Recent News

2 years ago

ಚಂದನ್ ಶೆಟ್ಟಿಯ ಹೊಸ ಹೇರ್ ಸ್ಟೈಲ್ ಗೆ ಶೃತಿ ಹರಿಹರನ್ ಫಿದಾ

ಬೆಂಗಳೂರು: ಕನ್ನಡ ರ‍್ಯಾಪರ್​ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಪಟ್ಟ ಪಡೆದ ನಂತರ ಅವರ ಹಾಡುಗಳಿಗೆ ಲಕ್ಷಾಂತರ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಸದ್ಯಕ್ಕೆ ಚಂದನ್ ಹಾಡಿಗೆ ಮಾತ್ರವಲ್ಲದೆ ಅವರ ಹೇರ್ ಸ್ಟೈಲ್ ನೋಡಿ ಕೂಡ ಕನ್ನಡದ ನಟಿ ಶೃತಿಹರಿಹರನ್ ಮಾರು ಹೋಗಿದ್ದಾರೆ. ರ‍್ಯಾಪರ್​ ಚಂದನ್ ಶೆಟ್ಟಿ ಆಗಾಗ ಬೇರೆ ಬೇರೆ ರೀತಿಯ ಹೇರ್ ಸ್ಟೈಲ್ ಮಾಡುತ್ತಿರುತ್ತಾರೆ. ಅದೇ ರೀತಿ ಈಗ ಶೆಟ್ರು ಒಂದು ಹೊಸ ಕೇಶವಿನ್ಯಾಸದೊಂದಿಗೆ ಬಂದಿದ್ದಾರೆ. ನಟಿ ಶೃತಿ ಹರಿಹರನ್ ಗೆ ಚಂದನ್ ಹೇರ್ ಸ್ಟೈಲ್ […]

2 years ago

ಬಿಗ್‍ಬಾಸ್ ಶೋ ಗೆದ್ದು ಹೊರ ಬಂದ್ಮೇಲೆ ಮೊದಲು ಪಡ್ಡೆಹುಲಿಗೆ ಹಾಡು ಹಾಡಿದ ಚಂದನ್ ಶೆಟ್ಟಿ!

ಬೆಂಗಳೂರು: ಕನ್ನಡ ರ‍್ಯಾಪರ್ ಎಂದೇ ಖ್ಯಾತಿ ಪಡೆದಿರುವ ಚಂದನ್ ಶೆಟ್ಟಿ ಬಿಗ್‍ಬಾಸ್ ಶೋ ಗೆದ್ದು ಹೊರಗೆ ಬಂದ ನಂತರ ಮೊದಲು ಪಡ್ಡೆಹುಲಿ ಚಿತ್ರದ ಪ್ರೋಮೊ ಹಾಡನ್ನು ಹಾಡಿದ್ದಾರೆ. ಪಡ್ಡೆಹುಲಿ ಚಿತ್ರಕ್ಕೆ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಕ್ರೇಜ್ ಹುಟ್ಟಿಸಿರುವ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡುತ್ತಿದ್ದು, ಸದ್ಯ ಈ ಚಿತ್ರದ ಪ್ರೋಮೊ ಹಾಡಿನ ಮೇಕಿಂಗ್...

ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?

2 years ago

ಬೆಂಗಳೂರು: ಚಿತ್ರದ ಪತ್ರಿಕಾಗೋಷ್ಠಿ ಎಂದರೆ ನಾಯಕ, ನಾಯಕಿ, ಸಹಕಲಾವಿದರು, ತಂತ್ರಜ್ಞರು ಇರುವುದು ವಾಡಿಕೆಯಾಗಿದೆ. ಇದೇ ಮೊದಲ ಬಾರಿ ಎನ್ನುವಂತೆ ತೆರೆ ಹಿಂದೆ ಕೆಲಸ ಮಾಡಿದವರನ್ನು ಪರಿಚಯಿಸುವ ಸಲುವಾಗಿ ‘ಸೀಜರ್’ ಸಿನಿಮಾ ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ಮಾರ್ಚ್ 29ರಂದು ಸೀಜರ್ ತೆರೆಗೆ...

ಮಂಗ್ಳೂರು ಸಮುದ್ರದಲ್ಲಿ ಸ್ನೇಹಿತರ ಜೊತೆ ಸಂಭ್ರಮ: ಜಾಲಿಮೂಡಲ್ಲಿ ಬಿಗ್ ಬಾಸ್ ಚಂದನ್ ಶೆಟ್ಟಿ

2 years ago

ಮಂಗಳೂರು: ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಕಡಲನಗರಿ ಮಂಗಳೂರಿನ ಬೀಚ್ ನಲ್ಲಿ ಜಾಲಿ ಮೂಡ್‍ ನಲ್ಲಿದ್ದಾರೆ. ಮಂಗಳವಾರ ತಾನು ಕಲಿತ ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿದ್ದ ಚಂದನ್ ಇಂದು ಬೆಳ್ಳಂಬೆಳಗ್ಗೆಯೇ ಮಂಗಳೂರಿನ ಸಮುದ್ರದಲ್ಲಿ ಎಂಜಾಯ್ ಮಾಡಿದ್ದಾರೆ....

ನಿವೇದಿತಾ ಮನೆಗೆ ಚಂದನ್ ಸರ್ಪ್ರೈಸ್ ಭೇಟಿ- ನಿಮ್ಮಿಬ್ಬರ ಮದ್ವೆ ಯಾವಾಗ? ಎಂದು ಅಭಿಮಾನಿ ಕೇಳಿದ್ದಕ್ಕೆ ಹೀಗಂದ್ರು

2 years ago

ಬೆಂಗಳೂರು: ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಮೈಸೂರಿನಲ್ಲಿರುವ ನಿವೇದಿತಾ ಗೌಡ ಮನೆಗೆ ಭೇಟಿ ನೀಡಿ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಚಂದನ್ ಶೆಟ್ಟಿ ಫೇಸ್ ಬುಕ್ ಲೈವ್ ಮಾಡಿದ್ದು, ಅಭಿಮಾನಿಯೊಬ್ಬರು ನಿಮ್ಮ ಮತ್ತು ನಿವೇದಿತಾ ಮದುವೆ ಯಾವಾಗ ಎಂದು ಹೇಳಿದ್ದಕ್ಕೆ...

ಸ್ನೇಹಿತ ದಿವಾಕರ್ ಮನೆಗೆ ಸರ್ಪ್ರೈಸ್ ಭೇಟಿ ನೀಡಿದ ಚಂದನ್ ಶೆಟ್ಟಿ

2 years ago

ಬೆಂಗಳೂರು: ‘ಬಿಗ್ ಬಾಸ್’ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ, ತಮ್ಮ ಗೆಳಯನಾದ ದಿವಾಕರ್ ಮನೆಗೆ ಸರ್ಪ್ರೈಸ್ ಭೇಟಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್ ನ್ ರನ್ನರ್ ಅಪ್ ಸ್ಪರ್ಧಿ ದಿವಾಕರ್ ಮತ್ತು ಅವರ ಪತ್ನಿ ಮಮತಾ ಅವರ ವಿವಾಹ ವಾರ್ಷಿಕೋತ್ಸವ...

ಕುರುಕ್ಷೇತ್ರ ನಿರ್ಮಾಪಕ ಮುನಿರತ್ನ ರಿಂದ ಚಂದನ್ ಶೆಟ್ಟಿಗೆ ಬಂಪರ್ ಆಫರ್

2 years ago

ಬೆಂಗಳೂರು: `ಬಿಗ್ ಬಾಸ್’ ಪಟ್ಟ ಗೆದ್ದ ನಂತರ ಚಂದನ್ ಶೆಟ್ಟಿಗೆ ಅದೃಷ್ಟ ಖುಲಾಯಿಸಿದ್ದು, ಪ್ರತಿದಿನ ಅವಕಾಶಗಳು ಬರುತ್ತಿವೆ. ಬಿಗ್ ಬಾಸ್ ವಿನ್ನರ್ ಆದ ಚಂದನ್ ಶೆಟ್ಟಿ ಖಾಸಗಿ ವಾಹಿನಿಯ `ಮಾಸ್ಟರ್ ಡ್ಯಾನ್ಸರ್’ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ. ಸದ್ಯಕ್ಕೆ ಚಂದನ್ ಶೆಟ್ಟಿಗೆ ಡಿಮ್ಯಾಂಡ್ ಜೋರಾಗಿದ್ದು,...

ಸ್ಟಾರ್ ನಿರ್ದೇಶಕನ ಸಿನಿಮಾಗೆ ನಾಯಕಿಯಾಗಿ ಬಿಗ್ ಬಾಸ್ ಸ್ಪರ್ಧಿ ಶೃತಿ, ಚಂದನ್ ಶೆಟ್ಟಿ ಸಂಗೀತ ಸಂಯೋಜಕ

2 years ago

ಬೆಂಗಳೂರು: ಬಿಗ್ ಬಾಸ್ ಕನ್ನಡದ 5ನೇ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ಶ್ರುತಿ ಪ್ರಕಾಶ್ ಗೆ ಕಾರ್ಯಕ್ರಮ ಮುಗಿದ ಮೇಲೆ ಸಿನಿಮಾ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಅದರಂತೆ ಈಗ ಶ್ರುತಿಗೆ ಸ್ಯಾಂಡಲ್ ವುಡ್ ನಿಂದ ಆಫರ್ ಗಳೇ ಹರಿದುಬರುತ್ತಿವೆ....