ಮಡಿಕೇರಿ: ಪುಂಡಾಟ ನಡೆಸುತ್ತಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ 6 ಸಾಕಾನೆಗಳನ್ನು ಬಳಸಿ ಯಶಸ್ವಿಯಾಗಿ ಕಾಡಾನೆಯನ್ನು ಸೆರೆಹಿಡಿದಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೋಪ್ಪ ಸಮೀಪದ ಕಳತ್ಮಾಡು ಹಾಗೂ ಅಮ್ಮತ್ತಿ ಸುತ್ತಮುತ್ತ ಪ್ರದೇಶದಲ್ಲಿ ಕಳೆದ ಒಂದು...
ಚಿಕ್ಕಮಗಳೂರು: ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯದಂಗಡಿ ತೆರೆಯಲು ಪ್ರಯತ್ನಿಸುತ್ತಿದ್ದಾರೆ. ದಯವಿಟ್ಟು ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಉದ್ದೇಬೋರನಹಳ್ಳಿ ಸುತ್ತಮುತ್ತಲಿನ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಿಗೆ ಉದ್ದೇಬೋರನಹಳ್ಳಿಯೇ ಕೇಂದ್ರ...
ಹೈದರಾಬಾದ್: ಯುವಕನೋರ್ವನ ಮದುವೆಗಾಗಿ ಇಡೀ ಗ್ರಾಮದ ಜನರು ಸೇರಿ ರಸ್ತೆ ನಿರ್ಮಾಣವನ್ನು ಮಾಡಿದ ಘಟನೆ ಹೈದರಬಾದ್ನ ಅದಿಲಾಬಾದ್ ಹಳ್ಳಿಯಲ್ಲಿ ನಡೆದಿದೆ. ಹನುಮಂತು ಎನ್ನುವ ಯುವಕನಿಗೆ ಅದೇ ಜಿಲ್ಲೇಯ ಲಕ್ಷ್ಮೀಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಹನುಮಂತು ಗ್ರಾಮಕ್ಕೆ...
ಧಾರವಾಡ: ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೊನಾ ಹಾವಳಿ ಹೆಚ್ಚಾದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಜಾತ್ರೆ ರದ್ದು ಪಡಿಸಲಾಗಿದೆ. ಹಾಗಾಗಿ ಜಿಲ್ಲೆಯ ಗ್ರಾಮಸ್ಥರು ಗ್ರಾಮದಲ್ಲೇ ಜಾತ್ರೆ ಮಾಡಿ ಭಕ್ತಿ ಮೆರೆದಿದ್ದಾರೆ. ಹುಣ್ಣಿಮೆಯಂದು ನಡೆಯುವ...
ಹಾಸನ: ಮನೆಮಂದಿಯೆಲ್ಲ ಮನೆಯಲ್ಲಿರುವಾಗಲೇ ಕಳ್ಳರ ಗುಂಪೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಕಪಾಟಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿರುವಂತಹ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅರಕೆರೆ ಗ್ರಾಮದ ರಾಜಶೇಖರ್ ಎಂಬವರ ಮನೆಯಲ್ಲಿ ಕಳ್ಳರು ಕೈಚಳಕ...
– ತಾಯಿ ಚಿರತೆಗಾಗಿ ಅರಣ್ಯಾಧಿಕಾರಿಗಳ ಶೋಧ ನೆಲಮಂಗಲ: ದಕ್ಷಿಣಕಾಶಿ ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿ ಚಿರತೆ ಮರಿ ಬೋನಿಗೆ ಬಿದ್ದಿದ್ದು ನೆಲಮಂಗಲ ತಾಲೂಕಿನ ನಾರಾಯಣಪುರ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸುಮಾರು 2 ವರ್ಷದ ಹೆಣ್ಣು ಚಿರತೆ ಮರಿ ಬೋನಿಗೆ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ-ಹೆಸಗೋಡು ಗ್ರಾಮಗಳ ಅಂಚಿನಲ್ಲಿ ಒಂಟಿ ಸಲಗ ಘೀಳಿಡುತ್ತಾ ನಡೆಯುತ್ತಿರುವುದನ್ನು ಕಂಡು ಹಳ್ಳಿಗರು ಆತಂಕದಲ್ಲಿ ಬದುಕುತ್ತಿದ್ದಾರೆ. ಗುತ್ತಿ, ಬೈರಾಪುರ, ಗೌಡಹಳ್ಳಿ, ಸಾರಗೋಡು, ಹೆಸಗೋಡು ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಆನೆ ಕಾಟ ಹೆಚ್ಚಾಗಿದೆ....
ಹಾವೇರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಪ್ಪ ಬೂದಿಹಳ್ಳಿ...
ಮಡಿಕೇರಿ: ಕುಡಿಕೆಯೊಂದರಲ್ಲಿ ವಾಮಾಚಾರ ಮಾಡಿ ಗ್ರಾಮದಲ್ಲಿ ತಂದಿಟ್ಟಿರುವುದನ್ನು ಗಮನಿಸಿದ ಗ್ರಾಮಸ್ಥರು ಅತಂಕ ಒಳಗಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮದಲ್ಲಿ ರಾತ್ರಿ ಗ್ರಾಮದ ಮೂರು ರಸ್ತೆಗಳು ಸೇರುವ ಜಾಗದಲ್ಲಿ ವಾಮಾಚಾರ...
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಹಲವು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದಲ್ಲಿದ್ದ ಚಿರತೆ, ಬೆಂಕಿಗೆ ಹೆದರಿ ಗ್ರಾಮವನ್ನು ಸೇರಿದ ಘಟನೆ ನಡೆದಿದೆ....
– ದೇವರ ಮೊರೆ ಹೋದ ಗ್ರಾಮಸ್ಥರು – ಪೊಲೀಸರ ಸಂಧಾನ ಯಶಸ್ವಿ ದಾವಣಗೆರೆ: ದೇವರಿಗೆ ಬಿಟ್ಟಿದ್ದ ಒಂದು ಕೋಣಕ್ಕೆ ಮೂರು ಗ್ರಾಮದ ಜನರು ಜಟಾಪಟಿ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ...
ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ತಮ್ಮ ಸೋಲಿಗೆ ಕಾರಣವಾದ ಗ್ರಾಮದ ಜನ ಓಡಾಡದಂತೆ ರಸ್ತೆಯನ್ನೇ ಬಂದ್ ಮಾಡಿದ್ದಾನೆ. ಜಿಲ್ಲೆಯ ಮಾಲೂರು ತಾಲೂಕಿನ ಅಗ್ರಹಾರ ಹೊಸಳ್ಳಿಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ನಡೆದ ಗ್ರಾಮ...
– ಚಿಕನ್ ತಿನ್ನುವಾಗ ಹನುಮಜಯಂತಿ ನೆನಪಿಸಿದ ಸ್ನೇಹಿತನಿಗೆ ಸಿದ್ದು ಉತ್ತರ ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾನ ಮಾಡಲು ತಮ್ಮ ಸ್ವ ಗ್ರಾಮ ಸಿದ್ದರಾಮನಹುಂಡಿಗೆ ತೆರಳಿದ್ದು, ಈ ವೇಳೆ ಸ್ನೇಹಿತರ ಮನೆಯಲ್ಲಿ ಮಾಂಸಾಹಾರ ಭೋಜನ...
ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಫುಲ್ ರಿಲ್ಯಾಕ್ಸ್ ಮೂಡ್ನಲ್ಲಿದ್ದು, ಊರಲ್ಲಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಊರಿನಲ್ಲಿ ಸ್ನೇಹಿತರ ಮನೆಗೆ ಊಟಕ್ಕೆ ಹೋಗಿದ್ದು, ಈ ವೇಳೆ ಮಕ್ಕಳನ್ನು ಸಹ ಮಾತನಾಡಿಸಿದ್ದಾರೆ. ಆಗ ಇಂಗ್ಲಿಷ್ ಮೀಡಿಯಂನಲ್ಲಿ ಓದಿದರೆ...
ಚಿಕ್ಕಮಗಳೂರು: ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು ಕಾಡೆಮ್ಮೆ ಗ್ರಾಮದೊಳಗೆ ಬರುತ್ತಿದ್ದಂತೆ ಭಯಗೊಂಡು ಅಂಗಡಿಯೊಳಗೆ ಹೋಗಿ ರೋಲಿಂಗ್ ಶಟರ್ ಎಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಗ್ರಾಮದಲ್ಲಿ ನಡೆದಿದೆ. ಜಯಪುರ ಸಮೀಪದ ಕೂಳುರು, ಧರೆಕೊಪ್ಪ ಭಾಗದಲ್ಲಿ...
– 50 ಜನ ಸಮೂಹದಿಂದ ಹಲ್ಲೆ, ಮೆರವಣಿಗೆ ರಾಂಚಿ: ವಾಮಾಚಾರವನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 50 ಜನರ ಗುಂಪೊಂದು ಮೂವರು ಮಹಿಳೆಯರು ಮತ್ತು ಓರ್ವ ವ್ಯಕ್ತಿಯನ್ನು ಥಳಿಸಿದ್ದಾರೆ. ಅಲ್ಲದೇ ಬೆತ್ತಲು ಮಾಡಿ ಅವರನ್ನು...