Recent News

8 months ago

ಕಪಿಲ್ ಶರ್ಮಾ ಶೋದಿಂದ ಸಿಧು ಔಟ್

ಚಂಡೀಗಢ: ಪುಲ್ವಾಮಾ ದಾಳಿಯ ವಿಚಾರವಾಗಿ ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿದ್ದ ಪಂಜಾಬ್‍ನ ಕಾಂಗ್ರೆಸ್ ಮಂತ್ರಿ ನವಜೋತ್ ಸಿಂಗ್ ಸಿಧುಗೆ ಸಂಕಷ್ಟ ಎದುರಾಗಿದ್ದು, ಖ್ಯಾತ ಕಪಿಲ್ ಶರ್ಮಾ ಶೋದಿಂದ ಅವರನ್ನು ಹೊರಹಾಕಲಾಗಿದೆ. ಶೋ ಆರಂಭವಾದ ದಿನದಿಂದಲೂ ಸಿಧು ಅಲ್ಲಿ ಪ್ರಮುಖ ಆಕರ್ಷಣೆಯಾಗಿದ್ದರು. ಆದರೆ ಪುಲ್ವಾಮಾ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಧು, ಭಯೋತ್ಪಾದನೆಗೆ ಯಾವುದೇ ದೇಶ, ಧರ್ಮ ಅಂತಿಲ್ಲ. ಭಾರತ, ಪಾಕಿಸ್ತಾನದ ಜೊತೆ ಮಾತನಾಡಬೇಕು. ಕೆಲವರು ಮಾಡಿದ ತಪ್ಪಿಗೆ ದೇಶವನ್ನೇ ದ್ವೇಷಿಸುವುದು ಸರಿಯಲ್ಲ ಅಂತ ಹೇಳಿದ್ದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಕ್ಲೀನ್‍ಚಿಟ್ […]

9 months ago

ಅಣ್ಣನನ್ನೇ ಮದ್ವೆಯಾದ ತಂಗಿ – ರೊಚ್ಚಿಗೆದ್ದ ಅಮ್ಮನಿಂದ ಚಾಕು ಇರಿತ

ಚಂಡೀಗಢ: ಸಹೋದರಿಯೊಬ್ಬಳು ಸಂಬಂಧದಲ್ಲಿ ಅಣ್ಣನಾದ ವ್ಯಕ್ತಿಯನ್ನು ಮದುವೆಯಾಗಿದ್ದು, ಇದರಿಂದ ರೊಚ್ಚಿಗೆದ್ದ ಯುವತಿಯ ತಾಯಿ ಕುಟುಂಬದವರ ಜೊತೆ ಸೇರಿ ಆಕ್ರೋಶಗೊಂಡು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಹರ್ಯಾಣದ ಪಾಣಿಪಾತ್‍ನಲ್ಲಿ ನಡೆದಿದೆ. ಅಮಂದೀಪ್ ಕೌರ್ ಹಲ್ಲೆಗೊಳಗಾದ ಯುವತಿ. ಈಕೆ ನಾನ್ಯೂಲ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಕುಟುಂಬದವರು ಹಲ್ಲೆ ಮಾಡಿದ ತಕ್ಷಣ ನೆರೆಹೊರೆಯವರು ಬಂದು ಆಕೆಯನ್ನು ಸಮೀಪದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ....

ಶಿರಚ್ಛೇದವಾಗಿದ್ದ ಮಹಿಳೆ, ಮಕ್ಕಳಿಬ್ಬರ ಮೃತದೇಹ ಡ್ರಮ್‌ನಲ್ಲಿ ಪತ್ತೆ..!

10 months ago

ಚಂಡೀಗಡ: ಹರಿಯಾಣದ ಭಿವಾನಿ ಜಿಲ್ಲೆಯ ರಸ್ತೆಯಲ್ಲಿ ಬಿದ್ದಿದ್ದ ಡ್ರಮ್‍ನೊಳಗೆ ತಲೆ ಇಲ್ಲದ ಮೂರು ಮೃತ ದೇಹಗಳು ಕಂಡುಬಂದಿವೆ. ಖಾರಕ್ ಗ್ರಾಮದ ರೋಹ್ಟಕ್-ಭಿವಾನಿ ರಸ್ತೆಯಲ್ಲಿ ಶುಕ್ರವಾರ ಒಂದು ಡ್ರಮ್ ಪತ್ತೆಯಾಗಿದೆ. ಆದರೆ ಅದರೊಳಗೆ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಕಂಡು ಬಂದಿದ್ದು,...

ರಸ್ತೆಬದಿ ಮಲಗಿದ್ದವರ ಮೇಲೆಯೇ ಹರಿದ ಕಾರು: ಐವರ ಸಾವು, 9 ಮಂದಿ ಗಾಯ

11 months ago

ಚಂಡೀಗಢ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆಬದಿ ಮಲಗಿದ್ದವರೇ ಮೇಲೆ ಹರಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಹರಿಯಾಣದ ಹಿಸ್ಸಾರ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಹಿಸ್ಸಾರ್ ಜಿಲ್ಲೆಯ ಜಿಂದಾಲ್ ಸ್ಟೀಲ್ ಪ್ಲಾಂಟ್ ಸೇತುವೆಯ ಕೆಳಗೆ ಕೂಲಿ ಕಾರ್ಮಿಕರು ಎಂದಿನಂತೆ ಮಲಗಿದ್ದರು. ನಸುಕಿನ 2...

ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

11 months ago

ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ ಫರಿದಾಬಾದಿನ ಹಾರ್ಡ್ ವೇರ್ ರಸ್ತೆಯಲ್ಲಿರುವ...

ಒಂದೇ ರಾತ್ರಿ, ಬೇರೆ ಬೇರೆ ಸ್ಥಳದಲ್ಲಿ 10 ಮಂದಿ ಕಾಮುಕರಿಂದ ಗ್ಯಾಂಗ್‍ರೇಪ್

1 year ago

-ಆಶ್ರಯ ನೀಡಿದ್ದ ಗೆಳೆಯನು ರೇಪ್ ಮಾಡ್ದ ಚಂಡೀಗಢ: 24 ವರ್ಷದ ಯುವತಿ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಒಂದೇ ದಿನ ಹತ್ತು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಈ ಘಟನೆ ಅಕ್ಟೋಬರ್ 10...

ಇಮ್ರಾನ್ ಖಾನ್ ಆಮಂತ್ರಣವನ್ನು ಒಪ್ಪಿಕೊಂಡ ನವಜೋತ್ ಸಿಂಗ್ ಸಿದ್ದು

1 year ago

ಚಂಡೀಗಡ: ಮಾಜಿ ಕ್ರಿಕೆಟ್ ಆಟಗಾರ ಹಾಗೂ ನೂತನ ಪ್ರಧಾನಿ ಇಮ್ರಾನ್ ಖಾನ್ ರವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ರಾಜಕಾರಣಿಯಾದ ನವಜೋತ್ ಸಿಂಗ್ ಸಿದ್ದು ಆಮಂತ್ರಣ ಸ್ವೀಕರಿಸಿದ್ದಾರೆ. ಇದೇ ಆಗಸ್ಟ್ 18 ರಂದು ಪಾಕಿಸ್ತಾನದ...