Thursday, 14th November 2019

5 months ago

ಬಿಜೆಪಿ ಸೇರ್ತಾರೆ ಅನ್ನೋ ಸುರೇಶ್ ಹೇಳಿಕೆಗೆ ಚಲುವರಾಯಸ್ವಾಮಿ ತಿರುಗೇಟು

– ಡಿಸಿ ತಮ್ಮಣ್ಣ ವಿರುದ್ಧ ಗರಂ – ಸಮ್ಮಿಶ್ರ ಸರ್ಕಾರ ಸುಭದ್ರವಾಗಿಲ್ಲ ಮಂಡ್ಯ: ಬಿಜೆಪಿಗೆ ಹೋಗೋದು, ಕಾಂಗ್ರೆಸ್‍ನಲ್ಲಿ ಉಳಿಯೋದು ಹೇಳೋದಕ್ಕೆ ಅವನು ಯಾರು ಎಂದು ಶಾಸಕ ಸುರೇಶ್ ಗೌಡಗೆ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಏಕವಚನದಲ್ಲೇ ತಿರುಗೇಟು ನೀಡಿದ್ದಾರೆ. ಚಲುವರಾಯಸ್ವಾಮಿ ಬಿಜೆಪಿ ಸೇರ್ತಾರೆ ಎಂಬ ಶಾಸಕ ಸುರೇಶ್ ಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ ಗರಂ ಆದ ಅವರು, ವಿಧಾನಸಭೆ ಚುನಾವಣೆಯಲ್ಲಿ ದೇವೇಗೌಡರನ್ನು ನೋಡೋ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ಲಿ ಅಂತನೇನೋ ಜಿಲ್ಲೆಯ ಜನ ತೀರ್ಮಾನ ತೆಗೆದುಕೊಂಡು ನಮ್ಮನ್ನು ಸೋಲಿಸಿದರು. ಸುರೇಶ್ […]

5 months ago

ಗ್ರಾಮ ವಾಸ್ತವ್ಯ ಕುಟುಕಿದ ಕುಮಾರಸ್ವಾಮಿಯ ಮಾಜಿ ಆಪ್ತ

ಮಂಡ್ಯ: ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟೇ ಹೊರತು ಅದರಿಂದ ಈಗ ಆಗಿರುವ ವ್ಯತ್ಯಾಸಗಳನ್ನ ಸರಿಪಡಿಸಲು ಸಾಧ್ಯವಿಲ್ಲ. ಈಗಾಗಲೇ ಒಂದು ವರ್ಷದಲ್ಲಿ ಅವರು ಯಾರು ಮಾಡಿಕೊಳ್ಳದೇ ಇರೋವಷ್ಟು ಡ್ಯಾಮೇಜನ್ನು ಅವರಾಗಿಯೇ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸದ ಮೂಲಕ ಜನರ ಹತ್ತಿರ ಹೋಗಬೇಕೇ ವಿನಃ ಈ ರೀತಿ...

ಸುಮಲತಾ ಗೆಲುವಿಗೆ ಶ್ರಮಿಸ್ತಿದ್ದಾರಾ ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ..?

8 months ago

ಮಂಡ್ಯ: ನಾಗಮಂಗಲದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆ ಸುಮಲತಾ ಗೆಲುವಿಗೆ ಶ್ರಮಿಸುತ್ತಿದ್ದಾರಾ ಅನ್ನೋ ಅನುಮಾನವೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಚೆಲುವರಾಯ ಸ್ವಾಮಿ ಅವರಿಗೆ ಸುಮಲತಾ ವಂದನೆ ಸಲ್ಲಿಸುತ್ತಿರುವಂತೆ ಪೋಸ್ಟ್ ಹಾಕಿ ವೈರಲ್ ಮಾಡಲಾಗುತ್ತಿದೆ....

ಚಲುವರಾಯಸ್ವಾಮಿಯನ್ನ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ರು ಪುಟ್ಟರಾಜು

1 year ago

-ಅವ್ರ ತಲೆಯನ್ನು ನಾವ್ ಸರಿ ಮಾಡ್ತೀವಿ ಅಂದ್ರು ಸಚಿವರು ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ನಾಯಕರ ವಾಗ್ದಾಳಿ ಮುಂದುವರಿದಿದ್ದು, ಈ ಬಾರಿ ಬಹಿರಂಗ ಚರ್ಚೆಗೆ ಬರುವಂತೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಜಿ ಸಚಿವ ಚಲುವರಾಯಸ್ವಾಮಿ ಅವರಿಗೆ ಆಹ್ವಾನ ನೀಡಿದ್ದಾರೆ. ಚಲುವರಾಯಸ್ವಾಮಿ...

ಪುಟ್ಟರಾಜುಗೆ ಕಾಮನ್ ಸೆನ್ಸ್ ಇಲ್ಲ, ಮೆದುಳೂ ಇಲ್ಲ- ಚೆಲುವರಾಯಸ್ವಾಮಿ ತಿರುಗೇಟು

1 year ago

ಬೆಂಗಳೂರು: ಸತ್ತ ಕುದುರೆ ಅಂತ ಲೇವಡಿ ಮಾಡಿದ್ದ ಸಣ್ಣ ನೀರಾವರಿ ಸಚಿವ ಪುಟ್ಟರಾಜು ಅವರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಸಚಿವ ಪುಟ್ಟರಾಜು ಹೇಳಿಕೆಗೆ ನಗರದಲ್ಲಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ಅವನಿಗೆ ಕಾಮನ್ ಸೆನ್ಸ್ ಇಲ್ಲ. ಮೆದುಳು ಇಲ್ಲ. ಸಚಿವನಾಗಿ...

ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡೋ ಹಾಗಾಗಿದೆ- ಚಲುವರಾಯ ಸ್ವಾಮಿಯನ್ನ ಸತ್ತ ಕುದುರೆಗೆ ಹೋಲಿಸಿದ್ರು ಸಚಿವ ಪುಟ್ಟರಾಜು

1 year ago

ಮಂಡ್ಯ: ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡುವ ಹಾಗಾಗಿದೆ ಅಂತ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಸತ್ತ ಕುದುರೆಗೆ ಹೋಲಿಸಿದ್ದಾರೆ. ಮಂಡ್ಯದ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಇತಿಹಾಸದಲ್ಲಿ 52 ಸಾವಿರ...

ಜೆಡಿಎಸ್ ಬಂಡಾಯ ಶಾಸಕರಿಂದ ಇಂದು ಶಕ್ತಿಪ್ರದರ್ಶನ – ಕೈ ಟಿಕೆಟ್‍ಗಾಗಿ ಚಲುವರಾಯಸ್ವಾಮಿ ತಂತ್ರ

2 years ago

ಮಂಡ್ಯ: ಜೆಡಿಎಸ್ ನಿಂದ ಅಮಾನತ್ತಾದ ಶಾಸಕ ಚಲುವರಾಯಸ್ವಾಮಿ ಇದೇ ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮವೇ ಆದರೂ...