– ಗೇಮ್ ಆಡ್ತಾ ಹಣ ಕಳ್ಕೊಂಡ ಗ್ರಾಹಕ ಹುಬ್ಬಳ್ಳಿ: ಮೊಬೈಲ್ನಲ್ಲಿ ಆನ್ಲೈನ್ ಗೇಮ್ ಆಡುವಾಗ ಕಡಿತಗೊಂಡ ಹಣದ ಬಗ್ಗೆ ವಿಚಾರಿಸಲು ಹೋಗಿ ನಕಲಿ ಕಸ್ಟಮರ್ ಕೇರ್ ನವರಿಂದ ಮತ್ತಷ್ಟು ಹಣ ಕಳೆದುಕೊಂಡ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ...
ಶಿವಮೊಗ್ಗ: ಮಿಲಿಟರಿ ಅಧಿಕಾರಿ ಹೆಸರಿನಲ್ಲಿ 1.17 ಲಕ್ಷ ರೂ. ಆನ್ಲೈನ್ ದೋಖಾ ಮಾಡಿರುವ ಪ್ರತ್ಯೇಕ ಎರಡು ಘಟನೆಗಳು ವರದಿಯಾಗಿವೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಗರದ ಬೊಮ್ಮನಕಟ್ಟೆ ನಿವಾಸಿಯವರು ಮೋಸ ಹೋಗಿದ್ದು, 92 ಸಾವಿರ ರೂ....
– ಗ್ರಾಹಕನ ಆರೋಪವನ್ನು ತಿರಸ್ಕರಿಸಿದ ಕಂಪನಿ – ಕಾಂಡೋಮ್ ಧರಿಸಿದ್ರು ಪತ್ನಿ ಗರ್ಭಿಣಿ ಬೀಜಿಂಗ್: ಚೀನಾದ ವ್ಯಕ್ತಿಯೊಬ್ಬ ಡುರೆಕ್ಷ್ ಕಾಂಡೋಮ್ ಕಂಪನಿ ವಿರುದ್ಧ ಗ್ರಾಹಕ ರಕ್ಷಣಾ ಪ್ರಾಧಿಕಾರದ ಮೊರೆ ಹೋಗಿದ್ದಾನೆ. ಡುರೆಕ್ಷ್ ಕಂಪನಿಯ ಕಾಂಡೋಮ್ ಧರಿಸಿ...
ಬೆಂಗಳೂರು: ಇಷ್ಟು ದಿನ ಗ್ರಾಹಕರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ದರ ಇಳಿಕೆಯಾಗಿದೆ. ಈರುಳ್ಳಿ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸುಗ್ಗಿ ಹಬ್ಬದ ಸಂದರ್ಭದಲ್ಲಿ ಸಿಹಿ ಸುದ್ದಿ ಸಿಕ್ಕಂತಾಗಿದೆ. ಈರುಳ್ಳಿ ದರ ಈಗ ಕುಸಿತ ಕಂಡಿದ್ದು, ಗ್ರಾಹಕರ...
ಶಿವಮೊಗ್ಗ: ತಂಪು ಪಾನೀಯದ ಬಾಟಲಿಯೊಂದರಲ್ಲಿ ಕಬ್ಬಿಣದ ಸ್ಕ್ರೂಡ್ರೈವರ್ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ನಡೆದಿದೆ. ಇಂದು ಸಂಜೆಯ ವೇಳೆಗೆ ಮೂರು ಮಂದಿ ಗ್ರಾಹಕರ ಗುಂಪೊಂದು ಹೋಟೆಲ್ ಗೆ ತೆರಳಿ ತಂಪು ಪಾನೀಯ...
ಬೆಂಗಳೂರು: ಆನ್ಲೈನ್ನಲ್ಲಿ ಶಾಪಿಂಗ್ ಮಾಡೋ ಗ್ರಾಹಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನ ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದೇ ಒಂದು ಪ್ರಾಡಕ್ಟ್. ಆದರೆ ಅವರ ಕೈಗೆ ಸಿಕ್ಕಿದ್ದೇ ಮತ್ತೊಂದು ಪ್ರಾಡಕ್ಟ್. ಹೌದು. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಮಧುಸೂದನ್ ಅವರು ಆನ್ಲೈನ್...
ಚಿಕ್ಕಬಳ್ಳಾಪುರ: ಬ್ಯಾಂಕ್ ಸಿಬ್ಬಂದಿ ಮೇಲೆ ಗ್ರಾಹಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ. ದುರ್ಗೆನಹಳ್ಳಿ ಗ್ರಾಮದ ಕುಮಾರ್ ಎಂಬವ ವ್ಯಕ್ತಿ ಕಾರ್ಪೋರೇಷನ್ ಬ್ಯಾಂಕ್ ಸಿಬ್ಬಂದಿ...
ಬೆಂಗಳೂರು: ಈರುಳ್ಳಿ ಬೆಲೆಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಹೆಚ್ಚಳವಾಗಿದೆ. ಕತ್ತರಿಸುವಾಗ ಮಾತ್ರವಲ್ಲದೇ ಖರೀದಿಸುವಾಗ ಗ್ರಾಹಕರು ಕಣ್ಣೀರು ಹಾಕುವಂತಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈರುಳ್ಳಿ ಕೈಗೆ ಸಿಗದ ನಕ್ಷತ್ರವಾಗಿದೆ. ಬೆಂಗಳೂರಿನ ನಗರದ ಹಾಪ್ಕಾಮ್ಸ್, ಯಶವಂತಪುರ...
ಭೋಪಾಲ್: ಕಳಪೆ ಆಹಾರ ನೀಡಿದ್ದಕ್ಕೆ ಗ್ರಾಹಕನೊಬ್ಬ ರೆಸ್ಟೋರೆಂಟ್ ಕಿಚನ್ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಸೋಮವಾರ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ನಲ್ಲಿ ನಡೆದ ಗಲಾಟೆ ಸಿಸಿಟಿವಿ ಕ್ಯಾಮೆರಾದಲ್ಲಿ...
ಹೈದರಾಬಾದ್: ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಆಹಾರವನ್ನು ಮುಸ್ಲಿಂ ಡೆಲಿವರಿ ಬಾಯ್ ತಂದು ಕೊಟ್ಟ ಎಂಬ ಕಾರಣಕ್ಕೆ ಗ್ರಾಹಕ ಅದನ್ನು ತಿರಸ್ಕರಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಗ್ರಾಹಕ ಅಜಯ್ ಕುಮಾರ್ ಮೇಲೆ...
ವಿಜಯಪುರ: ಹಲವು ದಿನಗಳಿಂದ ಲೋನ್ಗಾಗಿ ಅಲೆದಾಡಿ ರೋಸಿ ಹೋದ ಗ್ರಾಹಕರೊಬ್ಬರು ತಮ್ಮನ್ನು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ಗೆ ಕಪಾಳಮೋಕ್ಷ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ...
ನವದೆಹಲಿ: ಹಿಂದೂ ಅಲ್ಲದ ವ್ಯಕ್ತಿ ತಂದಿರುವ ಆಹಾರವನ್ನು ನಾನು ಸೇವಿಸಲಾರೆ. ಹಾಗಾಗಿ ನನ್ನ ಆರ್ಡರ್ ಕ್ಯಾನ್ಸಲ್ ಮಾಡುತ್ತೇನೆ ಎಂದು ಹೇಳಿದ್ದ ವ್ಯಕ್ತಿಗೆ ಝೊಮ್ಯಾಟೊ ಕಂಪನಿ ಖಡಕ್ ತಿರುಗೇಟು ನೀಡಿದೆ. ಅಮಿತ್ ಶುಕ್ಲಾ ತಮ್ಮ ಆರ್ಡರ್ ಕ್ಯಾನ್ಸಲ್...
ಆಗ್ರಾ: ಸಮೋಸಕ್ಕೆ 1 ರೂಪಾಯಿ ಕಡಿಮೆ ಕೊಟ್ಟಿದ್ದಕ್ಕೆ ರೊಚ್ಚಿಗೆದ್ದ ವ್ಯಾಪಾರಿಯೋರ್ವ ಗ್ರಾಹಕನ ಸಹೋದರನ ಮೈಮೇಲೆ ಕಾದ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ. ಮಂಗಳವಾರದಂದು ಉತ್ತರಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದೆ. ಮಥುರಾ ನಿವಾಸಿ ಹೇಮರಾಜ್(26) ಹಾಗೂ...
ಬೆಂಗಳೂರು: ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ ಪತ್ನಿ, 4ನೇ ಹೆಂಡತಿ ಹಾಗೂ ಮಕ್ಕಳು ಸೇರಿದಂತೆ ಸುಮಾರು 10 ಮಂದಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ...
ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ ಮುಂದೆ ಶವವನ್ನು ಇರಿಸಿ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ನಿಂದ ಮೋಸವಾಗಿದೆ ಎಂದು ಆರೋಪಿಸಿ ಗ್ರಾಹಕರೊಬ್ಬರ ಶವವನ್ನು ಇಟ್ಟುಕೊಂಡು...