ನವದೆಹಲಿ: 2021ರಲ್ಲಿ ಮೊದಲ ಆರು ತಿಂಗಳಲ್ಲಿಯೇ ಇಸ್ರೋ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸುಳಿವು ನೀಡಿದ್ದಾರೆ. ಚಂದ್ರಯಾನ-2 ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-3ಕ್ಕೆ ಇಸ್ರೋ ಸಿದ್ಧತೆ ನಡೆಸಿಕೊಂಡಿದೆ. ಚಂದ್ರಯಾನ-2ರಿಂದ...
ಚೆನ್ನೈ: ಬಹು ನಿರೀಕ್ಷಿತ ಚಂದ್ರಯಾನ-2ನ ವಿಕ್ರಮ್ ಲ್ಯಾಂಡರ್ ಪತನಗೊಂಡ ನಂತರ ಹೇಗಾಯಿತು, ಏನಾಯಿತು ಎಂಬುದರ ಕುರಿತು ಇಸ್ರೋ, ನಾಸಾ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದರು. ಆದರೆ ಕಂಡು ಹಿಡಿಯುವುದು ಕಷ್ಟದ ಕೆಲಸವಾಗಿತ್ತು. ಇದೀಗ ನಾಸಾ ವಿಕ್ರಮ್ ಲ್ಯಾಂಡರ್...
ನ್ಯೂಯಾರ್ಕ್: ಚಂದ್ರನ ಮೇಲೆ ಚಂದ್ರಯಾನ-2ರ ವಿಕ್ರಂ ಲ್ಯಾಂಡರ್ ಲ್ಯಾಂಡಿಂಗ್ ಫೋಟೋಗಳನ್ನು ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಬಿಡುಗಡೆಗೊಳಿಸಿದೆ. ಇಸ್ರೋದಿಂದ ಅನುಮತಿ ಪಡೆದು ನಾಸಾ ವಿಕ್ರಂ ಲ್ಯಾಂಡರ್ ಪತ್ತೆಗೆ ಮುಂದಾಗಿತ್ತು. ಇದೀಗ ನಾಸಾ ತನ್ನ ವರದಿಯನ್ನು ನೀಡಿದೆ....
ಕೊಪ್ಪಳ: ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ಬಗ್ಗೆ ಯಾರಿಗೆ ಗೊತಿಲ್ಲ ಹೇಳಿ. ಇಡಿ ದೇಶವೇ ವಿಜ್ಞಾನಿಗಳ ಈ ಪ್ರಯತ್ನಕ್ಕೆ ಪ್ರಶಂಸೆ ವ್ಯಕ್ತಪಡಿಸಿತ್ತು. ಇದೀಗ ಅಂತಹದ್ದೆ ಒಂದು ಪ್ರಯತ್ನ ನಮ್ಮ ಕೊಪ್ಪಳದ ವಿದ್ಯಾರ್ಥಿಗಳು ಮಾಡಿದ್ದಾರೆ. ಎಂಜಿನಿಯರ್ಸ್ ಡೇ ಅಂಗವಾಗಿ...
– 2.1 ಕಿ.ಮೀ ಅಲ್ಲ 400 ಮೀ. ಅಂತರದಲ್ಲಿ ಮಿಸ್ ಆದ ವಿಕ್ರಮ್ ಬೆಂಗಳೂರು: ಚಂದ್ರಯಾನ-2ನ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇಸ್ರೋ ಪ್ರಯತ್ನಿಸುತ್ತಿದ್ದು, ಅಮೆರಿಕಾದ ನಾಸಾ ಸಹ ವಿಕ್ರಮ್ ಗೆ ಸಂದೇಶ ರವಾನಿಸಿದೆ. ಈ ಮೂಲಕ...
ಮುಂಬೈ: ಇಸ್ರೋನ ಬಹುನಿರೀಕ್ಷೆಯ ಚಂದ್ರಯಾನ-2 ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲು 2.1 ಕಿ.ಮೀ ಅಂತರದಲ್ಲಿ ಸಂಪರ್ಕವನ್ನು ಕಳೆದುಕೊಂಡಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿರುವ ನಾಗ್ಪುರ್ ಪೊಲೀಸ್ ವಿಕ್ರಮ್ ನಿನಗೆ ದಂಡ ಹಾಕಲ್ಲ...
ಬೆಂಗಳೂರು: ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯವಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ. ಚಂದ್ರನ ಮೇಲ್ಮೈ ಸ್ಪರ್ಶಿಸಬೇಕಿದ್ದ ವಿಕ್ರಮ್ ಲ್ಯಾಂಡರ್ ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಆರ್ಬಿಟರ್ ವಿಕ್ರಮ್ ಲ್ಯಾಂಡರ್ ನ ಥರ್ಮಲ್ ಫೋಟೋವನ್ನು...
ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರು ದಿ ಮೋಸ್ಟ್ ಇನ್ಸ್ಪೈರಿಂಗ್ ವುಮೆನ್ ಎಂದು ನಾಮಿನೇಟ್ ಆಗಿದ್ದು, ಇದಕ್ಕೆ ನೆಟ್ಟಿಗರು ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇತ್ತೀಚೆಗೆ 2019ರ ಅತ್ಯಂತ ಸ್ಫೂರ್ತಿದಾಯಿಕ ಮಹಿಳೆ ವಿಭಾಗದಲ್ಲಿ ಆಲಿಯಾ ಅವರು...
ಕೊಪ್ಪಳ: ಚಂದಿರನ ಅಂಗಳದಲ್ಲಿ ವಿಕ್ರಮ ಲ್ಯಾಂಡರ್ ಸಂಪರ್ಕ ಕಡಿತ ಹಿನ್ನೆಲೆ ಕೊಪ್ಪಳದ ವಿದ್ಯಾರ್ಥಿಗಳು ವಿಜ್ಞಾನಿಗಳ ಪ್ರಯತ್ನಕ್ಕೆ ಸೆಲ್ಯೂಟ್ ಹೊಡೆದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗಂಗಾವತಿಯ ರಾಘವೇಂದ್ರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಇಂದು ಶಾಲೆ ಆರಂಭಕ್ಕೂ ಮುನ್ನ...
ಬೆಂಗಳೂರು: ಭೂತಾನ್ ಪ್ರಧಾನಿ ಲೋಟೆ ತ್ಸೆರಿಂಗ್ ಇಂದು ನನಗೆ ಭಾರತದ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-2 ಕೈಗೊಂಡ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ದೇಶ ಮಾತ್ರವಲ್ಲದೇ ವಿಶ್ವದೆಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ...
ಇಸ್ಲಾಮಾಬಾದ್: ಚಂದ್ರಯಾನ-2 ಹಿನ್ನಡೆಯಾದ ಪರಿಣಾಮ ಭಾರತವನ್ನು ಲೇವಡಿ ಮಾಡಿರುವ ಪಾಕಿಸ್ತಾನ ರಾತ್ರಿಯೇ ಫೇಲ್ ಇಂಡಿಯಾ ಎಂದು ಟ್ವೀಟ್ ಮಾಡಿದೆ. ತಡ ರಾತ್ರಿ ಎಚ್ಚರವಾಗಿದ್ದು ಸರಣಿ ಟ್ವೀಟ್ ಮಾಡಿರುವ ಪಾಕಿಸ್ತಾನದ ಫೆಡರಲ್ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ನವದೆಹಲಿ: ಇಸ್ರೋ ವಿಜ್ಞಾನಿಗಳ ಕೆಲಸ ವ್ಯರ್ಥವಾಗಿಲ್ಲ ಎಂದು ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಕಳೆದುಕೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ ಹೆಮ್ಮೆಯ ಸಂಸ್ಥೆ ಇಸ್ರೋ ಕೈಗೊಂಡಿದ್ದ ಚಂದ್ರಯಾನ -2...
ಬೆಂಗಳೂರು: ಚಂದ್ರಯಾನ-2 ಕೊನೆ ಕ್ಷಣದಲ್ಲಿ ನಿರಾಸೆಯುಂಟು ಮಾಡಿತು. ಇಂದು ಬೆಳಗ್ಗೆ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ವಿಜ್ಞಾನಿಗಳು ಮತ್ತು ದೇಶವನ್ನುದ್ದೇಶಿಸಿ ಮಾತನಾಡಿದರು. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ಇಸ್ರೋ...
ಬೆಂಗಳೂರು: ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡ ಹಿನ್ನೆಲೆಯಲ್ಲಿ ಚಂದ್ರಯಾನ-2 ಯೋಜನೆ ಕೊನೆಯ ಹಂತದಲ್ಲಿ ಬೇಸರ ಮೂಡಿಸಿತ್ತು. ಇಂದು ಬೆಳಗ್ಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಜ್ಞಾನಿಗಳು ಮತ್ತು ದೇಶವನ್ನುದ್ದೇಶಿಸಿ ಮಾತನಾಡಿದರು. ಕಳೆದ ಕೆಲವು ದಿನಗಳಿಂದ...
ಬೆಂಗಳೂರು: ಚಂದ್ರನ ಮೇಲ್ಮೈ ತಲುಪುವಲ್ಲಿ ಯಶಸ್ವಿಯಾದ ಚಂದ್ರಯಾನ್-2 ನೌಕೆ ಅಲ್ಲಿಂದ ಮಹತ್ವಾಕಾಂಕ್ಷಿ ವಿಕ್ರಮ ಲ್ಯಾಂಡರ್ ನನ್ನು ಚಂದ್ರನ ಮೇಲೆ ಸ್ಪರ್ಶಿಸುವ ಸಂಪರ್ಕ ಕಳೆದುಕೊಂಡಿದೆ. ಕೊನೆ ಹಂತದಲ್ಲಿ ವಿಕ್ರಮ್ ಲ್ಯಾಂಡರ್ ನಲ್ಲಿದ್ದ ಸಿಗ್ನಲ್ ಕಡಿತವಾಗಿದೆ. ಈ ಲ್ಯಾಂಡಿಂಗ್...