Recent News

1 week ago

ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

ಮೈಸೂರು: ದಸರಾ ಯುವ ವೇದಿಕೆ ಮೇಲೆ ನಮ್ಮಿಂದ ಯಾವುದೇ ತಪ್ಪಾಗಿಲ್ಲ. ಒಂದು ವೇಳೆ ವೇದಿಕೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ನಿವೇದಿತಾ ಗೌಡ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ನಿವೇದಿತಾ ಗೌಡ, ಚಂದನ್ ಶೆಟ್ಟಿ ಪ್ರಪೋಸ್ ಮಾಡುತ್ತಾರೆ ಅಂತ ನನಗೆ ಗೊತ್ತಿರಲಿಲ್ಲ. ರಿಂಗ್ ಹಾಕುತ್ತಿದ್ದಂತೆ ಶಾಕ್ ಆಯಿತು, ಒಂದು ಕ್ಷಣ ಬ್ಲ್ಯಾಂಕ್ ಆಗಿಬಿಟ್ಟೆ. ಇದು ನಿಜಾನಾ ಎಂಬ ಭಾವನೆ ಮೂಡಿತ್ತು. ರಿಂಗ್ ಹಾಕಿಸಿಕೊಳ್ಳಲು ಹೋದಾಗ ಕೈ ನಡುಗುತ್ತಿತ್ತು ಎಂದು ತಿಳಿಸಿದರು. ಇದನ್ನೂ […]

1 week ago

ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

ಮೈಸೂರು: ಯುವ ದಸರಾ ವೇದಿಕೆಯಲ್ಲಿ ಚಂದನ್‍ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಎಂಗೇಜ್‍ಮೆಂಟ್ ಆಗಿಲ್ಲ, ಅವರು ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ನಿವೇದಿತಾ ಗೌಡ ಪೋಷಕರು ತಿಳಿಸಿದ್ದಾರೆ. ಯುವ ದಸರಾ ವೇದಿಕೆಯಲ್ಲೇ ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿ ರಿಂಗ್ ತೊಡಿಸಿದ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇದು ನಮಗೆ ಸರ್ಪ್ರೈಸ್...

ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

1 week ago

ಮೈಸೂರು: ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದ್ದು ಯುವಜನತೆ ಬಿಗ್‍ಬಾಸ್...

30ನೇ ವಸಂತಕ್ಕೆ ಕಾಲಿಟ್ಟ ಚಂದನ್ ಶೆಟ್ಟಿ- ಬರ್ತ್ ಡೇಯಲ್ಲಿ ಬಾರ್ಬಿ ಡಾಲ್

4 weeks ago

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ 30ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳೊಂದಿಗೆ ತಮ್ಮ ನಿವಾಸದ ಬಳಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚಂದನ್ ಶೆಟ್ಟಿ, ಹುಟ್ಟು ಹಬ್ಬದ ವಿಶೇಷವಾಗಿ ‘ಬ್ಯಾಡ್ ಬಾಯ್’ ಹಾಡಿನ ಟೀಸರ್ ಇಂದು ಸಂಜೆ ಲಹರಿ...

ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

8 months ago

ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಇದೀಗ ಶ್ರೇಯಸ್...

5 ಹಾಡಿಗೆ ಚಂದನ್ ಶೆಟ್ಟಿಗೆ ಸಿಕ್ತು ಊಹಿಸಲಾಗದಷ್ಟು ಸಂಭಾವನೆ

8 months ago

ಬೆಂಗಳೂರು: ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು ಯಾರೂ ಊಹಿಸಲಾಗದಷ್ಟು ಸಂಭಾವನೆ ಪಡೆದಿದ್ದಾರೆ. ಚಂದನ್ ಶೆಟ್ಟಿ ಅವರಿಗೆ ಒಳ್ಳೆಯ ಪ್ರಾಜೆಕ್ಟ್ ಸಿಕ್ಕಿದೆ. ಚಂದನ್ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಅವರಿಗಾಗಿ 5...

ಮದುವೆ ಇಂಗಿತ ಬಿಚ್ಚಿಟ್ಟ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ

8 months ago

ಬೆಂಗಳೂರು: ಬಿಗ್ ಬಾಸ್ ಸೀಸನ್-5ರ ವಿನ್ನರ್ ಹಾಗೂ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಅವರಿಗೆ ಹಸೆಮಣೆ ಏರುವ ಬಯಕೆ ಮೂಡಿದೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹೊಸ ಅಭಿಮಾನಿಗಳು ಸಿಕ್ಕರೆ ಎಲ್ಲರೂ ಮದುವೆ ಯಾವಾಗ ಎಂಬ ಪ್ರಶ್ನೆಯನ್ನೇ ಕೇಳುತ್ತಿದ್ದಾರೆ. ಹೀಗಾಗಿ...

ಕಾಫಿ ಮಗ್ ಮೂಲಕ ಚಂದನ್‍ಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ

9 months ago

ಬೆಂಗಳೂರು: ಬಿಗ್‍ಬಾಸ್ ಸೀಸನ್-5ನೇ ಸ್ಪರ್ಧಿ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ....