Thursday, 14th November 2019

4 months ago

ಕೆಮಿಕಲ್ ಬಳಸಿ ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿದ ಖತರ್ನಾಕ್ ಕಳ್ಳರು

ಹಾವೇರಿ: ಕಚೇರಿ ಒಳಗಡೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಹಣ ಎಗರಿಸಿದ ಚೋರರು ಪರಾರಿಯಾದ ಘಟನೆ ಹಾವೇರಿ ನಗರದ ಹಳೆ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ನಡೆದಿದೆ. ಗುತ್ತಿಗೆದಾರ ರಾಜಶೇಖರ್ ಮಾದರ ಎಂಬುವರಿಗೆ ಸೇರಿದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಕಳ್ಳರು, ಕಾರಿನಲ್ಲಿದ್ದ 80 ಸಾವಿರ ರುಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ. ರಾಜಶೇಖರ್ ಬ್ಯಾಂಕ್ ಆಫ್ ಬರೋಡಾದಲ್ಲಿ 2 ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಒಬ್ಬರಿಗೆ 1.20 ಲಕ್ಷ ಇಪ್ಪತ್ತು ಸಾವಿರ ನೀಡಿ ಉಳಿದ ಹಣವನ್ನು ಕಾರಿನಲ್ಲಿ […]

1 year ago

ಯುವತಿಯ ಬಿಯರ್ ಗ್ಲಾಸ್ ಗೆ ಬಿತ್ತು ಬೇಸ್ ಬಾಲ್ – ವಿಡಿಯೋ ವೈರಲ್

ವಾಷಿಂಗ್ಟನ್: ಆಟಗಾರ ಹೊಡೆದ ಬೇಸ್ ಬಾಲ್ ನೇರವಾಗಿ ಯುವತಿಯ ಬಿಯರ್ ಗ್ಲಾಸ್ ಬಿದ್ದಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಟ್ಲಾಂಟಾ ನಗರದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಪಾಡ್ರೆಸ್-ಬ್ರೇವ್ಸ್ ತಂಡಗಳ ನಡುವೆ ಬೇಸ್ ಬಾಲ್ ಆಟ ನಡೆಯುತ್ತಿತ್ತು. ಪ್ರೇಕ್ಷಕರೆಲ್ಲರೂ ನೋಡುತ್ತಾ ಕುಳಿತಿದ್ದರು. ಆಗ ಆಟಗಾರನೊಬ್ಬನ ಭರ್ಜರಿ ಹೊಡೆತಕ್ಕೆ ಕೈ ಹಾಕಿದ್ದು,...

ಮನೆ ಮುಂದೆ ಕಾರ್ ಪಾರ್ಕ್ ಮಾಡುವವರು ಎಚ್ಚರ ವಹಿಸಿ-ಇಲ್ಲಾಂದ್ರೆ ಬೆಳಗಾಗೋವಷ್ಟರಲ್ಲಿ ನಿಮ್ಮ ಕಾರ್ ಉಡೀಸ್..!

2 years ago

ಬೆಂಗಳೂರು: ನೀವು ನಿಮ್ಮ ಮನೆಯ ಮುಂದೆ ಕಾರುಗಳನ್ನು ಪಾರ್ಕ್ ಮಾಡುತ್ತೀರಾ, ಹಾಗಾದ್ರೆ ನೀವು ಈ ಸ್ಟೋರಿಯನ್ನು ಓದಲೇಬೇಕು. ಇಲ್ಲವಾದರೆ ಬೆಳಗಾಗುವಷ್ಟರಲ್ಲಿ ನಿಮ್ಮ ಕಾರಿನ ಗ್ಲಾಸ್ ಗಳು ಪುಡಿ ಪುಡಿ ಆಗುತ್ತವೆ. ನಗರದಲ್ಲಿಯ ಕೆಲ ಕಿಡಿಗೇಡಿಗಳು ಕಾರಿನ ಗ್ಲಾಸ್ ಗಳನ್ನು ಒಡೆಯುವ ಮೂಲಕ...