ಗ್ರಾ.ಪಂಗೂ ಕಾಲಿಟ್ಟ ರೆಸಾರ್ಟ್ ಪಾಲಿಟಿಕ್ಸ್ – ಬೆಂಗಳೂರಿನ ರೆಸಾರ್ಟ್‍ನಲ್ಲಿ 40 ದಿನ ಇದ್ರು ಸದಸ್ಯರು
ಹಾವೇರಿ: ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ರೆಸಾರ್ಟ್ ರಾಜಕೀಯ ಇದೀಗ ಗ್ರಾಮ ಪಂಚಾಯಿತಿಗೂ (Gram Panchayat) ಕಾಲಿಟ್ಟಿದ್ದು,…
ಗಡಿ ಜಿಲ್ಲೆಗಳ 1,800 ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ – ಬೊಮ್ಮಾಯಿ ಭರವಸೆ
ಬೆಳಗಾವಿ: ಕನ್ನಡಿಗರ ಅಭಿವೃದ್ಧಿ ಮತ್ತು ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಅದಕ್ಕಾಗಿ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳ 1,800…
ಮನೆ ಮಂಜೂರು ಮಾಡಲು 20 ಸಾವಿರ ಲಂಚ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ PDO
ಹಾವೇರಿ: ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ…
ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!
ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು…
ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು
ದಾವಣಗೆರೆ: ಗ್ರಾಮಗಳಲ್ಲಿ ನಾವು ದಲಿತರೆಂದು ಮನೆಯ ಒಳಗೆ ಸೇರಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯೊಬ್ಬರು ತಹಶೀಲ್ದಾರರ ಮುಂದೆ…
ನಾನು ಇಬ್ಬರನ್ನೂ ಬಿಡಲ್ಲ, I Love You – 2 ಅಂತ ಗೆಳತಿಯರನ್ನ ಒಟ್ಟಿಗೇ ಮದ್ವೆಯಾದ ಭೂಪ
ರಾಂಚಿ: ನಾನು ಇಬ್ಬರನ್ನೂ ಪ್ರೀತಿಸುತ್ತೇನೆ ಎಂದು ಏಕಕಾಲದಲ್ಲಿ ಇಬ್ಬರು ಗೆಳತಿಯರನ್ನು ವಿವಾಹವಾಗಿರುವ ಘಟನೆ ಜಾರ್ಖಂಡ್‌ನ ಲೋಹರ್ದಗಾ…
ಉಡುಪಿಯಲ್ಲಿ ದಲಿತ್ Vs ಎಸ್‌ಡಿಪಿಐ ಜಟಾಪಟಿ
ಉಡುಪಿ: ದಲಿತ ಸಮುದಾಯಕ್ಕೆ ಸೇರಿದ ಆರಾಧನಾ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಮುಸ್ಲಿಂ ಸಮುದಾಯದವರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ…
ಕುಸಿದು ಬಿದ್ದ ಮನೆ ಗೋಡೆ- ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ
ಶಿವಮೊಗ್ಗ: ಸತತವಾಗಿ ಸುರಿಯುತ್ತಿರುವ ಅಕಾಲಿಕ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಈ ಘಟನೆ ತಾಲೂಕಿನ…
ಬಲಾಢ್ಯರಿಂದ ಕಂದಾಯ ವಸೂಲಿ ಯಾಕಿಲ್ಲ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ಫುಲ್ ಕ್ಲಾಸ್
ನೆಲಮಂಗಲ: ಗ್ರಾಮ ಪಂಚಾಯತಿ ಅಧಿಕಾರಿಗಳಿಂದ, ಕಂದಾಯ ವಸೂಲಾತಿಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಫುಲ್…
ಮುಂದಿನ 6 ತಿಂಗಳಲ್ಲಿ 330 ಗ್ರಾ.ಪಂಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕು: ಈಶ್ವರಪ್ಪ ಸೂಚನೆ
ತುಮಕೂರು: ಜಿಲ್ಲೆಯಲ್ಲಿ ಮುಂದಿನ 6 ತಿಂಗಳೊಳಗಾಗಿ ಎಲ್ಲಾ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕೆಂದು…