Tuesday, 22nd October 2019

4 months ago

ಗುಜರಾತ್‍ಗೆ ಮತ್ತೆ ವಾಯು ಭೀತಿ – ಶೀಘ್ರವೇ ಕಚ್‍ಗೆ ಅಪ್ಪಳಿಸುವ ಸಾಧ್ಯತೆ

ಗುಜರಾತ್: ವಾಯು ಪಥ ಬದಲಾವಣೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟ ಬೆನ್ನಲ್ಲೇ ಗುಜರಾತ್‍ಗೆ ಕೇಂದ್ರ ಭೂವಿಜ್ಞಾನ ಇಲಾಖೆ ವಾಯು ಚಂಡಮಾರುತ ರೀ ಎಂಟ್ರಿಯಾಗುವ ಮಾಹಿತಿ ನೀಡಿದೆ. ವಾಯು ಚಂಡಮಾರುತವು ಮರುಕಳಿಸಲಿದ್ದು, ನಾಳೆ ನಾಡಿದ್ದು ಗುಜರಾತ್‍ನ ಕಚ್‍ಗೆ ಅಪ್ಪಳಿಸುವ ಸಾಧ್ಯತೆಗಳಿವೆ. ವಾಯು ತನ್ನ ಪಥ ಬದಲಿಸಿದ್ದರು ಗುರುವಾರದಿಂದಲೂ ಅದರ ಪರಿಣಾಮವಾಗಿ ಗುಜರಾತ್‍ನ ಕೆಲವೆಡೆ ಗಾಳಿ ಸಹಿತ ಮಳೆಯಾಗುತ್ತಿದೆ. ಕರಾವಳಿ ಪ್ರದೇಶ, ಗಿರ್, ಸೋಮ್‍ನಾಥ್, ಡಿಯು, ಜುನಾಗಢ, ಪೋರ್ ಬಂದರ್ ಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಗುರುವಾರ ಚಂಡಮಾರುತವು ಅದರ ಪಥ […]

4 months ago

ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ...

ಫೋನಿ ಚಂಡಮಾರುತ ಅಬ್ಬರ ಅಂಡಮಾನ್-ನಿಕೋಬಾರ್‌ನಲ್ಲಿ ಕನ್ನಡಿಗರ ಪರದಾಟ

6 months ago

ಚಿಕ್ಕಬಳ್ಳಾಪುರ: ಫೋನಿ ಚಂಡಮಾರುತದ ಅಬ್ಬರಕ್ಕೆ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ 70 ಮಂದಿ ಕನ್ನಡಿಗರು ಪರದಾಡುವಂತಾಗಿದೆ. ಏಪ್ರಿಲ್ 29ರಂದು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಮೂಲೆಗಳಿಂದ ಅಂಡಮಾನ್- ನಿಕೋಬಾರ್ ದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ಪ್ರವಾಸ ಮುಗಿಸಿ ಇಂದು ವಾಪಾಸ್ಸಾಗಲು ಸ್ಪೈಸ್ ಜೆಟ್...

ಮಗುವಿಗೆ `ಫೋನಿ’ ಎಂದು ಹೆಸರಿಟ್ಟ ದಂಪತಿ

6 months ago

ಭುವನೇಶ್ವರ್: ಚಂಡಮಾರುತ ಸಮಯದಲ್ಲಿ ಹುಟ್ಟಿದ್ದ ಹೆಣ್ಣು ಮಗುವಿಗೆ ದಂಪತಿ `ಫೋನಿ’ ಎಂದು ಹೆಸರಿಟ್ಟಿದ್ದಾರೆ. ಒಡಿಶಾದ ಭುವನೇಶ್ವರ್ ನಲ್ಲಿ ಶುಕ್ರವಾರ 11.03ರ ಸುಮಾರಿಗೆ ರೈಲ್ವೇ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿದೆ. ಮಹಿಳೆ ರೈಲ್ವೆ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಚಂಡಮಾರುತಕ್ಕೆ ಫೋನಿ...

ಚಂಡಮಾರುತಕ್ಕೆ ಫೋನಿ ಹೆಸರು ಬಂದಿದ್ದು ಹೇಗೆ?

6 months ago

ನವದೆಹಲಿ: ಒಡಿಶಾ ತೀರಕ್ಕೆ ಫೋನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಅಪ್ಪಳಿಸಿದೆ. ಗಂಟೆಗೆ 200 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ಈ ಚಂಡಮಾರುತಕ್ಕೆ ಫೋನಿ ಎಂದು ಹೆಸರನ್ನು ನೀಡಿದ್ದು ಬಾಂಗ್ಲಾದೇಶ. ಸಂಸ್ಕøತದಲ್ಲಿ ಫಣಿ ಎಂದರೆ ಹಾವಿನ ಹೆಡೆ ಎಂದು...

‘ಫಾನಿ’ ಸೈಕ್ಲೋನ್ ಎಫೆಕ್ಟ್ – ಕೇರಳದಲ್ಲಿ ಹೈ ಅಲರ್ಟ್

6 months ago

ಬೆಂಗಳೂರು: ಹಿಂದೂ ಮಹಾಸಾಗರದ ಭಾಗ ಸೇರಿ ಬಂಗಾಳ ಕೊಲ್ಲಿಯಲ್ಲಿ (ಶ್ರೀಲಂಕಾ ಹಾಗೂ ತಮಿಳುನಾಡಿನ ಆಗ್ನೇಯ ಭಾಗದಲ್ಲಿ) ನಿರ್ಮಾಣವಾಗಿರುವ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ ಬುಲೆಟಿನ್ ಅನ್ವಯ ಏಪ್ರಿಲ್ 29ಕ್ಕೆ...

ರಾಜ್ಯಕ್ಕೆ ಚಂಡಮಾರುತ ಬಿಸಿ: ಏಪ್ರಿಲ್ 28ರ ನಂತರ ಭಾರೀ ಮಳೆ ಸಾಧ್ಯತೆ

6 months ago

ಬೆಂಗಳೂರು: ರಾಜ್ಯಕ್ಕೆ ಚಂಡಮಾರುತದ ಬಿಸಿ ತಟ್ಟಲಿದ್ದು, ಏಪ್ರಿಲ್ 28ರ ನಂತರ ಹಳೆ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನದಲ್ಲಿ ಚಂಡಮಾರುತ ಪರಿಣಾಮ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇತ್ತ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ...

ಪೆಥಾಯ್ ಚಂಡಮಾರುತ: 250ಕ್ಕೂ ಹೆಚ್ಚು ಗೋವುಗಳ ಮಾರಣಹೋಮ

10 months ago

                                                           ...