Saturday, 14th December 2019

8 months ago

ಶ್ರೀಲಂಕಾದಲ್ಲಿ ದಾಳಿ ನಡೆಸಿದ ಜೆಎನ್‍ಟಿ ಸಂಘಟನೆ ಉದ್ದೇಶ ಏನು? – ಇಲ್ಲಿದೆ ಪೂರ್ಣ ಮಾಹಿತಿ

ಕೊಲಂಬೋ: ಶ್ರೀಲಂಕಾದಲ್ಲಿ ಬಾಂಬ್ ದಾಳಿ ನಡೆಸಿದ್ದು ನ್ಯಾಷನಲ್ ತೌಹೀತ್ ಜಮಾತ್(ಜೆಎನ್‍ಟಿ) ಸಂಘಟನೆಯ ಸದಸ್ಯರು ಎಂಬುದನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಭಾನುವಾರ ಸ್ಫೋಟ ನಡೆದ ಬಳಿಕ ಯಾವೊಂದು ಸಂಘಟನೆ ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ. ಆದರೆ ಈಗ ಶ್ರೀಲಂಕಾದ ಆರೋಗ್ಯ ಸಚಿವ ಮತ್ತು ಸರ್ಕಾರದ ವಕ್ತಾರರಾದ ರಜಿತಾ ಸೆನೆರತ್ನೆ ಈ ಕೃತ್ಯವನ್ನು ಜೆಎನ್‍ಟಿ ಸಂಘಟನೆ ನಡೆಸಿದೆ. ಶ್ರೀಲಂಕಾದ ಪ್ರಜೆಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಸಂಘಟನೆಗೆ ಅಂತರಾಷ್ಟ್ರೀಯ ಸಂಬಂಧ ಇರುವ ಸಾಧ್ಯತೆ ಇರಬಹುದು ಎಂದು ಶಂಕಿಸಿದ್ದಾರೆ. 8 ಬಾಂಬ್ […]

3 years ago

ಬೆಂಗಳೂರು ಚರ್ಚ್ ಸ್ಫೋಟ ಕೇಸ್- 12 ಅಪರಾಧಿಗಳಿಗೆ ಜಾಮೀನು ನೀಡಲ್ಲ: ಸುಪ್ರೀಂ

ನವದೆಹಲಿ: ಚರ್ಚ್‍ಗಳ ಮೇಲೆ ಸರಣಿ ಬಾಂಬ್ ಸ್ಫೋಟ ಮಾಡಿದ ಅಪರಾಧಿಗಳಿಗೆ ಜಾಮೀನು ನೀಡುವುದಿಲ್ಲ ಅಂತಾ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. 2000ನೇ ಇಸವಿಯಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಯ ಚರ್ಚ್ ಗಳ ಮೇಲೆ ದಾಳಿ ಮಾಡಿದ್ದ 12 ಜನ ಅಪರಾಧಿಗಳಿಗೆ ಜಾಮೀನು ನೀಡುವುದಿಲ್ಲ ಅಂತಾ ಸುಪ್ರೀಂಕೋರ್ಟ್ ಹೇಳಿದೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ 12 ಜನ...