Tuesday, 19th November 2019

Recent News

3 days ago

ಆರೋಗ್ಯ ಇಲಾಖೆ ನಿರ್ಲಕ್ಷ್ಯ – ಗ್ರಾಮದ ಎಲ್ಲರಿಗೂ ಸಾಮೂಹಿಕ ಜ್ವರ

ಚಾಮರಾಜನಗರ: ಸಮರ್ಪಕ ಚಿಕಿತ್ಸೆ ದೊರೆಯದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಉಯಿಲನತ್ತ ಗ್ರಾಮಸ್ಥರು ಸಾಮೂಹಿಕವಾಗಿ ಜ್ವರ, ಮೈ-ಕೈನೋವು, ಮೂಳೆನೋವು ಮತ್ತು ಸಂದುನೋವಿನಿಂದ ಬಳಲುತ್ತಿದ್ದಾರೆ. ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಜ್ವರ, ಮೈ-ಕೈನೋವು, ಮೂಳೆ ನೋವು, ಸಂದುನೋವಿನಿಂದ ಬಳಲುತ್ತಿದ್ದಾರೆ. ಇವರಿಗೆ ಕೇವಲ ಮಾತ್ರೆ ನೀಡಿ ಮತ್ತೆ ಯಾವುದೇ ಚಿಕಿತ್ಸೆ ನೀಡದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ತೀವ್ರ ಜ್ವರ ಹಾಗು ಸಂದುನೋವಿನಿಂದ ಬಳಲುತ್ತಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುಲು […]

2 weeks ago

ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

– ಗ್ರಾಮ ತೊರೆಯುತ್ತಿರುವ ಜನರು ಬೆಳಗಾವಿ: ಒಂದೇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಬಂದಿರುವ ಕಾರಣ ಸೊಳ್ಳೆಗಳ ಕಾಟಕ್ಕೆ ಜನರು ಊರು ತೊರೆಯುವ ಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಬಂದಿದ್ದು, ಜನರು ಗ್ರಾಮವನ್ನು ತೊರೆಯುತ್ತಿದ್ದಾರೆ. ಜನ ಗ್ರಾಮ ಬಿಟ್ಟು ಹೋಗುತ್ತಿದ್ದರು ವೈದ್ಯಾಧಿಕಾರಿಗಳು ಸ್ಥಳಕ್ಕೆ...

ಮಳೆಯ ರೌದ್ರಾವತಾರಕ್ಕೆ ಗ್ರಾಮವೇ ಕೆರೆಯಾಯ್ತು

2 months ago

ರಾಯಚೂರು: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯು ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸಿಂಧನೂರು ತಾಲೂಕಿನ ಸಾಲಗುಂದದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಇಡೀ ಗ್ರಾಮದಲ್ಲಿ ನೀರು ಮೊಣಕಾಲುವರೆಗೂ ರಭಸವಾಗಿ ಹರಿಯುತ್ತಿದ್ದು, ಇಡೀ ಗ್ರಾಮ ಕೆರೆಯಾಗಿ ಮಾರ್ಪಾಡಾಗಿದೆ. ಗ್ರಾಮದಲ್ಲಿನ ಮನೆಗಳಿಗೆ ನೀರು...

ಉ.ಕ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ – ಹೆದ್ದಾರಿ, ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

3 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ ಭಾಗದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಹಲವೆಡೆ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದರಿಂದಾಗಿ ಹಲವೆಡೆ ವಾಹನ ಸಂಚಾರ...

ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಬೇಡಿ: ಅಧಿಕಾರಿಗಳಿಗೆ ಸಚಿವೆ ಖಡಕ್ ವಾರ್ನಿಂಗ್

3 months ago

ಬೆಳಗಾವಿ: ಜನರ ನಡುವೆಯೇ ನೂತನ ಸಚಿವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ನೂತನ ಸಚಿವೆ ಶಶಿಕಲಾ ಜೊಲ್ಲೆ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮ ಮಾಂಜರಿ ಭೇಟಿ ನೀಡಿದ್ದರು. ಗ್ರಾಮದ ಪ್ರವಾಹ ಪರಿಸ್ಥಿತಿ ಅವಲೋಕನದ ವೇಳೆ ಶಶಿಕಲಾ...

ಪ್ರವಾಹಕ್ಕೆ ಹೆದರಿ ಜನ ಸ್ಥಳಾಂತರಗೊಂಡರೂ ಗ್ರಾಮ ಬಿಡದ ಜೈನ ಮುನಿ

3 months ago

ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ಅಥಣಿ ತಾಲೂಕಿನ ಝುಂಜುರವಾಡ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಪ್ರವಾಹಕ್ಕೆ ಹೆದರಿ ಮನೆಗಳಿಗೆ ಬೀಗ ಜಡಿದು ಊರಿಗೆ ಊರೇ ಖಾಲಿಯಾಗಿದ್ದರೂ ಜೈನ ಮಹಾಮುನಿ ಮಾತ್ರ ಗ್ರಾಮ ಬಿಟ್ಟು ಕದಲುತ್ತಿಲ್ಲ. ಸಮುದ್ರ ಸೇನ ಮಾಹಾಮುನಿಗಳು ಚಾತುರ್ಮಾಸ್ಯ ಆಚರಣೆಗಾಗಿ ಗ್ರಾಮದಲ್ಲಿ...

ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಛಾಯಾ ಭಗವತಿ ದೇವಸ್ಥಾನ ಮುಳುಗಡೆ

3 months ago

ವಿಜಯಪುರ: ಆಲಮಟ್ಟಿ ಜಲಾಶಯದಿಂದ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಜಯಪುರ ಮುದ್ದೇಬಿಹಾಳ ತಾಲೂಕಿನ ಗಡಿ ಭಾಗದಲ್ಲಿ ಬರುವ ನಾರಾಯಣಪೂರ ಸಮೀಪದ ಛಾಯಾ ಭಗವತಿ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಜಲಾವೃತಗೊಂಡ ಕಾರಣ ಛಾಯಾ ಭಗವತಿಗೆ ದೇವಸ್ಥಾನದಲ್ಲಿ ಪೂಜೆ ಸ್ಥಗಿತಗೊಂಡಿದೆ. ಅಲ್ಲದೆ...

2022ರ ಒಳಗಡೆ 1.95 ಕೋಟಿ ಮನೆ ನಿರ್ಮಾಣ: ಸೀತಾರಾಮನ್

5 months ago

ನವದೆಹಲಿ: 2022ರೊಳಗೆ ಎಲ್ಲರಿಗೂ ಮನೆ ನಿರ್ಮಾಣದ ಗುರಿ ಸಾಧಿಸುವ ನಿಟ್ಟಿನಲ್ಲಿ ಮುಂದಿನ 3 ವರ್ಷದಲ್ಲಿ 1.95 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹಾಕಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಖ್ಯಾಂಶಗಳು: ಗ್ರಾಮೀಣ ಕ್ಷೇತ್ರದ ಪ್ರತಿ ಕುಟುಂಬಕ್ಕೆ ಅಡುಗೆ ಅನಿಲ, ವಿದ್ಯುತ್, ನೀರು...