುದ್ಧ ಗರಂ ಆಗಿದ್ದಾರೆ. ಹಿಮಾಚಲ ಪ್ರದೇಶದ ವಿರುದ್ಧ ನಡೆಯುತ್ತಿದ್ದ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 44 ರನ್(50 ಎಸೆತ,7 8 ಬೌಂಡರಿ) ಹೊಡೆದು ಗಂಭೀರ್ ಚೆನ್ನಾಗಿ ಆಡುತ್ತಿದ್ದರು....

ಧೋನಿ, ಗಂಭೀರ್ 2019ರ ಲೋಕಸಭಾ ಬಿಜೆಪಿ ಅಭ್ಯರ್ಥಿಗಳು!

4 months ago

ನವದೆಹಲಿ: 2019ರ ಲೋಕಸಭಾ ಚುನಾವಣೆಯ ವೇಳೆ ಟೀಂ ಇಂಡಿಯಾ ಹಿರಿಯ ಆಟಗಾರರಾಗಿರುವ ಗೌತಮ್ ಗಂಭೀರ್ ಹಾಗೂ ಎಂಎಸ್ ಧೋನಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಧೋನಿ, ಗಂಭೀರ್ ಜೊತೆಗೆ ಮಾಜಿ ಆಪ್ ಮುಖಂಡ...