Monday, 15th October 2018

Recent News

2 weeks ago

ಗೌರಿ ಹತ್ಯೆಯ ಶಂಕಿತ ಹಂತಕರಿಂದ ಸ್ಫೋಟಕ ಮಾಹಿತಿ

-ಮಾಧ್ಯಮಗಳ ಜೊತೆ ಮಾತನಾಡಿದ ಪರಶುರಾಮ್ ವಾಗ್ಮೋರೆ, ಮನೋಹರ್ ಯಡವೆ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಆರೋಪಿಗಳಾದ ಮನೋಹರ್ ಯಡವೆ ಮತ್ತು ಪರಶುರಾಮ್ ವಾಗ್ಮೋರೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಇಂದು ಕೋಕಾ ನ್ಯಾಯಾಲಯಕ್ಕೆ 13 ಆರೋಪಿಗಳನ್ನು ಎಸ್‍ಐಟಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಮಾಧ್ಯಮಗಳನ್ನು ನೋಡುತ್ತಲೇ ಪರಶುರಾಮ್ ವಾಗ್ಮೋರೆ, ನಾವು ಏನು ಮಾಡಿಲ್ಲ, ನಾವೆಲ್ಲ ನಿರಪರಾಧಿಗಳು, ಹಿಂದೂ ಪರ ಸಂಘಟನೆಗಳಲ್ಲಿ ಇದ್ದಿದ್ದು ನಿಜ. ಆದರೆ ಕೊಲೆ ಮಾಡೋ ಮಟ್ಟಕ್ಕೆ ಹೋಗೋರಲ್ಲ. ನಮಗೂ […]

3 weeks ago

ಗೌರಿ ಹತ್ಯೆ ಪ್ರಕರಣ-ಮುಂಬೈ ಮೂಲದ ಮತ್ತೋರ್ವ ಆರೋಪಿ ಎಸ್‍ಐಟಿ ವಶಕ್ಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಎಸ್‍ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈನ ಶರದ್ ಕಲಾಸ್ಕರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೋಕಾ ವಿಶೇಷ ಕೋರ್ಟ್ ಗೆ ಹಾಜರು ಪಡಿಸಿ 20 ದಿನಗಳ ಕಸ್ಟಡಿಗೆ ಪಡೆದಿದ್ದಾರೆ. ಮುಂಬೈನಲ್ಲಿ ಎಟಿಎಸ್ ದಾಳಿ ವೇಳೆ ಶರದ್ ಕಲಾಸ್ಕರ್ ಬಳಿ 19 ಪಿಸ್ತೂಲ್ ಜಪ್ತಿಯಾಗಿತ್ತು....

ಗೌರಿ ಹತ್ಯೆ ಬಳಿಕ ಟಾರ್ಗೆಟ್ ಆದ್ರಾ ಮತ್ತೊಬ್ಬ ವಿಚಾರವಾದಿ-ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಅಭಿಯಾನ!

1 month ago

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶದಲ್ಲಿ `ನಾನು ಅರ್ಬನ್ ನಕ್ಸಲ್’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಬಂದಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಫೇಸ್‍ಬುಕ್‍ನಲ್ಲಿ ಗಿರೀಶ್ ಕಾರ್ನಾಡ್‍ರನ್ನು ಗಂಜಿ ಗಿರಾಕಿ ಎಂದು ನಿಂದಿಸಿ,...

ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್

1 month ago

– ಫೊರೆನ್ಸಿಕ್ ಗೇಟ್ ಅನಾಲೀಸಿಸ್ ನಲ್ಲಿ ಸಾಬೀತು ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಬುಧವಾರಕ್ಕೆ(ಸೆ.5)ಕ್ಕೆ ಬರೋಬ್ಬರಿ ಒಂದು ವರ್ಷ ಭರ್ತಿಯಾಗುತ್ತಿದ್ದು, ಈ ಹಂತದಲ್ಲಿ ಹತ್ಯೆ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಗೌರಿಯನ್ನು ಗುಂಡಿಟ್ಟು ಕೊಂದಿದ್ದು ಪರಶುರಾಮ್ ವಾಗ್ಮೋರೆ ಅಂತ ಎಸ್‍ಐಟಿ...

ಮೋದಿ ಹತ್ಯೆ ಸಂಚಿನ ಹಿಂದಿತ್ತು ಬೆಂಗ್ಳೂರು ಲಿಂಕ್- ವರವರರಾವ್ ಡೈರಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

1 month ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹತ್ಯೆಯ ಸಂಚಿಗೆ ಬೆಂಗಳೂರಿನ ಲಿಂಕ್ ಇತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಹೈದರಾಬಾದಿನ ಕವಿ ವರವರರಾವ್ ಡೈರಿಯಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಡೈರಿಯಲ್ಲಿ ಬೆಂಗಳೂರಿನ ಇಂಚಿಂಚು ಮಾಹಿತಿಗಳಿತ್ತು ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿ ಬೆಂಗಳೂರಿನ ಮಾಹಿತಿ ಜೊತೆಗೆ...

ಗೌರಿ ಹತ್ಯೆ ಪ್ರಕರಣ- ಇಂದು ಮಹಾರಾಷ್ಟ್ರದ ಜೊತೆ ಕರ್ನಾಟಕ ಎಸ್‍ಐಟಿ ಮಾತುಕತೆ

2 months ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಎಸ್‍ಐಟಿ ಜೊತೆ ಇಂದು ಕರ್ನಾಟಕ ಎಸ್‍ಐಟಿ ಮಾತುಕತೆ ನಡೆಸಲಿದೆ. ಈ ವೇಳೆ ಆರೋಪಿಗಳನ್ನು ಕರ್ನಾಟಕ ಎಸ್‍ಐಟಿ ವಶಕ್ಕೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಬಾಡಿವಾರೆಂಟ್ ಮೇಲೆ...

ಬಲಪಂಥೀಯ ಹೆಸರಿನಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ನವರಿಂದ ಉಗ್ರವಾದ :ದಿನೇಶ್ ಗುಂಡೂರಾವ್

2 months ago

– ಪ್ರಗತಿ ಪರ ಚಿಂತನೆ ಇಲ್ಲದ ಪಕ್ಷ ಬಿಜೆಪಿ ಬೆಂಗಳೂರು: ಸನಾತನ ಧರ್ಮದ ಹೆಸರಿನಲ್ಲಿ ಮತ್ತು ಬಲಪಂಥೀಯ ಹೆಸರಿನಲ್ಲಿ ಉಗ್ರವಾದ ಮಾಡುವವರು, ಪ್ರಗತಿಪರ ಚಿಂತನೆ ಇಲ್ಲದವರು ಬಿಜೆಪಿ, ಆರ್ ಎಸ್‍ಎಸ್ ನವರು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ...

ಒಂದೇ ಒಂದು ಪಿಸ್ತೂಲಿನಿಂದ ದಾಬೋಲ್ಕರ್, ಕಲ್ಬುರ್ಗಿ, ಗೌರಿ ಹತ್ಯೆ!

2 months ago

– ಎಸ್‍ಐಟಿ ಅಧಿಕಾರಿಗಳಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ – ಹತ್ಯೆಗೆ ಕಲ್ಬುರ್ಗಿ ಹೇಳಿಕೆ ಕಾರಣ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಪೊಲೀಸರಿಗೆ ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಪ್ರಗತಿ ಪರರಾದ ನರೇಂದ್ರ ದಾಬೋಲ್ಕರ್, ಎಂ.ಎಂ. ಕಲ್ಬುರ್ಗಿ ಹಾಗು...