Saturday, 17th August 2019

3 days ago

ಅಟ್ಟಾರಿ- ವಾಘಾ ಗಡಿಯಲ್ಲಿ ಯೋಧರಿಗೆ ರಾಕಿ ಕಟ್ಟಿ ಸಂಭ್ರಮಿಸಿದ ಮಹಿಳೆಯರು

ಚಂಡೀಗಢ: ಈ ಬಾರಿ ಸ್ವಾತಂತ್ರ್ಯ ದಿನ ಹಾಗೂ ರಕ್ಷಾಬಂಧನ ಹಬ್ಬ ಒಟ್ಟಿಗೆ ಬಂದಿದೆ. ಹೀಗಾಗಿ ಅಟ್ಟಾರಿ- ವಾಘಾ ಗಡಿ ಪ್ರದೇಶದಲ್ಲಿ ಇಂದು ಬಿಎಸ್‍ಎಫ್ ಯೋಧರಿಗೆ ಮಹಿಳೆಯರು ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನ್ ಹಬ್ಬವನ್ನು ಖುಷಿಯಿಂದ ಆಚರಿಸಿದ್ದಾರೆ. ಇಂದು ದೇಶದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಇಂದು ರಕ್ಷಾಬಂಧನ ಹಬ್ಬ ಕೂಡ ಬಂದಿರುವುದು ವಿಶೇಷವಾಗಿದೆ. ಹೀಗಾಗಿ ದೇಶದ ವಿವಿಧ ಕಡೆಗಳಿಂದ ವಾಘಾ ಗಡಿಗೆ ಆಗಮಿಸಿದ್ದ ಮಹಿಳೆಯರು ಭದ್ರತಾ ಪಡೆ ಸಿಬ್ಬಂದಿಗೆ ರಾಕಿ ಕಟ್ಟುವ ಮೂಲಕ […]

2 weeks ago

ಚುಡಾಯಿಸಿದ್ದನ್ನು ತಡೆದಿದ್ದಕ್ಕೆ ಗುಂಡಿಕ್ಕಿ ಸಿಎಂ ಸೆಕ್ಯೂರಿಟಿಯ ಹತ್ಯೆ

ಚಂಡೀಗಢ: ಡಿಸ್ಕೋದಲ್ಲಿ ಮಹಿಳೆಯನ್ನು ಚುಡಾಯಿಸುತ್ತಿದ್ದವರನ್ನು ತಡೆದಿದ್ದಕ್ಕೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಸೆಕ್ಯೂರಿಟಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಭಾನುವಾರ ಪಂಜಾಬ್‍ನ ಮೋಹಲಿಯಲ್ಲಿ ನಡೆದಿದೆ. ಸುಖ್ವಿಂದರ್ ಕುಮಾರ್ (25) ಕೊಲೆಯಾದ ಸೆಕ್ಯೂರಿಟಿ. ಸುಖ್ವಿಂದರ್ ಅವರನ್ನು ಪಂಜಾಬ್ ಪೊಲೀಸರ ನಾಲ್ಕನೇ ಕಮಾಂಡೋ ಬೆಟಾಲಿಯನ್ ಆಗಿ ಪೋಸ್ಟ್ ಮಾಡಲಾಗಿತ್ತು. ಭಾನುವಾರ ಡಿಸ್ಕೋದಲ್ಲಿ ಮಹಿಳೆಯನ್ನು ಚುಡಾಯಿಸಿದ್ದನ್ನು ತಡೆದಿದ್ದಕ್ಕೆ ಆರೋಪಿ ಚರಣ್‍ಜಿತ್...

ಪ್ರಿಯಕರನೊಂದಿಗೆ ಎಸ್ಕೇಪ್ ಆಗಲು ಪತಿಯನ್ನೇ ಹತ್ಯೆಗೈದ 2 ಮಕ್ಕಳ ತಾಯಿ

4 weeks ago

– ಮಕ್ಕಳಿಂದ ತಾಯಿ ಕೃತ್ಯ ಬಯಲು ಚಂಡೀಗಢ: ಮಹಿಳೆಯೊಬ್ಬಳು ತಾನು ಅನೈತಿಕ ಸಂಬಂಧ ಹೊಂದಿದ್ದ ಪ್ರಿಯಕರನೊಂದಿಗೆ ಪರಾರಿಯಾಗಲು ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಪಂಜಾಬಿನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ರಾಜ್‍ಪ್ರೀತ್ ಸಿಂಗ್ ಕೊಲೆಯಾದ ಪತಿ. ಆರೋಪಿ ಪತ್ನಿ ಸಿಮ್ರಾನ್ ಕೌರ್...

ಗಡಿಯಲ್ಲಿ ದೇಶದ ರಕ್ಷಣೆ ಜೊತೆ ಯುಪಿಎಸ್‍ಸಿ ತಯಾರಿ – 5ನೇ ಪ್ರಯತ್ನದಲ್ಲಿ ಐಎಎಸ್ ಆಫೀಸರ್

1 month ago

ಚಂಡೀಗಢ: ನಿರಂತರ ಪ್ರಯತ್ನ, ಕಠಿಣ ಪರಿಶ್ರಮದಿಂದ ಜನರು ಏನೂ ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಬಿಎಸ್‍ಎಫ್ ಯೋಧರೊಬ್ಬರು ಮಾದರಿಯಾಗಿದ್ದಾರೆ. ಗಡಿಯಲ್ಲಿ ದೇಶದ ರಕ್ಷಣೆ ಜೊತೆ ಯುಪಿಎಸ್‍ಸಿ ಪರೀಕ್ಷೆಗೆ ತಯಾರಿ ನಡೆಸಿ 5ನೇ ಪ್ರಯತ್ನದಲ್ಲಿ ಬಿಎಸ್‍ಎಫ್ ಯೋಧ ಐಎಎಸ್ ಆಫೀಸರ್ ಆಗಿದ್ದಾರೆ. ಹರ್‌ಪ್ರೀತ್ ಸಿಂಗ್...

ಸೈನ್ಯದ ರಹಸ್ಯ ಮಾಹಿತಿಯನ್ನ ಫೇಸ್‍ಬುಕ್ ಮಹಿಳೆಯೊಂದಿಗೆ ಹಂಚಿಕೊಳ್ಳುತ್ತಿದ್ದ ಯೋಧ ಅರೆಸ್ಟ್

1 month ago

ಚಂಡೀಗಢ: ಭಾರತದ ಸೇನೆಯ ಯೋಧರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಚಂಡೀಗಢದ ನರ್ನಾರ್ ನಗರದಲ್ಲಿ ನಡೆದಿದೆ. ಸುಮಾರು 2 ವರ್ಷಗಳಿಂದ ಫೇಸ್‍ಬುಕ್ ಮೂಲಕ ಪರಿಚಯವಾದ ವಿದೇಶಿ ಮಹಿಳೆಯೊಂದಿಗೆ ಸೈನ್ಯದ ರಹಸ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿರುವ ಆರೋಪದ ಮೇಲೆ ಮೇಲೆ ಯೋಧನ ಬಂಧನವಾಗಿದೆ ಎಂದು ಪೊಲೀಸರು...

ತಪ್ಪು ಮಾಡಿ ಅಮಾಯಕ ಯುವಕನಿಗೆ ರಾಡ್‍ನಿಂದ ಥಳಿಸಿದ ಮಹಿಳೆ!

2 months ago

ಚಂಡೀಗಢ: ಮಹಿಳೆಯೊಬ್ಬಳು ತಾನೇ ತಪ್ಪು ಮಾಡಿ, ಅಮಾಯಕ ಯುವಕನ ಮೇಲೆ ಕಬ್ಬಿಣದ ರಾಡ್‍ನಿಂದ ಹಲ್ಲೆ ಮಾಡಿದ ಘಟನೆ ಚಂಡೀಗಢದಲ್ಲಿ ನಡೆದಿದೆ. ಪೊಲೀಸ್ ಬಂಧನದಲ್ಲಿದ್ದ ಆರೋಪಿ ಮಹಿಳೆ ಜಾಮೀನು ಪಡೆದು ಬಿಡುಗಡೆಯಾಗಿದ್ದಾಳೆ. ಮೊಹಾಲಿ ನಿವಾಸಿ ಶೀತಲ್ ಶರ್ಮಾ ಯುವಕನ ಮೇಲೆ ಹಲ್ಲೆ ಮಾಡಿದ...

ಗೆಳೆಯನನ್ನ ಮನೆಗೆ ಕರ್ಕೊಂಡು ಬಂದ ಪತಿ -ಆತನೊಂದಿಗೆ ಪತ್ನಿ ಲವ್ವಿಡವ್ವಿ

2 months ago

-ಕೊನೆಗೆ ಪ್ರೀತ್ಸಿ ಮದ್ವೆಯಾಗಿದ್ದ ಗಂಡನನ್ನೇ ಕೊಲೈಗೈದ್ಳು ಚಂಡೀಗಢ: ಪತಿಯನ್ನು ಕೊಂದ ಆರೋಪದ ಮೇರೆಗೆ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿರುವ ಘಟನೆ ಹರಿಯಾದ ಗುರುಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅನಿತಾ ಮತ್ತು ರಾಜನ್ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ ಅನಿತಾ...

ಬಾಲಕನನ್ನು 8 ಕಿ.ಮೀ ಹೊತ್ಕೊಂಡು ಹೋಗಿ ಕ್ಯಾಂಪ್‍ನಲ್ಲಿ ಚಿಕಿತ್ಸೆ – ಯೋಧರ ವಿಡಿಯೋ ವೈರಲ್

2 months ago

ರಾಯ್ಪುರ್: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನನ್ನು ಹೊತ್ತುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಸೈನಿಕರು ಮಾನವೀಯತೆ ಮೆರೆದಿದ್ದಾರೆ. ಚತ್ತೀಸ್‍ಗಢದ ದಾಂತೇವಾಡ ಪ್ರದೇಶದಲ್ಲಿರುವ ಗುಮೋದಿ ಗ್ರಾಮದ 13 ವರ್ಷದ ಬಾಲಕ ಅನಾರೋಗ್ಯದಿಂದ ಬಳಲುತ್ತಿದ್ದ. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್‌ಪಿಎಫ್ 231 ಬೆಟಾಲಿಯನ್ ಪಡೆಯ...