Monday, 24th February 2020

Recent News

4 months ago

ಅಬ್ದುಲ್ ಕಲಾಂ ಪ್ರಶಸ್ತಿಗೆ ತಂದೆ ಹೆಸರಿಟ್ಟ ಜಗನ್ – ವಿರೋಧಕ್ಕೆ ಮಣಿದು ಆದೇಶ ವಾಪಾಸ್

ಹೈದರಾಬಾದ್: ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರ್ ಅವಾರ್ಡ್ ಹೆಸರನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಿಸಿದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಿರೋಧಕ್ಕೆ ಮಣಿದ ಸಿಎಂ ಪ್ರಶಸ್ತಿಗೆ ಮತ್ತೆ ಕಲಾಂ ಅವರ ಹೆಸರನ್ನೇ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ. It is not surprising that Jagan thinks his late father was a more accomplished scientist and academic […]

5 months ago

ಜಗನ್ ಸೈಕೋನಂತೆ ವರ್ತಿಸ್ತಿದ್ದಾರೆ: ಚಂದ್ರ ಬಾಬು ನಾಯ್ಡು

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹರಿಹಾಯ್ದಿದ್ದಾರೆ. ಅಲ್ಲದೆ ಈ ಹೊಸ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ವಿಶಾಖಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದ ನಾಯಕರ ಮೇಲೆ ಸುಖಾಸುಮ್ಮನೆ ಕೇಸ್ ಗಳನ್ನು ಹಾಕುತ್ತಾರೆ. ಈ ಮೂಲಕ ಪೊಲೀಸರು ಕೂಡ ಅನಗತ್ಯ ಸಮಸ್ಯೆಗಳನ್ನು...

ಮಮತಾ ಬ್ಯಾನರ್ಜಿ ಬಳಿಕ ಚಂದ್ರಬಾಬು ನಾಯ್ಡುಗೆ ಅಮಿತ್ ಶಾ’ಕ್’

8 months ago

-ಟಿಡಿಪಿ ರಾಜ್ಯಸಭಾ ಸದಸ್ಯರು ಬಿಜೆಪಿಗೆ ಜಂಪ್ ನವದೆಹಲಿ: ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರು ವಿದೇಶಿ ಪ್ರವಾಸದಲ್ಲಿರುವಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೇಜರ್ ಸರ್ಜರಿ ಮಾಡಿದ್ದು, ನಾಲ್ವರು ಟಿಡಿಪಿ ರಾಜ್ಯಸಭಾ ಸದಸ್ಯರನ್ನು ಕಮಲದ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ....

ನಿಖಿಲ್ ಕುಮಾರಸ್ವಾಮಿಯಿಂದ ಆಂಧ್ರ ಸಿಎಂ ಭೇಟಿ

9 months ago

ಬೆಂಗಳೂರು: ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಎಚ್‍ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗನ್‍ರನ್ನ ಭೇಟಿ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರ ಫೋಟೋಗಳನ್ನು ಆಂಧ್ರ ಸಿಎಂ ಟ್ಟಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ....

ಅಧಿಕಾರ ಕಳೆದುಕೊಳ್ಳುತ್ತಿರೋರು ತಿರುಗಾಡಲೇ ಬೇಕು: ನಾಯ್ಡುಗೆ ಸದಾನಂದಗೌಡ ಟಾಂಗ್

9 months ago

ಬೆಂಗಳೂರು: ಯಾವ್ಯಾವ ರಾಜ್ಯದಲ್ಲಿ ಯಾರ್ಯಾರು ಅಧಿಕಾರ ಕಳೆದುಕೊಳ್ಳುತ್ತಿದ್ದಾರೋ ಅವರೆಲ್ಲಾ ತಿರುಗಾಡಲೇ ಬೇಕು. ಹೀಗಾಗಿ ಎಲ್ಲಾ ಕಡೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಗಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಅವರನ್ನು...

ಇದು ದೇಶದ ಮನಸ್ಥಿತಿ, ಕ್ವಿಟ್ ಇಂಡಿಯಾ ಕಾಂಗ್ರೆಸ್ – ಎಕ್ಸಿಟ್ ಪೋಲ್ ಬಣ್ಣಿಸಿದ್ದ ನಾಯ್ಡು ಕಾಲೆಳೆದ ನೆಟ್ಟಿಗರು

9 months ago

ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಎಕ್ಸಿಟ್ ಪೋಲ್ ಅನ್ನು 2014ರಲ್ಲಿ ಒಪ್ಪಿಕೊಂಡಿದ್ದರು. ಆದರೆ ಈಗ ಏಕ್ಸಿಟ್ ಪೋಲ್ ಸತ್ಯವಲ್ಲ ಎಂದು ಹೇಳುತ್ತಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. 2014ರಲ್ಲಿ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಚಂದ್ರಬಾಬು...

ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ – ಶಿವಸೇನೆ ವ್ಯಂಗ್ಯ

9 months ago

ಮುಂಬೈ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಹಾಗು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಮಾಧ್ಯಮದವರಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ ಎಂದು ಶಿವಾಸೇನಾ ವ್ಯಂಗ್ಯವಾಡಿದೆ. ಮುಖವಾಣಿ ‘ಸಾಮ್ನಾ’ದಲ್ಲಿನ ಸಂಪಾದಕೀಯದಲ್ಲಿ ಚಂದ್ರಬಾಬು ನಾಯ್ಡು ಅವರು ಎಲ್ಲಾ ಪಕ್ಷದವರನ್ನು ಕೇಂದ್ರದಲ್ಲಿ ಒಗ್ಗೂಡಿಸಲು ಹೋಗಿ ಮಾಧ್ಯಮದವರಿಗೆ ಮನರಂಜನಾ...

ಮತ್ತೆ ರಾಹುಲ್ ಗಾಂಧಿ ಭೇಟಿಯಾದ ಚಂದ್ರಬಾಬು ನಾಯ್ಡು

9 months ago

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಸಾಧಿಸಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮತ್ತೆ ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಪಕ್ಷಗಳನ್ನು...