ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ ಪತ್ನಿ, 4ನೇ ಹೆಂಡತಿ ಹಾಗೂ ಮಕ್ಕಳು ಸೇರಿದಂತೆ ಸುಮಾರು 10 ಮಂದಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ...
ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ ಮುಂದೆ ಶವವನ್ನು ಇರಿಸಿ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ನಿಂದ ಮೋಸವಾಗಿದೆ ಎಂದು ಆರೋಪಿಸಿ ಗ್ರಾಹಕರೊಬ್ಬರ ಶವವನ್ನು ಇಟ್ಟುಕೊಂಡು...
ಬೆಂಗಳೂರು: ಪ್ರತಿಷ್ಠಿತ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಜಾಹೀರಾತನ್ನು ನೋಡಿ ಕಡಿಮೆ ದರದಲ್ಲಿ ಆನ್ ಲೈನ್ ಮೂಲಕ, ಮೊಬೈಲ್ ಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಮೋಸಹೋದ ಘಟನೆ ನಗರದ ನೆಲಮಂಗಲದಲ್ಲಿ ವರದಿಯಾಗಿದೆ. ನೆಲಮಂಗಲ ಪಟ್ಟಣದ ಸಮೀಪದ ರಾಯನ್ನಗರ ನಿವಾಸಿ, ಶಿವಕುಮಾರ್...
ಕೋಲಾರ: ಗ್ರಾಹಕರು ಕನ್ನಡದಲ್ಲಿ ಚಲನ್ ನೀಡುವಂತೆ ಕೇಳಿದಾಗ ಬ್ಯಾಂಕ್ ಅಧಿಕಾರಿಯೂ ಕನ್ನಡದಲ್ಲಿ ಚಲನ್ ಸಿಗುವುದಿಲ್ಲವೆಂದು ದರ್ಪದಿಂದ ನಡೆದುಕೊಂಡ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ರಾಜ್ಯದ ಹಲವು ಬ್ಯಾಂಕ್ಗಳಲ್ಲಿ ಕನ್ನಡಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದೇ ಇರುವುದು...
ಬೆಂಗಳೂರು: ಎಟಿಎಂನಲ್ಲಿ ಗರಿ ಗರಿ ನೋಟ್ ಬರುತ್ತೆ ಅಂತಾ ಡ್ರಾ ಮಾಡಿದ್ದ ಗ್ರಾಹಕನಿಗೆ ಪೀಸ್ ಪೀಸ್ ಆದ ನೋಟುಗಳು ಸಿಕ್ಕಿದೆ. ನಗರದ ನಂದಿನಿ ಲೇಔಟ್ನ ಆಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ತೆಗೆದ ನೋಟು ಪೀಸ್ ಪೀಸ್ ಆಗಿ...
ಉಡುಪಿ: ಬ್ಯಾಂಕಿನಲ್ಲಿ ಚಿನ್ನದ ಸರ ಅಡವಿಟ್ಟು ಪಡೆದ ಸಾಲದ ಹಣ ವಾಪಾಸ್ ನೀಡದ್ದಕ್ಕೆ ಸರವನ್ನು ಹರಾಜು ಹಾಕಿದ್ದರಿಂದ ಗ್ರಾಹಕನೊಬ್ಬ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾಸರಗೋಡು ಸಮೀಪದ ಕುಂಬ್ಳೆಯಲ್ಲಿ ನಡೆದಿದೆ. ಸಾಲ...
ಕೊಪ್ಪಳ: ಮದ್ಯವನ್ನ ಎಂಆರ್ ಪಿ ಬೆಲೆಯಲ್ಲಿ ಮಾರಾಟ ಮಾಡೋದಕ್ಕೆ ಬಾರ್ ಮಾಲೀಕರು ಹಾಗೂ ಗ್ರಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿಯಲ್ಲಿ ಸಿಎಲ್ 2 ಬಾರ್ ನಲ್ಲೇ ಪ್ರತಿ ಮದ್ಯದ ಪೌಚ್...
ಮಂಡ್ಯ: ಪೆಟ್ರೋಲ್ ಬಂಕ್ ನಲ್ಲಿ ತಾವು ಕೊಟ್ಟ ಹಣಕ್ಕಿಂತ ಕಡಿಮೆ ಪೆಟ್ರೋಲ್ ಹಾಕುತ್ತಿದ್ದಾರೆಂದು ನೂರಾರು ಸಾರ್ವಜನಿಕರು ರಾತ್ರೋರಾತ್ರಿ ಪೆಟ್ರೋಲ್ ಬಂಕ್ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ನಿಶಾಂಶ್ ಪಟೇಲ್ ಎಂಬ ಯುವಕ...
ದಾವಣಗೆರೆ: ಜಿಎಸ್ ಟಿ ಹೆಸರಲ್ಲಿ ಉದ್ಯಮಿ ಅಕೌಂಟ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮಂಗಮಾಯವಾಗಿರೋ ಘಟನೆಯೊಂದು ನಡೆದಿರುವ ಬಗ್ಗೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆಯ ಪೂಜಾರ್ ಪ್ರೋಸೆಸ್ ಕಂಪನಿಗೆ ಸೇರಿದ ಅಕೌಂಟ್ ನಿಂದ 24 ಲಕ್ಷ ರೂಪಾಯಿ...
ನವದೆಹಲಿ: ಏರ್ಟೆಲ್ ಬ್ರಾಡ್ಬ್ಯಾಂಡ್ ಗ್ರಾಹಕರಿಗೆ ಗುಡ್ನ್ಯೂಸ್. ಇನ್ನು ಮುಂದೆ ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡಬಹುದಾದ ಸೌಲಭ್ಯವನ್ನು ಏರ್ ಟೆಲ್ ಘೋಷಿಸಿದೆ. ರೋಲ್ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು...
ಬಳ್ಳಾರಿ: ಎಟಿಎಂನಲ್ಲಿ ಹಣ ಡ್ರಾ ಮಾಡಿದಾಗ ನೋಟಿನ ಬದಲು ಪೇಪರ್ ಪೀಸ್ ಬಂದ ಘಟನೆಯು ನಗರದ ಟ್ಯಾಂಕ್ ಬಂಡ್ ರೋಡ್ನಲ್ಲಿ ನಡೆದಿದೆ. ಇಂದು ಮುಂಜಾನೆ ಎಸ್ಬಿಐ ಬ್ಯಾಕ್ನ ಎಟಿಎಂ ಒಂದರಲ್ಲಿ ರಮೇಶ್ ಎಂಬವರು ಹಣ ಡ್ರಾ...
ನವದೆಹಲಿ: ಆನ್ಲೈನ್ ಶಾಪಿಂಗ್ ತಾಣಗಳು ಇನ್ನು ಮುಂದೆ ಉತ್ಪನ್ನಗಳ ಎಂಆರ್ಪಿ ಮಾತ್ರ ಅಲ್ಲ ಅವುಗಳ ಎಕ್ಸ್ಪೈರಿ ದಿನಾಂಕ ಮತ್ತು ಗ್ರಾಹಕ ಸೇವೆಗಳ ಮಾಹಿತಿಯನ್ನು ನೀಡಬೇಕು. ಹೌದು. ಆನ್ಲೈನ್ ತಾಣಗಳಲ್ಲಿ ಇಲ್ಲಿಯವರೆಗೆ ಉತ್ಪನ್ನಗಳ ಎಂಆರ್ಪಿ ಮಾತ್ರ ಹಾಕಲಾಗುತಿತ್ತು....
ಬೆಂಗಳೂರು: ಜಿ.ಎಸ್.ಟಿ ಜಾರಿಯಾದ ಮೇಲೆ ಬೇಳೆ ಕಾಳುಗಳ ಬೆಲೆ ಇಳಿಕೆಯಾಗಲಿದೆ ಎಂಬ ಗ್ರಾಹಕರ ನಿರೀಕ್ಷೆ ಉಲ್ಟಾ ಆಗಿದೆ. ಈ ಮೂಲಕ ದಿನಸಿ ಅಂಗಡಿಗಳು ಗ್ರಾಹಕರಿಗೆ ಜಿ.ಎಸ್.ಟಿ ಶಾಕ್ ನೀಡಿದೆ. ಬ್ರಾಂಡೆಡ್ ಬೇಳೆ ಕಾಳುಗಳ ಬೆಲೆ ಕೆಜಿಗೆ...
ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಅಂಗಡಿಯಲ್ಲಿರುವ ವಸ್ತುಗಳನ್ನ ಎಗರಿಸಿ ಬಿಡುತ್ತಾರೆ. ಅದನ್ನು ತೋರಿಸಿ ಇದನ್ನು ತೋರಿಸಿ ಎಂದು ಕೇಳುತ್ತಾ ರೆಪ್ಪೆ ಮಿಟಕಿಸುವಷ್ಟರಲ್ಲಿ ತಮ್ಮ ಕೈಚಳಕ ತೋರಿಸುತ್ತಾರೆ. ಇಂಥದೊಂದು ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ...