Saturday, 20th July 2019

2 years ago

`ಚಮಕ್’ ಚಿತ್ರ ನೋಡಿ ರಶ್ಮಿಕಾ ಮೇಲೆ ಮತ್ತೆ ಲವ್ವಾಯ್ತು ಅಂದ್ರು ರಕ್ಷಿತ್ ಶೆಟ್ಟಿ

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯ `ಚಮಕ್’ ಚಿತ್ರದ ಮೊದಲ ಶೋವನ್ನು ತಮ್ಮ ಭಾವಿ ಪತ್ನಿಯೊಂದಿಗೆ ನೋಡಿದ ರಕ್ಷಿತ್ ಶೆಟ್ಟಿ ಚಿತ್ರ ವಿಮರ್ಶೆಯನ್ನು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದು, ಚಮಕ್ ಚಿತ್ರದಲ್ಲಿ ರಶ್ಮಿಕಾ ಅವರ ಅಭಿನಯ ನೋಡಿ ಮತ್ತೆ ಲವ್ ಆಯ್ತು ಎಂದು ಟ್ವೀಟ್ ಮಾಡಿದ್ದಾರೆ. ಸ್ಯಾಂಡಲ್‍ವುಡ್ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ಳುತ್ತಿರುವ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರ ಎಂಗೇಜ್ ಮೆಂಟ್ ನಂತರ ರಶ್ಮಿಕಾ ಅವರ ಎರಡು ಸಿನಿಮಾಗಳು ಬಿಡುಗಡೆಯಾಗಿದೆ. […]

2 years ago

ಆಡಿ ಕಾರ್ ಒಡತಿಯಾದ ಕಿರಿಕ್ ಹುಡ್ಗಿ ರಶ್ಮಿಕಾ- ಭಾವಿ ಪತಿ ಜೊತೆ ಫಸ್ಟ್ ರೌಂಡ್

ಬೆಂಗಳೂರು: ಸ್ಯಾಂಡಲ್ ವುಡ್ ಫೇಮಸ್ ನಟಿ ರಶ್ಮಿಕಾ ಮಂದಣ್ಣ ಅವರ `ಚಮಕ್’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಹೊಸ ಕಾರೊಂದರ ಒಡತಿಯಾಗಿದ್ದಾರೆ. ಹೌದು. ನಟಿ ರಶ್ಮಿಕಾ ಮಂದಣ್ಣ ಆಡಿ ಕಾರೊಂದನ್ನು ಖರೀದಿಸಿದ್ದಾರೆ. ಶುಕ್ರವಾರವಷ್ಟೇ ಚಮಕ್ ಚಿತ್ರ ರಿಲೀಸ್ ಆಗಿದ್ದು, ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಈ ಖುಷಿಯ ಬೆನ್ನಲ್ಲೇ ನಿನ್ನೆಯೇ ಕೆಂಪು ಬಣ್ಣದ ಹೊಸ ಆಡಿ ಕಾರೊಂದನ್ನು...

ನವರಸನಾಯಕನಿಗೆ ‘ಥ್ಯಾಂಕ್ ಯು ಜಗ್ಗಣ್ಣ’ ಅಂದ್ರು ಗೋಲ್ಡನ್ ಸ್ಟಾರ್ ಗಣಿ

2 years ago

ಬೆಂಗಳೂರು: ಇಂದು ಬೆಳಗ್ಗೆ ನವರಸನಾಯಕ ಜಗ್ಗೇಶ್, ಗೋಲ್ಡನ್ ಸ್ಟಾರ್ ಅಭಿನಯದ ‘ಚಮಕ್’ ಸಿನಿಮಾಗೆ ಶುಭಕೋರಿ ಟ್ವೀಟ್ ಮಾಡಿದ್ದರು. ಟ್ವೀಟ್ ಗೆ ಪ್ರತಿಕ್ರಿಯಿಸಿದ ಗಣೇಶ್ `ಥ್ಯಾಂಕ್ ಯು ಜಗ್ಗಣ್ಣ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಜಗ್ಗೇಶ್ ಟ್ವೀಟ್ ಬರೆದಿದ್ದು ಹೀಗೆ: ಗಣೇಶನ #ಚಮಕ್ ಚಿತ್ರ...

ನೀಲ ಸಮುದ್ರದ ಆಳದಲ್ಲಿ ಮೀನುಗಳೊಂದಿಗೆ ಗೋಲ್ಡನ್ ಸ್ಟಾರ್ `ಚಮಕ್’

2 years ago

ಕಾರವಾರ: ಗೋಲ್ಡನ್ ಸ್ಟಾರ್ ಗಣೇಶ್ ಅರಬ್ಬಿ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ಮಾಡಿದ್ದು, ಅದರ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಗಣೇಶ್ ಸದ್ಯ ಚಮಕ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದು, ಚಿತ್ರೀಕರಣ ಉತ್ತರ ಕನ್ನಡ ಜಿಲ್ಲೆಯ ರಮಣೀಯ ಸ್ಥಳಗಳಲ್ಲಿ ನಡೆಯುತ್ತಿದೆ. ಶೂಟಿಂಗ್...