ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ನಡೆಸಿದ್ದು, ಗ್ರಾಮದಲ್ಲಿ ಎತ್ತಿನಗಾಡಿಯಲ್ಲಿ ಸಂಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದು, ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ಗೆ ಪೂರ್ಣ ಕುಂಭ,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಗ್ರಾಮ ವಾಸ್ತವ್ಯ ಮತ್ತು ರಕ್ತದಾನ ಶಿಬಿರ ಉದ್ಘಾಟನೆ ನಡೆಯಿತು. ಇಂದು ನಡೆಯುತ್ತಿರುವ ಪತ್ರಕರ್ತರ...
ಮಂಗಳೂರು: ಸರಕಾರಿ ಕಾರ್ಯಕ್ರಮಗಳನ್ನು ಜನರ ಬಳಿ ತಲುಪಿಸಲು ಅಧಿಕಾರಿಗಳ ಹಾಗೂ ಜನಸಹಭಾಗಿತ್ವದ ಗ್ರಾಮ ವಾಸ್ತವ್ಯ ಮಹತ್ವದ ಕಾರ್ಯಕ್ರಮ ಎಂದು ಪುತ್ತೂರು ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರ...
ಮಂಗಳೂರು: ಗ್ರಾಮದ ಜನರ ಸಮಸ್ಯೆಗಳನ್ನು ಅರಿಯಲು ಗ್ರಾಮವಾಸ್ತವ್ಯ ಸಹಕಾರಿ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು...
– ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಮಂಗಳೂರು: ಕೆಳ ಹಂತಗಳಲ್ಲಿ ಬದಲಾವಣೆಗಳು ಆಗಬೇಕು. ಒಂದೊಂದು ಗ್ರಾಮಗಳು ಅಭಿವೃದ್ಧಿಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ...
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ...
ಯಾದಗಿರಿ: ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯವನ್ನು ಕೊಂಡಾಡಿದ್ದ ಕಮಲ ನಾಯಕರು ಈಗ ಟೀಕೆ ಮಾಡುತ್ತಿದ್ದಾರೆ ಎಂದು ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ಯಾದಗಿರಿ: ಕಲಬುರಗಿಯ ಹೇರೂರಿನಲ್ಲಿ ಗ್ರಾಮ ವಾಸ್ತವ್ಯ ಮಳೆಯಿಂದ ರದ್ದಾಗಿದೆ. ಆದರೆ ನಿನ್ನೆ ಅಂದರೆ ಮೊದಲ ದಿನದ ಸಿಎಂ ಗ್ರಾಮವಾಸ್ತವ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಲವು ದೂರು-ದುಮ್ಮಾನಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳಿಗೆ ಸಿಹಿ-ಕಹಿಯ ಮಿಶ್ರ ಸ್ಪಂದನೆ ವ್ಯಕ್ತವಾಯ್ತು. ಎರಡನೇ ಬಾರಿಗೆ...
ಬೆಂಗಳೂರು: ಸಿಎಂ ಇಂದಿನಿಂದ ಯಾದಗಿರಿ ಜಿಲ್ಲೆಯಲ್ಲಿ ಗ್ರಾಮವಾಸ್ತವ್ಯ ಆರಂಭಿಸಿದ್ದಾರೆ. ಆದರೆ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಯಿಂದ ಸಿಎಂ ಸಿಡಿಮಿಡಿಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಿಎಂ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿ...
ಯಾದಗಿರಿ: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಚುಕ್ಕಾಣಿ ಹಿಡಿದ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿ ಗ್ರಾಮವಾಸ್ತವ್ಯ ಮಾಡುತ್ತಿದ್ದಾರೆ. ಇಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನ ಸಂಗೊಳ್ಳಿ...
ಯಾದಗಿರಿ: ಇಂದು ತಮ್ಮ ಗ್ರಾಮ ವಾಸ್ತವ್ಯ ಆರಂಭಿಸುವ ಸಿಎಂ ನಾನು ದುಂದು ವೆಚ್ಚಕ್ಕೆ ಕಡಿವಾಣ ಹಾಕುತ್ತೇನೆ. ಸರಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ ಸರಕಾರದ ಖಜಾನೆಯ ದುಡ್ಡು ಉಳಿಸುತ್ತೇನೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದರು. ಅಸಲಿಗೆ ಸಿಎಂ...
ಬೆಂಗಳೂರು:ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ...
ಮಂಡ್ಯ: ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟೇ ಹೊರತು ಅದರಿಂದ ಈಗ ಆಗಿರುವ ವ್ಯತ್ಯಾಸಗಳನ್ನ ಸರಿಪಡಿಸಲು ಸಾಧ್ಯವಿಲ್ಲ. ಈಗಾಗಲೇ ಒಂದು ವರ್ಷದಲ್ಲಿ ಅವರು ಯಾರು ಮಾಡಿಕೊಳ್ಳದೇ ಇರೋವಷ್ಟು ಡ್ಯಾಮೇಜನ್ನು ಅವರಾಗಿಯೇ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಎನ್...
ಬೆಂಗಳೂರು: ಮಂಡ್ಯ, ಹಾಸನಕ್ಕಷ್ಟೇ ಸಿಎಂ ಕುಮಾರಸ್ವಾಮಿ ಸಿಮೀತ ಎಂಬ ಟೀಕೆಯ ಕೊಂಡಿ ಕಳಚಲು ಯತ್ನಿಸಿದಂತೆ ಇರುವ ಮುಖ್ಯಮಂತ್ರಿಗಳು ಜೂನ್ 21 ರಿಂದ ಗ್ರಾಮ ವಾಸ್ತವ್ಯವನ್ನು ಆರಂಭಿಸುತ್ತಿದ್ದಾರೆ. ತಮ್ಮ ಮೊದಲ ಹಂತದ ಗ್ರಾಮವಾಸ್ತವ್ಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉತ್ತರ...
ಬೆಂಗಳೂರು: ಮೈತ್ರಿಗೆ ಒಂದು ವರ್ಷವಾದ ಬಳಿಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಗ್ರಾಮ ವಾಸ್ತವ್ಯ ನೆನಪಾಗಿದೆ. ಈ ಮೂಲಕ ಕೇವಲ ಲೋಕಸಭೆ ಸೋಲಿನ ಡ್ಯಾಮೇಜ್ ಕಂಟ್ರೋಲ್ಗೆ ಮಾತ್ರ ಗ್ರಾಮವಾಸ್ತವ್ಯದ ಮೊರೆ ಹೋದ್ರಾ ಅಥವಾ ಇದರ...
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬೆಳಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುತ್ತಿರುವ ಕಾರಣ...