ಸುಗಂಧ ದ್ರವ್ಯ ಹಾಕಿದ್ದಕ್ಕೆ ಹೆಂಡತಿಗೆ ಗುಂಡು ಹಾರಿಸಿದ ಪತಿ
- ಘಟನೆಯ ಬಳಿಕ ಗಂಡ ಎಸ್ಕೇಪ್ ಭೋಪಾಲ್: ಮನೆಯಿಂದ ಆಚೆ ಹೋಗುವ ಸಂದರ್ಭ ಹೆಂಡತಿ ಸುಗಂಧ…
ಆಸ್ಪತ್ರೆಯಲ್ಲಿ ಸ್ಟ್ರೆಚರ್ ಇಲ್ಲದೆ ಬಟ್ಟೆಯಲ್ಲಿಯೇ ವೃದ್ಧ ರೋಗಿಯನ್ನು ಎಳೆದೊಯ್ದರು!
ಭೋಪಾಲ್: ಅದು ಸಾವಿರ ಬೆಡ್ಗಳಿರುವ ಜಿಲ್ಲೆಯ ಅತ್ಯಂತ ದೊಡ್ಡ ಆಸ್ಪತ್ರೆ. ಆದರೆ ಇಂತಹ ಆಸ್ಪತ್ರೆಯಲ್ಲಿ ವೃದ್ದರೊಬ್ಬರನ್ನು…
4 ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ ಮಹಿಳೆ
ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ…
ಲವ್ ಜಿಹಾದ್ – ಮೌಲ್ವಿ, ಪತಿಯ ಸಹೋದರರಿಂದಲೇ ರೇಪ್
ಭೂಪಾಲ್: ಲವ್ ಜಿಹಾದ್ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಮಧ್ಯಪ್ರದೇಶದಲ್ಲೂ ಅಂತಹದ್ದೇ ಆರೋಪ ಕೇಳಿಬಂದಿದೆ.…
ಕುಡಿದ ಅಮಲಿನಲ್ಲಿ ಸೇನಾ ವಾಹನಕ್ಕೆ ಒದ್ದು ಯುವತಿ ರಂಪಾಟ – ವೀಡಿಯೋ ವೈರಲ್
ಗ್ವಾಲಿಯರ್: ಕುಡಿದ ಅಮಲಿನಲ್ಲಿ 22 ವರ್ಷದ ಮಾಡೆಲ್ ಒಬ್ಬಳು ಸೇನಾ ವಾಹನದ ಮೇಲೆ ದಾಳಿ ನಡೆಸಿ…
ಬಸ್ಗೆ ಡಿಕ್ಕಿ ಹೊಡೆದ ಆಟೋ- 14 ಮಂದಿ ಸಾವು
ಭೋಪಾಲ್: ಆಟೋವೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ…
ರಾಮಮಂದಿರ ನಿರ್ಮಾಣ ಪ್ರಾರಂಭದೊಂದಿಗೆ ಕೊರೊನಾ ವೈರಸ್ ಅಂತ್ಯ: ಬಿಜೆಪಿ ನಾಯಕ
ಗ್ವಾಲಿಯರ್: ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯಗಳು ಪ್ರಾರಂಭವಾಗುವುದರೊಂದಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಅಂತ್ಯ ಪ್ರಾರಂಭವಾಗಲಿದೆ…
ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು
ಭೋಪಾಲ್: ಸಾರ್ವಜನಿಕ ಸಭೆಯಲ್ಲೇ ಮಹಿಳೆಯೊಬ್ಬಳು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ಕೊಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್…
ಸಂಭ್ರಮಾಚರಣೆಯ ವೇಳೆ ಗುಂಡೇಟಿಗೆ 7ರ ಬಾಲಕಿ ಬಲಿ
ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ.…
ಹಸ್ತಾಕ್ಷರವಿರೋ ಸಾವಿರ ಸ್ಯಾನಿಟರಿ ಪ್ಯಾಡ್ಗಳನ್ನು ಮೋದಿಗೆ ರವಾನಿಸಲಿದ್ದಾರೆ ವಿದ್ಯಾರ್ಥಿಗಳು!
ಭೋಪಾಲ್: ಸ್ಯಾನಿಟರಿ ಪ್ಯಾಡ್ ಮೇಲೆ 12% ಜಿಎಸ್ಟಿ ತೆರಿಗೆಯನ್ನು ಹಿಂಪಡೆಯುವಂತೆ ವಿದ್ಯಾರ್ಥಿಗಳು ಮೋದಿ ವಿರುದ್ಧ ವಿಶಿಷ್ಠವಾಗಿ…