Sunday, 20th January 2019

5 months ago

ರಾಜಕಾರಣಿಗಳಿಂದ ಸಮಾಜ ಉದ್ಧಾರ ಆಗಲ್ಲ: ಜಿಟಿ ದೇವೇಗೌಡ

ಬೆಂಗಳೂರು: ರಾಜಕಾರಣಿಗಳಿಂದ ಸಮಾಜ ಉದ್ಧಾರ ಆಗುವುದಿಲ್ಲ. ಆದರೆ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳಿಂದ ಸಾಧ್ಯ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಹೇಳಿದ್ದಾರೆ. ರೇವಾ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ತಂದೆ ತಾಯಿಗಳಿಗೆ ಹಮ್ಮೆ ತರುವ ಕೆಲಸವನ್ನು ಮಾಡಿ. ಶಿಕ್ಷಣ ಎನ್ನುವುದು ನಿರಂತರವಾಗಿರಲಿ ಹಾಗೂ ದೇಶ ಅಭಿವೃದ್ಧಿಗೆ ಸಹಾಯವಾಗಲಿ ಎಂದು ವಿದ್ಯಾರ್ಥಿಗಳಿಗೆ ಹಾರೈಸಿ, ಸಚಿವನಾಗಿ ಇದೇ ಮೊದಲ ಬಾರಿ ಗೌನ್ ತೊಟ್ಟು ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದು, ತುಂಬಾ ಖುಷಿಕೊಟ್ಟಿರುದೆ ಎಂದು ಸಂತಸ ವ್ಯಕ್ತಪಡಿಸಿದರು.   ನಮ್ಮ […]

1 year ago

ಇನ್ಮುಂದೆ ಬ್ರಿಟಿಷ್ ಗೌನ್ ಕ್ಯಾನ್ಸಲ್- ಹೊಸ ಡ್ರೆಸ್ ಸ್ಟೈಲ್‍ನಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವ

ನವದೆಹಲಿ: ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಸ್ವೀಕರಿಸುವಾಗ ಇಂದಿಗೂ ಬ್ರಿಟಿಷ್ ಗೌನ್ ಹಾಕಲಾಗುತ್ತಿದೆ. ಹೀಗಾಗಿ ಗೌನ್ ಬದಲಾಗಿ ಸ್ವದೇಶಿ ನಿರ್ಮಿತ ಕುರ್ತಾ ಬಳಸಬೇಕು ಅಂತ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಕುರ್ತಾ ಡಿಸೈನ್ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳಿಂದ ಡಿಸೈನ್ ಬಂದ ಮೇಲೆ ಉನ್ನತವಾದ ಕುರ್ತಾವನ್ನು ಅಂತಿಮವಾಗಿ ನಿರ್ಧಾರ ಮಾಡಲಾಗುವುದು...