Wednesday, 17th July 2019

Recent News

2 years ago

ಹೊಸ ಇತಿಹಾಸ ಸೃಷ್ಟಿಸಿದ ರೆಡ್‍ಮೀ 4ಎ: ಜಸ್ಟ್ 4 ನಿಮಿಷದಲ್ಲಿ ಎಷ್ಟು ಫೋನ್ ಮಾರಾಟವಾಗಿದೆ ಗೊತ್ತಾ?

ನವದೆಹಲಿ: ಚೀನಾದ ಕ್ಸಿಯೋಮಿ ಕೇವಲ ನಾಲ್ಕು ನಿಮಿಷದಲ್ಲಿ 2.50 ಲಕ್ಷ ರೆಡ್‍ಮೀ 4ಎ ಫೋನ್‍ಗಳನ್ನು ಮಾರಾಟ ಮಾಡುವ ಮೂಲಕ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ರೆಡ್‍ಮೀ 4ಎ ಫೋನಿನ ಫ್ಲಾಶ್ ಸೇಲ್ ಅಮೇಜಾನ್ ಇಂಡಿಯಾ ಮತ್ತು ಎಂಐ.ಕಾಂನಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆದಿತ್ತು. ಅಮೆಜಾನ್ ಇಂಡಿಯಾದ ಪೋರ್ಟಲ್‍ನಲ್ಲಿ ಪ್ರತಿ ಸೆಕೆಂಡ್‍ಗೆ 1500 ಫೋನ್‍ಗಳು ಬುಕ್ ಆಗುತ್ತಿದ್ದರೆ, ಒಂದು ನಿಮಿಷಕ್ಕೆ 50 ಲಕ್ಷ ಹಿಟ್ಸ್ ಸಂಪಾದಿಸಿತ್ತು. ಬಿಡುಗಡೆಯಾದ ದಿನವೇ ದಾಖಲೆ ಪ್ರಮಾಣದಲ್ಲಿ ಇಷ್ಟೊಂದು ಫೋನ್ ಭಾರತದಲ್ಲಿ ಮಾರಾಟವಾಗಿರುವುದು […]

2 years ago

ಡೇಟಾ ಸ್ಪೀಡ್ ಟೆಸ್ಟ್ ವಾರ್: ಏರ್‍ಟೆಲ್ ವಿರುದ್ಧ ಜಿಯೋ ದೂರು, ದೂರು ನೀಡಿದ್ದು ಯಾಕೆ? ಇಲ್ಲಿದೆ ಪೂರ್ಣ ಮಾಹಿತಿ

ನವದೆಹಲಿ: ರಿಲಯನ್ಸ್ ಜಿಯೋ ಮತ್ತು ಏರ್‍ಟೆಲ್ ಕಂಪೆನಿಗಳು ಡೇಟಾ ವಿಚಾರವಾಗಿ ಸ್ಪರ್ಧೆ ನಡೆಸುತ್ತಿರುವುದು ನಿಮಗೆ ಗೊತ್ತೇ ಇದೆ. ಈಗ ಈ ಸ್ಪರ್ಧೆ ಮತ್ತಷ್ಟು ಜೋರಾಗಿದ್ದು ತನ್ನ ವಿರುದ್ಧ ಏರ್‍ಟೆಲ್ ಜಾಹೀರಾತು ಪ್ರಕಟಿಸಿ ಗ್ರಾಹಕರಿಗೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿ ಜಿಯೋ ಈಗ ಭಾರತೀಯ ಜಾಹೀರಾತು ಗುಣಮಟ್ಟ ಮಾನದಂಡ ಮಂಡಳಿಗೆ(ಎಎಸ್‍ಸಿಐ) ದೂರು ನೀಡಿದೆ. ತನ್ನ ದೂರಿನಲ್ಲಿ...

ಮತ್ತೆ ಬಿಡುಗಡೆಯಾಗಲಿದೆ ನೋಕಿಯಾದ ಶಕ್ತಿಶಾಲಿ ಫೀಚರ್ ಫೋನ್

2 years ago

ನವದೆಹಲಿ: ಈಗ ಸ್ಮಾರ್ಟ್ ಫೋನ್‍ಗಳದ್ದೇ ಅಬ್ಬರ. ಆದರೆ ನೋಕಿಯಾ ಕಂಪೆನಿ ಈಗ ಸ್ಮಾರ್ಟ್ ಫೋನಿನ ಜೊತೆಗೆ ಫೀಚರ್ ಫೋನ್ ಸಮಯದಲ್ಲಿ ವಿಶ್ವದಲ್ಲೇ ಹವಾ ಸೃಷ್ಟಿಸಿದ್ದ 3310 ಫೋನನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಗಳ ಪ್ರಕಾರ ನೋಕಿಯಾ  ಫೆ.27...

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

2 years ago

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್...