Wednesday, 23rd October 2019

8 months ago

ಗ್ರಾಮದ ವಿಶೇಷ ಜಾತ್ರೆಯಲ್ಲಿ ಗ್ರಾ.ಪಂ ಸದಸ್ಯನ ಭೀಕರ ಹತ್ಯೆ

– ತಮ್ಮನ ಮಗ್ಳ ಪ್ರೇಮ ವಿವಾಹದಿಂದ ಕೊಲೆಯಾದ್ರಾ.? ಮಂಡ್ಯ: ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ. ತಿಮ್ಮೇಗೌಡ(50) ಮೃತ ಪಂಚಾಯಿತಿ ಸದಸ್ಯ. ಗ್ರಾಮದೇವತೆ ದೇವೀರಮ್ಮನಿಗೆ ವರ್ಷಕ್ಕೊಮ್ಮೆ ದೇವಾಲಯದ ಬಾಗಿಲು ತೆರೆದು ದೇವಿಗೆ ಪೂಜೆ ಸಲ್ಲಿಸುವ ವಿಶೇಷ ಜಾತ್ರೆ ನಡೆಯಲಿದ್ದು, ಜಾತ್ರೆಯ ಸಂದರ್ಭದಲ್ಲೇ ಹಳೇ ದ್ವೇಷ ಹಿನ್ನೆಲೆಯಲ್ಲಿ ಉತ್ಸವದಲ್ಲಿ ಗಲಾಟೆ ತೆಗೆದು ಗ್ರಾಪಂ ಸದಸ್ಯನ ಭೀಕರ ಹತ್ಯೆ ಮಾಡಲಾಗಿದೆ. ಕೊಲೆಯಾದ ತಿಮ್ಮೇಗೌಡರಿಗೆ […]