Tuesday, 25th June 2019

Recent News

11 months ago

ಶುಕ್ರವಾರ ಚಂದ್ರಗ್ರಹಣ : ಯಾವ ರಾಶಿಯವರಿಗೆ ಏನಾಗುತ್ತೆ? ಇಲ್ಲಿದೆ ವಿವರ

– ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ 27 ರ ಹುಣ್ಣಿಮೆಯ ರಾತ್ರಿ 11.54 ರಿಂದ 3.40 ರವೆಗೆ ಸಂಭವಿಸುವ ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಯಾವ ರಾಶಿಗಳಿಗೆ ಕೆಡುಕನ್ನುಂಟು ಮಾಡಲಿದೆ, ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳುವ […]

11 months ago

ಶುಕ್ರವಾರ ಮಧ್ಯಾಹ್ನದ ನಂತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ ಬಂದ್

ತುಮಕೂರು: ಚಂದ್ರಗ್ರಹಣದಿಂದಾಗಿ ಕೊರಟಗೆರೆ ತಾಲೂಕಿನ ಸುಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯವನ್ನು ಶುಕ್ರವಾರ ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಗೊರವನಹಳ್ಳಿಯ ಮಹಾಲಕ್ಷ್ಮೀ ದೇವಾಲಯವು ಬಂದ್ ಆಗಲಿದ್ದು, ಶುಕ್ರವಾರ ಮಧ್ಯಾಹ್ನ 12.30 ರಿಂದ ಶನಿವಾರ ಮುಂಜಾನೆಯವರೆಗೂ ದೇವಸ್ಥಾನವನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ನಾಳೆ ಆಷಾಢ ಮಾಸದ...

ಜುಲೈ 27ರ ಚಂದ್ರಗ್ರಹಣ – ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ?

11 months ago

– ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ...

ಟೆರೇಸ್ ಮೇಲೆ ಮಗುವಿನ ರುಂಡ ಪತ್ತೆ ಪ್ರಕರಣ – ಶಿಶು ಬಲಿ ನೀಡಿದ್ದು ಈ ಕಾರಣಕ್ಕೆ

1 year ago

ಹೈದರಾಬಾದ್: ಅಪರಿಚಿತ ಮಗುವಿನ ರುಂಡ ಮನೆಯ ಟೆರೇಸ್ ಮೇಲೆ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದು ಮಾನವ ಬಲಿ ಎಂದು ರಾಚಕೊಂಡ ಪೊಲೀಸರು ದೃಢಪಡಿಸಿದ್ದಾರೆ. ಫೆಬ್ರವರಿ 1ರಂದು ಇಲ್ಲಿನ ಉಪ್ಪಲ್ ಪ್ರದೇಶದ ಮನೆಯೊಂದರ ಮಹಡಿಯ ಮೇಲೆ ಮಗುವಿನ ರುಂಡ ಪತ್ತೆಯಾಗಿತ್ತು. ಪ್ರಕರಣಕ್ಕೆ...

ಮನೆಯ ಟೆರೇಸ್ ಮೇಲೆ ಮಗುವಿನ ರುಂಡ ಪತ್ತೆ- ಚಂದ್ರಗ್ರಹಣದಂದು ಶಿಶು ಬಲಿ?

1 year ago

ಹೈದರಾಬಾದ್: ಅಪರಿಚಿತ ಮಗುವಿನ ರುಂಡವೊಂದು ಮನೆಯ ಟೆರೇಸ್ ಮೇಲೆ ಪತ್ತೆಯಾಗಿರುವ ಘಟನೆ ಹೈದರಾಬಾದ್‍ನ ಚಿಲುಕಾ ನಗರದಲ್ಲಿ ನಡೆದಿದೆ. ಮಾಟ ಮಂತ್ರಕ್ಕಾಗಿ ಚಂದ್ರಗ್ರಹಣದಂದು ಮಗುವನ್ನ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ...

ಬುಧವಾರ ಚಂದ್ರಗ್ರಹಣದ ಜೊತೆ ಸೂಪರ್ ಮೂನ್, ಬ್ಲಡ್‍ಮೂನ್ ಗೋಚರ- ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

1 year ago

ಬೆಂಗಳೂರು: ಸೌರವ್ಯೂಹದಲ್ಲಿ ಬುಧವಾರ ಚಂದ್ರಚೋದ್ಯ ನಡೆಯಲಿದೆ. ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದ್ದು, 152 ವರ್ಷಗಳ ಬಳಿಕ ಒಟ್ಟಿಗೇ ಸೂಪರ್ ಮೂನ್, ಬ್ಲಡ್‍ಮೂನ್, ಬ್ಲೂ ಮೂನ್, ಗ್ರಹಣ ಎಲ್ಲವೂ ಸಂಭವಿಸುತ್ತಿದೆ. 1866ರ ಮಾರ್ಚ್ 31ರಲ್ಲಿ ಈ ರೀತಿ ಒಟ್ಟೊಟ್ಟಿಗೇ ಎಲ್ಲವೂ ಆಗಿತ್ತು. ಭಾರತದಲ್ಲಿ...

ಚಂದ್ರಗ್ರಹಣ: ಉಡುಪಿಯಲ್ಲಿ ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ

2 years ago

ಉಡುಪಿ: ಜಿಲ್ಲೆಯಲ್ಲೂ ಸೋಮವಾರ ರಾತ್ರಿ ಖಗ್ರಾಸ ಚಂದ್ರಗ್ರಹಣ ದರ್ಶನವಾಯಿತು. ಆಗಸದಲ್ಲಿ ನಡೆದ ಈ ಕೌತುಕವನ್ನು ಕೃಷ್ಣನೂರಿನ ಮಂದಿ ಕಣ್ತುಂಬಿಕೊಂಡರು. ಕೊಲ್ಲೂರಲ್ಲಿ ರಾತ್ರಿ 1 ಗಂಟೆಯವರೆಗೂ ಮೂಕಾಂಬಿಕೆಗೆ ವಿಶೇಷ ಪೂಜೆ ನಡೆಯಿತು. ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತುಳಸೀಧಾಮ ಭೂಷಿತ ಶ್ರೀಕೃಷ್ಣನಾಗಿ...

ವರ್ಷದ ಮೊದಲ ಚಂದ್ರಗ್ರಹಣ ದರ್ಶನ- ಮಧ್ಯರಾತ್ರಿವರೆಗೂ ನಭದಲ್ಲಿ ಕೇತುಗ್ರಸ್ತನ ಕೌತುಕ

2 years ago

ಬೆಂಗಳೂರು: ವರ್ಷದ ಮೊದಲ ಚಂದ್ರಗ್ರಹಣಕ್ಕೆ ವಿಶ್ವವೇ ಸಾಕ್ಷಿಯಾಗಿದೆ. ಸುಮಾರು 2 ಗಂಟೆಗಳವರೆಗೆ ಚಂದ್ರಗ್ರಹಣನಿಗೆ ಕೇತುಗ್ರಸ್ತ ಚಂದ್ರಗ್ರಹಣವಾಗಿತ್ತು. ರಾತ್ರಿ 10.52ಕ್ಕೆ ಆರಂಭವಾದ ಗ್ರಹಣ ರಾತ್ರಿ 12.48ಕ್ಕೆ ಕೊನೆಯಾಯಿತು. ಸೋಮವಾರ ಹುಣ್ಣಿಮೆ. ಹುಣ್ಣಿಮೆ ದಿನದಂದು ಬಾನಿನಲ್ಲಿ ಹೊಳೆದು ರಾತ್ರಿ ಕಳೆದು ಬೆಳಕು ನೀಡಬೇಕಿದ್ದ ಚಂದಿರ...