Wednesday, 21st August 2019

Recent News

6 months ago

ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಇದೀಗ ಶ್ರೇಯಸ್ ಅಭಿನಯದ ಪಡ್ಡೆಹುಲಿ ಚಿತ್ರದ ಟ್ರೈಲರ್ ಅನ್ನು ಖುದ್ದು ದರ್ಶನ್ ಅವರೇ ಬಿಡುಗಡೆ ಮಾಡಲಿದ್ದಾರೆ! ನಾಳೆ ಅಂದರೆ ಫೆಬ್ರವರಿ 26ರಂದು ಸಂಜೆ 6 ಗಂಟೆಗೆ ಈ ಟ್ರೈಲರ್ ಅನಾವರಣಗೊಳ್ಳಲಿದೆ. ಪಿಆರ್‍ಕೆ ಸಂಸ್ಥೆಯ ಯೂಟ್ಯೂಬ್ ಚಾನಲ್ ಮೂಲಕ […]

6 months ago

5 ಹಾಡಿಗೆ ಚಂದನ್ ಶೆಟ್ಟಿಗೆ ಸಿಕ್ತು ಊಹಿಸಲಾಗದಷ್ಟು ಸಂಭಾವನೆ

ಬೆಂಗಳೂರು: ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು ಯಾರೂ ಊಹಿಸಲಾಗದಷ್ಟು ಸಂಭಾವನೆ ಪಡೆದಿದ್ದಾರೆ. ಚಂದನ್ ಶೆಟ್ಟಿ ಅವರಿಗೆ ಒಳ್ಳೆಯ ಪ್ರಾಜೆಕ್ಟ್ ಸಿಕ್ಕಿದೆ. ಚಂದನ್ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಅವರಿಗಾಗಿ 5 ಹಾಡನ್ನು ಹಾಡಲಿದ್ದಾರೆ. ಸದ್ಯ ಚಂದನ್ 5 ವಿಭಿನ್ನ ಹಾಡುಗಳನ್ನು ಮಾಡುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ....

ಅಂಕೋಲ ಉತ್ಸವದಲ್ಲಿ ಚಂದನ್ ಶೆಟ್ಟಿ ಹವಾ – ಬೃಹತ್ ವೇದಿಕೆಯಲ್ಲೇ ಬೇಬಿಡಾಲ್‍ಗೆ ವಿಡಿಯೋ ಕಾಲ್

7 months ago

ಕಾರವಾರ: ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಉತ್ಸವಕ್ಕೆ ಕನ್ನಡದ ಖ್ಯಾತ ರ‍್ಯಾಪ್ ಸ್ಟಾರ್ ಚಂದನ್ ಶೆಟ್ಟಿ ಆಗಮಿಸಿದ್ದು, ಪ್ರೇಕ್ಷಕರಿಗೆ ಸಂಗೀತದ ರಸದೌತಣ ನೀಡಿದ್ದಾರೆ. ಗುರುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ...

ಪ್ರೌಡ್ ಆಫ್ ಯೂ, ಮಿಸ್ ಯೂ ಎಂದು ಗೆಳತಿಯನ್ನು ನೆನಪಿಸಿಕೊಂಡ ಚಂದನ್

8 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ -5 ವಿನ್ನರ್ ರ‍್ಯಾಪರ್ ಚಂದನ್ ಶೆಟ್ಟಿ ಅವರು ತಮ್ಮ ಗೆಳತಿಯನ್ನು ನೆನಪಿಸಿಕೊಂಡು ಪ್ರೌಡ್ ಆಫ್ ಯೂ, ಮಿಸ್ ಯೂ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಸೀಸನ್ 5ರಲ್ಲಿ ಚಂದನ್ ಶೆಟ್ಟಿ ಅವರು...

ಬಿಡದಿಯ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿಯಿಂದ ನೋಟಿಸ್

9 months ago

ಬೆಂಗಳೂರು: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ನಿತ್ಯಾನಂದ ಸ್ವಾಮೀಜಿ ಗಾಂಜಾ ಸೇವನೆ ಮಾಡಿದರೆ ಮುಕ್ತಿ ಸಿಗುತ್ತದೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೀಗಾಗಿ ಸಾರ್ವಜನಿಕರು ಸಿಸಿಬಿಗೆ ದೂರು ನೀಡಿದ...

ಇಬ್ಬರದು ಬರ್ತ್ ಡೇ ಅಲ್ಲ, ಆದ್ರೂ ಕೇಕ್ ಕಟ್ ಮಾಡಿ ಚಂದನ್, ನಿವೇದಿತಾ ಸಂಭ್ರಮಿಸಿದ್ದು ಯಾಕೆ?

10 months ago

ಬೆಂಗಳೂರು: ಬಿಗ್‍ಬಾಸ್ ವಿನ್ನರ್ ಹಾಗೂ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ಬೊಂಬೆ ನಿವೇದಿತಾ ಗೌಡ ಇಬ್ಬರ ಸ್ನೇಹ 1 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‍ಬಾಸ್ ವೇದಿಕೆಯಿಂದ ಚಿರಪರಿಚಿತರಾಗಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ...

ರಾಜಣ್ಣನ ಸಮಾಧಿ ಮುಂದೆ ಚಂದನ್ ಶೆಟ್ಟಿ ಜೀವನಕ್ಕೆ ಸಿಕ್ತು ತಿರುವು

11 months ago

ಬೆಂಗಳೂರು: ಬಿಗ್‍ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ತಮ್ಮ ಜೀವನದಲ್ಲಿ ತಿರುವು ಸಿಕ್ಕ ಬಗ್ಗೆ ಹೇಳಿಕೊಂಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕನ್ನಡ ಕೋಗಿಲೆ’ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಅವರು ತಮ್ಮ ಜೀವನದಲ್ಲಿ ನಡೆದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಾರದ ಸಂಚಿಕೆಯಲ್ಲಿ...

ದಂಡುಪಾಳ್ಯಂನಲ್ಲಿ ಟಗರು ಅಂಥೋಣಿ ದಾಸನ್- ಚಂದನ್ ಶೆಟ್ಟಿ ಹಾಡು!

11 months ago

ಟಗರು ಚಿತ್ರದ ಟೈಟಲ್ ಸಾಂಗಿಗೆ ಧ್ವನಿಯಾಗೋ ಮೂಲಕವೇ ಕನ್ನಡಿಗರಿಗೆಲ್ಲ ಪರಿಚಿತರಾಗಿದ್ದವರು ತಮಿಳು ಜನಪದ ಗಾಯಕ ಆಂತೋಣಿ ದಾಸನ್. ಈ ಗಾಯಕ ಈಗ ದಂಡುಪಾಳ್ಯಂ ಗ್ಯಾಂಗಿನ ಜೊತೆ ಸೇರಿಕೊಂಡಿದ್ದಾರೆ! ವೆಂಕಟ್ ನಿರ್ಮಾಣದ ದಂಡುಪಾಳ್ಯಂ 4 ಚಿತ್ರ ಈಗ ನಾನಾ ಕಾರಣದಿಂದ ಸುದ್ದಿಯಾಗುತ್ತಿದೆ. ದಂಡುಪಾಳ್ಯ...