Saturday, 22nd February 2020

Recent News

7 months ago

ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಲಕ್ನೋ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮುರಾದ್ ನಗರದಲ್ಲಿ ನಡೆದಿದೆ. ಮೃತ ತಾಯಿಯನ್ನು ಮುರಾದ್ ನಗರದ ಪ್ರೀತ್ ವಿಹಾರ್ ಕಾಲೋನಿ ನಿವಾಸಿ 32 ವರ್ಷದ ದೀಪಾ ಎಂದು ಗುರುತಿಸಲಾಗಿದೆ. ದೀಪಾ ಮಕ್ಕಳಾದ 8 ವರ್ಷದ ರೀನಾ ಮತ್ತು 5 ವರ್ಷದ ಗಂಡು ಮಗು ಲಲಿತ್ ಮೇಲೂ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ […]

2 years ago

ಪಕ್ಕದ್ಮನೆ ಆಂಟಿ ಮೇಲೆ ಲವ್-ಮದ್ವೆಗಾಗಿ 4 ವರ್ಷದ ಕಂದಮ್ಮನನ್ನೇ ಅಪಹರಿಸಿದ!

ಘಜಿಯಾಬಾದ್: 4 ವರ್ಷದ ಮಗುವಿನ ತಾಯಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ 28 ವರ್ಷದ ಯುವಕನೊಬ್ಬ ಆಕೆಯ ಕಂದನನ್ನು ಅಪಹರಣ ಮಾಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ ನಗರದಲ್ಲಿ ನಡೆದಿದೆ. 28 ವರ್ಷದ ಮೌನು ತ್ಯಾಗಿ ಮಗುವನ್ನು ಅಪಹರಣ ಮಾಡಿದ್ದ ಆರೋಪಿ. ಸದ್ಯ ಆರೋಪಿ ಅಪಹರಣ ಮಾಡಿದ್ದ ಮಗುವನ್ನು ದೆಹಲಿಯಿಂದ ಸಹರಾನ್ಪುರ್ ಮಾರ್ಗವಾಗಿ ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಪೊಲೀಸರು...