Monday, 22nd July 2019

Recent News

2 years ago

ಕ್ಸಿಯೋಮಿಯ ಮೊದಲ ಆಂಡ್ರಾಯ್ಡ್ ಒನ್ ಫೋನಿನ ಬೆಲೆ ದಿಢೀರ್ ಇಳಿಕೆ

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ಬೆಲೆ ಕಡಿಮೆಯಾಗಿದೆ. ಸೆಪ್ಟೆಂಬರ್ ನಲ್ಲಿ ಎಂಐ ಎ1 ಫೋನ್ 14,999 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಈ ಫೋನ್ 13,999 ರೂ. ಬೆಲೆಯಲ್ಲಿ ಲಭ್ಯವಿದೆ. ಕ್ಸಿಯೋಮಿ ಇಂಡಿಯಾದ ಆಡಳಿತ ನಿರ್ದೇಶಕ ಮನು ಕುಮಾರ್ ಜೈನ್ ಟ್ವೀಟ್ ಮಾಡಿ 1 ಸಾವಿರ ರೂ. ಬೆಲೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ. ಬೆಲೆ ಇಳಿಕೆ ಕೆಲ ದಿನಗಳಿಗೆ ಮಾತ್ರ ಇಳಿಕೆಯಾಗಿಲ್ಲ. ಶಾಶ್ವತವಾಗಿ ಎ1 ಫೋನಿನ ಬೆಲೆಯನ್ನು ಇಳಿಸಲಾಗಿದೆ ಎಂದು […]

2 years ago

4ಜಿಬಿ RAM, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರೋ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ

ಬೆಂಗಳೂರು: ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ...

ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

2 years ago

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ. 399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು....

ಜಿಯೋ ಫೋನ್ ಬುಕ್ ಮಾಡೋದು ಹೇಗೆ? ಗುಣವೈಶಿಷ್ಟ್ಯ ಏನು?

2 years ago

ಮುಂಬೈ: ಜಿಯೋ ಫೀಚರ್ ಫೋನ್ ಬಿಡುಗಡೆಯಾದ ಬಳಿಕ ಆದರ ಗುಣವೈಶಿಷ್ಟ್ಯ ಸಂಪೂರ್ಣವಾಗಿ ಬಹಿರಂಗವಾಗಿರಲಿಲ್ಲ. ಆದರೆ ಗುರುವಾರದಿಂದ ಫೋನ್ ಬುಕ್ಕಿಂಗ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಫೋನಿನ ಸಂಪೂರ್ಣ ಗುಣವೈಶಿಷ್ಟ್ಯ ಬಹಿರಂಗವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಜಿಯೋದ ಕಡಿಮೆ ಬೆಲೆಯ 4ಜಿ...

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

2 years ago

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು...

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಈ ಫೋನಿನ ಬೆಲೆ 7 ಸಾವಿರ ರೂ. ದಿಢೀರ್ ಇಳಿಕೆ

2 years ago

ಮುಂಬೈ: ಬಿಡುಗಡೆಯಾದ 1 ತಿಂಗಳಿನಲ್ಲಿ ಎಚ್‍ಟಿಸಿ ಕಂಪೆನಿಯ ದುಬಾರಿ ಬೆಲೆಯ ಅಲ್ಟ್ರಾ ಯು ಫೋನಿನ ಬೆಲೆ 7 ಸಾವಿರ ರೂ. ಕಡಿಮೆಯಾಗಿದೆ. ಎಚ್‍ಟಿಸಿ ಯು ಆಲ್ಟ್ರಾ ಫೋನ್ ಈ ಹಿಂದೆ 59,990 ರೂ. ಬೆಲೆಯಲ್ಲಿ ಮಾರ್ಚ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ಈ ಫೋನನ್ನು...

ಮೈಕ್ರೋಮ್ಯಾಕ್ಸ್ ನಿಂದ ಡ್ಯುಯಲ್ ಕ್ಯಾಮೆರಾ, 4ಜಿಬಿ ರಾಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

2 years ago

ನವದೆಹಲಿ: ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಹಿಂದುಗಡೆ ಎರಡು ಕ್ಯಾಮೆರಾ ಹೊಂದಿರುವ ಡ್ಯುಯಲ್ 5 ಫೋನ್ ರಿಲೀಸ್ ಮಾಡಿದೆ. ಈ ಹೈಬ್ರಿಡ್ ಫೋನಿಗೆ 24,999 ರೂ. ನಿಗದಿ ಮಾಡಿದ್ದು, ಏಪ್ರಿಲ್ 10 ರಿಂದ ಫ್ಲಿಪ್‍ಕಾರ್ಟ್‍ನಲ್ಲಿ ಲಭ್ಯವಿರಲಿದೆ. ಅಷ್ಟೇ ಅಲ್ಲದೇ ಮೈಕ್ರೋಮ್ಯಾಕ್ಸ್...

2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್‍ಗಳ ಪಟ್ಟಿ ಇಲ್ಲಿದೆ

2 years ago

ಲಂಡನ್: 2016ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಫೋನ್‍ಗಳ ಪಟ್ಟಿಯನ್ನು ಹಣಕಾಸು ಸೇವಾ ಸಂಸ್ಥೆ ಐಎಚ್‍ಎಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಆಪಲ್ ಕಂಪೆನಿಯ ವಿವಿಧ ಐಫೋನ್‍ಗಳು ಪಡೆದುಕೊಂಡಿದ್ದರೆ, ನಂತರ ಸ್ಥಾನವನ್ನು ಸ್ಯಾಮ್‍ಸಂಗ್ ಕಂಪೆನಿಯ ಫೋನ್‍ಗಳು...