Thursday, 21st November 2019

Recent News

5 months ago

ಜೀವಂತವಾಗಿ 30ಕ್ಕೂ ಹೆಚ್ಚು ನಾಯಿಗಳನ್ನು ಹೂತು ಹಾಕಿದ್ರು

ಶಿವಮೊಗ್ಗ: ರೇಬಿಸ್ ಪೀಡಿತ 25 ರಿಂದ 30ಕ್ಕೂ ಹೆಚ್ಚು ನಾಯಿಗಳನ್ನು ಜೀವಂತವಾಗಿ ಹೂತು ಹಾಕಿದ ಘಟನೆ ಶಿಕಾರಿಪುರ ತಾಲೂಕು ಗುಡ್ಡದತುಮ್ಮಿನಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಗದ ಹಾರನಹಳ್ಳಿಯಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ರೇಬಿಸ್ ಪೀಡಿತ ನಾಯಿಯೊಂದು ಒಂದು ದನಕ್ಕೆ ಕಚ್ಚಿತ್ತು. ಇದಾದ ಮೂರು ತಿಂಗಳಲ್ಲಿ ರೇಬಿಸ್ ಪೀಡಿತ ದನ ಮೃತಪಟ್ಟಿತ್ತು. ಈ ದನವನ್ನು ಹೂತು ಹಾಕುವ ಬದಲು, ಕೆರೆ ಅಂಗಳಕ್ಕೆ ಹಾಕಿದ್ದರು. ಹೀಗಾಗಿ ಮದಗದ ಹಾರನಹಳ್ಳಿಯ ಕೆಲ ನಾಯಿಗಳು ಹಸುವಿನ ಮಾಂಸ ತಿಂದಿದ್ದರಿಂದ ಅವುಗಳಿಗೂ ರೇಬೀಸ್ […]

5 months ago

ಗ್ರಾಮ ಪಂಚಾಯತಿ ಕಚೇರಿಯಲ್ಲೇ ನೌಕರ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಗ್ರಾಮಪಂಚಾಯತಿ ಕಚೇರಿಯಲ್ಲೇ ದಿನಗೂಲಿ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ತಾಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯತಿಯ ರಾಮಕೃಷ್ಣಪ್ಪ (55) ಆತ್ಮಹತ್ಯೆಗೆ ಶರಣಾದ ದಿನಗೂಲಿ ನೌಕರ. ರಾಮಕೃಷ್ಣಪ್ಪ ಬೀದಿ ದೀಪಗಳ ನಿರ್ವಹಣೆ ಮಾಡುತ್ತಿದ್ದ. ಗ್ರಾಮಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಂದು ಗ್ರಾಮಸಭೆಯಲ್ಲಿ ನಿರತರಾಗಿದ್ದರು. ಹೀಗಾಗಿ ಕಚೇರಿಗೆ ಬಂದಿರುವ ರಾಮಕೃಷ್ಣಪ್ಪ...

ಹೈವೇ ಪಕ್ಕದಲ್ಲಿರೋ ಕಾಂಗ್ರೆಸ್ ಶಾಸಕರ ಬಾರ್ & ರೆಸ್ಟೋರೆಂಟ್‍ನಲ್ಲಿ ಅಕ್ರಮ ಮದ್ಯ ಪೂರೈಕೆ

2 years ago

ಬೆಂಗಳೂರು: ಜನರಿಗೊಂದು ಕಾನೂನು, ಜನಪ್ರತಿನಿಧಿಗಳಿಗೊಂದು ಕಾನೂನು. ಹೌದು. ಈ ಪ್ರಕರಣದಲ್ಲಿ ಹಾಗೆ ಅನಿಸುತ್ತೆ. ಯಾಕಂದ್ರೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯಲ್ಲಿರುವ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ಎಲ್.ಕೆ ರಾಯಲ್ ಗಾರ್ಡೇನಿಯ ರೆಸ್ಟೋರೆಂಟ್‍ನಲ್ಲಿ ಅಕ್ರಮವಾಗಿ ಮದ್ಯ ಪೂರೈಕೆಯಾಗ್ತಿದೆ. ಹೆದ್ದಾರಿ ಪಕ್ಕದಲ್ಲಿ ಮದ್ಯ ಮಾರಾಟ ಮಾಡೋ...

ಚರಂಡಿ ಸ್ವಚ್ಛಗೊಳಿಸಲು ಖುದ್ದು ತಾನೇ ಚರಂಡಿಗೆ ಇಳಿದ 13ರ ಬಾಲಕಿ

2 years ago

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯ್ತಿ ವತಿಯಿಂದ ದಲಿತ ಕಾಲೋನಿಯಲ್ಲಿ ಚರಂಡಿ ಸ್ವಚ್ಛಗೊಳಿಸದ ಹಿನ್ನೆಲೆಯಲ್ಲಿ, 13 ವರ್ಷದ ದಲಿತ ಬಾಲಕಿಯೊಬ್ಬಳು ಖುದ್ದು ತಾನೇ ಚರಂಡಿಗಿಳಿದು ಸ್ವಚ್ಛಗೊಳಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಲಿತ ಕಾಲೋನಿಯ 7ನೇ ತರಗತಿ ವ್ಯಾಸಂಗ...

ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

2 years ago

ಬೀದರ್: ಜಿಲ್ಲಾ ಪಂಚಾಯತಿ ಸದಸ್ಯರೊಬ್ಬರು ಸಿಇಓ ಎದುರಲ್ಲೇ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಹುಲಸೂರ ಜಿಪಂ ಸದಸ್ಯ ಸುಧೀರ್ ಕಾಡಾದಿ ರೋಷಾವೇಶದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಚಂದ್ರಕಾಂತ ದೆಟನೆ ಎಂಬವರ...