– ಬಿಕಿನಿ ತೊಟ್ಟು ಚಳಿಯಲ್ಲಿ ನಿಂತಿದ್ದ ಗರ್ಭಿಣಿ ಗೆಳತಿ ಮಾಸ್ಕೋ: ಯೂಟ್ಯೂಬ್ ಲೈವ್ ಸ್ಟ್ರೀಮ್ ಗೋಸ್ಕರ್ ಗರ್ಭಿಣಿ ಗೆಳತಿಯನ್ನ ಚಳಿಯಲ್ಲಿ ನಿಲ್ಲಿಸಿ ಕೊಲೆಗೈದಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಆರೋಪಿ ಪ್ರಿಯತಮನನ್ನ ಪೊಲೀಸರು ಬಂಧಿಸಿದ್ದು, ಎರಡು ವರ್ಷಕ್ಕೂ...
ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದಂತಹ ವಾತಾವರಣದ ಇರಲಿದೆ. ಇಂದು ಮತ್ತೆ ನಾಳೆ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್...
ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕ, ಕರಾವಳಿ ಭಾಗ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ ಚಳಿಯ ಜೊತೆ ಇಬ್ಬನಿ ಕವಿದ...
ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಇರಲಿದ್ದು, ಮಳೆ ಪ್ರಮಾಣ ಕಡಿಮೆ ಇದೆ. ಉತ್ತರ ಕರ್ನಾಟಕ, ಕರಾವಳಿ ಭಾಗ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ ಚಳಿಯ ಜೊತೆ ಇಬ್ಬನಿ ಕವಿದ ವಾತಾವರಣ ಇರಲಿದೆ....
ಬೆಂಗಳೂರು: ಒಂದು ವಾರ ಬಿಡುವು ನೀಡಿದ್ದ ವರುಣ ದೇವ ಮುಂದಿನ ಐದು ದಿನ ಮತ್ತೆ ಅಬ್ಬರಿಸಲಿದ್ದಾನೆ. ಈಶಾನ್ಯ ಮಾರುತಗಳು ದಕ್ಷಿಣ ಭಾರತವನ್ನ ಬುಧವಾರ ಪ್ರವೇಶಿಸಿದ್ದು, ತಮಿಳುನಾಡಿನ ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಇತ್ತ...
ರಾಯಚೂರು: ಲಾಕ್ಡೌನ್ ಹಿನ್ನೆಲೆ ಎಲ್ಲೂ ಹೋಗಲಾರದೆ ಜಿಟಿ ಜಿಟಿ ಮಳೆಯಲ್ಲಿ ವೃದ್ಧೆ ರಸ್ತೆಯಲ್ಲೇ ಪರದಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮನೆಯಿಂದ ಹೊರಹಾಕಿರುವ ಪಾಪಿ ಮಗನ ನಿಷ್ಕಕಾಳಜಿಯಿಂದ ನಗರದ ಮೇದರವಾಡಿ ನಿವಾಸಿ ಈರಮ್ಮ ನಗರ ಕೇಂದ್ರ ಬಸ್...
ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಾದ್ಯಂತ ಚಳಿ ಹಾಗೂ ಮುಂಜಾನೆಯ ಮಂಜು ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಬೀಳುತ್ತಿರುವ ದಟ್ಟ ಮಂಜು ಬೆಳಗ್ಗೆ 9 ಗಂಟೆಯಾದರೂ ಕೂಡ ಸೂರ್ಯನ ದರ್ಶನವಾಗದ ಮಟ್ಟಿಗೆ ಬೀಳುತ್ತಿದೆ. ಬೆಳಗ್ಗಿನ ಜಾವಕ್ಕೆ ಶುರುವಾದ ಮಂಜು ಬೆಳಗ್ಗೆ...
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸಿಕ್ಕಪಟ್ಟೆ ಚಳಿ ಜನರನ್ನು ಹೈರಾಣಾಗಿಸಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ. ಸೋಮವಾರ ಬೀದರ್ ನಲ್ಲಿ ವಾಡಿಕೆಗಿಂತ 7 ಡಿಗ್ರಿ ಸೆಲ್ಸಿಯಸ್ ಕಡಮೆ ತಾಪಮಾನ ದಾಖಲಾಗಿದೆ. ಬರೀ...
ಬೆಂಗಳೂರು: ಕಳೆದ ವರ್ಷದ ಕೊನೆಯಲ್ಲಿ ಸೂರ್ಯಗ್ರಹಣ ಈ ವರ್ಷದ ಆರಂಭದಲ್ಲಿ ಚಂದ್ರಗ್ರಹಣ. ಹದಿನೈದು ದಿನಗಳ ಅಂತರದಲ್ಲಿ ಬಂದ ಈ ಎರಡು ಗ್ರಹಣಗಳು ವಾತಾವರಣದಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮೈ ಕೊರೆವ ಚಳಿಯಿಂದ...
ನವದೆಹಲಿ: ದೆಹಲಿ ಅತಿಯಾದ ಬಿಸಿಲು ಮತ್ತು ದಟ್ಟ ವಾಯು ಮಾಲಿನ್ಯಕ್ಕೆ ಕುಖ್ಯಾತಿ ಪಡೆದುಕೊಂಡಿತ್ತು. ಆದರೆ ಈ ಬಾರಿ ರಣ ಬಿಸಿಲನ್ನು ಮೀರಿಸುವ ರೀತಿಯಲ್ಲಿ ಮೈ ಕೊರತೆಯುವ ಚಳಿ ಆರಂಭವಾಗಿದೆ. ಪ್ರತಿವರ್ಷ ಬಿಸಿಲಿನ ತಾಪ ತಾಳಲಾರದೆ ದೆಹಲಿಯ...
ನವದೆಹಲಿ: ರಾಜ್ಯ ರಾಜಧಾನಿಯಲ್ಲಿ ಈಗ ವಿಪರೀತ ಚಳಿ ಇದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಾಲಿನ್ಯದ ಜೊತೆಗೆ ಕೊರೆಯುವ ಚಳಿ ದೆಹಲಿಗರನ್ನು ಸುಸ್ತಾಗಿಸಿದೆ. ಆದರೆ ಚಳಿಯಿಂದ ಪ್ರಯಾಣಿಕರನ್ನು ರಕ್ಷಿಸಲು ಆಟೋ ಚಾಲಕರೊಬ್ಬರ ಸಿಂಪಲ್ ಐಡಿಯಾ ಎಲ್ಲರ ಮನ...
ದಾವಣಗೆರೆ: ಎಷ್ಟೋ ಜನಕ್ಕೆ ಇರೋಕೆ ಮನೆ ಇಲ್ಲದೇ, ಚಳಿಯಿಂದ ತಪ್ಪಿಸಿಕೊಳ್ಳಲು ಬೆಚ್ಚನೆ ಹೊದಿಕೆ ಇಲ್ಲದೇ ಬೀದಿ ಬದಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇಂತಹ ನಿರಾಶ್ರಿತರಿಗೆ ದಾವಣಗೆರೆಯ ಜನ ಬೆಚ್ಚನೆಯ ಹೊದಿಕೆಯನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ನಗರದ ಇನ್ನರ್...
– ಮಡಿಕೇರಿಯಲ್ಲಿ ಈಗಲೇ 12 ಡಿಗ್ರಿಗೆ ಇಳಿದ ತಾಪಮಾನ ಮಡಿಕೇರಿ: ಕರ್ನಾಟಕದಲ್ಲಿ ಹೊಸ ವರ್ಷದಿಂದ ಭೀಕರ ಚಳಿ ಕಾಡುವ ಸೂಚನೆ ಇದ್ದು, ಭೂಮಿಯಾಳದಲ್ಲಿ ನಿರಂತರ ಜ್ವಾಲಾಮುಖಿ ಸ್ಫೋಟದ ಪರಿಣಾಮವೇ ಕಾರಣ ಎನ್ನಲಾಗಿದೆ. ದೇಶದ ಇತರ ಕೆಲ...
ಬೀದರ್: ಸದಾ ಬಿಸಿಲಿನ ಬೆಗೆಯಿಂದ ಸುಡುತ್ತಿದ್ದ ಗಡಿ ಜಿಲ್ಲೆ ಬೀದರ್ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಮಂಜಿನನಗರಿಯಾಗಿ ಬದಲಾಗಿದ್ದು, ಮೊದಲ ಬಾರಿಗೆ ಕೂಲ್ ವಾತಾವರಣ ಜಿಲ್ಲೆಯಲ್ಲಿ ಸೃಷ್ಟಿಯಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬೀದರ್...
ಅಯೋಧ್ಯೆ: ನಗರದ ಗೋವುಗಳ ಆಶ್ರಯ ತಾಣದಲ್ಲಿ ಇರುವ ಗೋವುಗಳನ್ನು ಚಳಿಯಿಂದ ರಕ್ಷಿಸಲು ಅಯೋಧ್ಯೆ ಮಹಾನಗರ ಪಾಲಿಕೆ ಹೊಸ ಉಪಾಯ ಕಂಡುಕೊಂಡಿದೆ. ಗೋವುಗಳಿಗಾಗಿ ಸೆಣಬಿನ ಕೋಟುಗಳನ್ನು ಖರೀದಿಸಲು ಪಾಲಿಕೆ ಮುಂದಾಗಿದೆ. ನಗರ ನಿಗಮ ಆಯುಕ್ತರಾದ ನೀರಜ್ ಶುಕ್ಲಾ...
ಬೆಂಗಳೂರು: ಈ ವರ್ಷ ಋತುಗಳ ಬದಲಾವಣೆಯಲ್ಲಿ ಸ್ವಲ್ಪ ಹೆಚ್ಚಾಗಿಯೇ ವೈಪರೀತ್ಯ ಕಂಡು ಬರುತ್ತಿದೆ. ಗಢ ಗಢ ನಡುಗಿಸುವ ಚಳಿ ಮುಗಿವ ಮುನ್ನವೇ ಧಗಧಗ ಬಿಸಿಲು ಜನರನ್ನು ಬೆವರಲ್ಲಿ ಸ್ನಾನ ಮಾಡಿಸುತ್ತಿದೆ. ಶಿವರಾತ್ರಿ ಮುನ್ನವೇ ಎಲ್ಲೆಡೆ ಬೇಸಿಗೆಯ...