Thursday, 19th July 2018

2 months ago

ಟೆಲಿಕಾಂ ಕ್ಷೇತ್ರಕ್ಕೆ ಎಂಟ್ರಿಕೊಟ್ಟ ಬಾಬಾ ರಾಮ್‍ದೇವ್

ನವದೆಹಲಿ: ಪತಂಜಲಿ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‍ದೇವ್ ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್ ಗಳನ್ನು ಬಿಎಸ್‍ಎನ್‍ಎಲ್ ಸಹಯೋಗದಲ್ಲಿ ಬಿಡುಗಡೆ ಮಾಡಿದ್ದಾರೆ. ವೇಗವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನ(ಎಫ್‍ಎಂಸಿಜಿ) ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪತಂಜಲಿ ಬ್ರಾಂಡ್ ಈ ಮೂಲಕ ಅಧಿಕೃತವಾಗಿ ಟೆಲಿಕಾಂ ಕ್ಷೇತ್ರಕ್ಕೆ ಎಂಟ್ರಿಯಾಗಿದೆ. ಮೊದಲಿಗೆ ಪತಂಜಲಿ ಸಿಬ್ಬಂದಿ ಹಾಗೂ ಕಾರ್ಮಿಕ ವರ್ಗದವರು ಸಿಮ್ ಕಾರ್ಡ್‍ನ ಉಪಯೋಗವನ್ನು ಪಡೆಯಲಿದ್ದಾರೆ. ನಂತರ ಗ್ರಾಹಕರು ಸಿಮ್ ಕಾರ್ಡ್ ಹೊಂದಿದ್ದಲ್ಲಿ ಪತಂಜಲಿ ಉತ್ಪನ್ನಗಳ ಮೇಲೆ ಶೇ.10ರ ವಿನಾಯಿತಿಯನ್ನು ಪಡೆಯಲಿದ್ದಾರೆ. 144 ರೂ. ಗಳಿಗೆ ರೀಚಾರ್ಜ್ […]

8 months ago

ಮಾರುತಿ ಸುಜುಕಿಯಿಂದ ವರ್ಷಾಂತ್ಯದಲ್ಲಿ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ಆಫರ್

ನವದೆಹಲಿ: ದೇಶದ ಅತಿ ದೊಡ್ಡ ಕಾರು ತಯಾರಿಕ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಮಾರುತಿ ಸುಜುಕಿ ಕಂಪನಿಯು ತನ್ನ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ನೀಡಿದೆ. ಮಾರುತಿ ಸುಜಿಕಿ ಸಂಸ್ಥೆಯ ಕೆಲವು ಆಯ್ಕೆ ಶ್ರೇಣಿಯ ಕಾರುಗಳಿಗೆ ಸುಮಾರು 30,000 ರೂ.ಗಳಿಂದ 40,000 ರೂ.ಗಳ ವರೆಗೆ ಡಿಸ್ಕೌಂಟ್ ಒದಗಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರ್ಷಾಂತ್ಯದಲ್ಲಿ ಗರಿಷ್ಠ ಸಂಖ್ಯೆಯ...