Sunday, 18th August 2019

Recent News

8 months ago

ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವ ರೀತಿ ಕಾಪಾಡಿಕೊಳ್ಳಬೇಕು- ಇಲ್ಲಿದೆ ಟಿಪ್ಸ್

ಬೆಂಗಳೂರು: ಚಳಿಗಾಲ ಈಗ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ಬೆಂಗಳೂರಿನಲ್ಲಿ ಶೀತ ಗಾಳಿ ಹೆಚ್ಚಾಗಿದ್ದು ದಾಖಲೆಯ ಮಟ್ಟದಲ್ಲಿ ಚಳಿ ನಡುಗಿಸುತ್ತಿದೆ. ಚಳಿಗಾಲ ಶುರುವಾದಂತೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ. ಚಳಿಗಾಲದಲ್ಲಿ ದೇಹದ ಉಷ್ಣತೆ ಕಡಿಮೆಯಾಗಿ ರಕ್ತದ ಚಲನೆಯ ವೇಗವೂ ಕಡಿಮೆಯಾಗುತ್ತದೆ. ವಾತಾವರಣ ವೈಪರೀತ್ಯದಿಂದಾಗಿ ದೇಹದಲ್ಲಿ ಬ್ಯಾಕ್ಟೀರಿಯಾ ವೈರಸ್ ಬೆಳವಣಿಗೆಯಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಚಳಿಗಾಲದಲ್ಲಿ ಸೋಂಕುಗಳು ಬೇಗ ಹರಡುತ್ತೆ. ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವೆಲ್ಲ ರೀತಿಯಲ್ಲಿ […]

8 months ago

ಚಳಿಗಾಲದಲ್ಲಿ ಮಗು ಆರೋಗ್ಯವಾಗಿರಲು ಹೀಗೆ ಮಾಡಿ

ಕಿಲಕಿಲ ನಗುವ ಮಗು ಮನೆಯಲ್ಲಿದ್ದರೆ ಯಾರಿಗೆ ತಾನೇ ಇಷ್ಟ ಆಗಲ್ಲ. ಆ ಮಗು ಆರೋಗ್ಯವಾಗಿರಬೇಕೆಂದು ಮನೆಯಲ್ಲಿ ಎಲ್ಲರೂ ಬಯಸುತ್ತಾರೆ. ಆದರೆ ಚಳಿಗಾಲ ಬಂದರೆ ಸಾಕು ಮಕ್ಕಳನ್ನು ಆರೈಕೆ ಮಾಡುವುದು ಕಷ್ಟವಾಗುತ್ತದೆ. ಇಂತಹ ಕಾಲದಲ್ಲಿ ಮಕ್ಕಳನ್ನು ಹೆಚ್ಚಾಗಿ ಕೇರ್ ಮಾಡಬೇಕಾಗುತ್ತದೆ. ಈ ವಿಂಟರ್ ನಲ್ಲಿ ಆರೋಗ್ಯವಂತ ಮಗುವಿಗಾಗಿ ಹೀಗೆ ಮಾಡಿ. * ಶೀತ ಮತ್ತು ನೆಗಡಿ: –...

ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಹೀಗೆ ಕಾಪಾಡಿಕೊಳ್ಳಿ

9 months ago

ಚಳಿಗಾಲದಲ್ಲಿ ತ್ವಚೆ ಒಣಗುವುದು, ಹಿಮ್ಮಡಿಗಳು ಬಿರುಕು ಬಿಡುವುದು, ಮುಖದಲ್ಲಿ ಕಾಂತಿ ಕಡಿಮೆಯಾಗುವುದು, ಆರೋಗ್ಯದಲ್ಲಿ ಏರುಪೇರಾಗುವುದು ಈ ಎಲ್ಲಾ ಸಮಸ್ಯೆಗಳು ಸಹಜವಾಗಿ ಬಹುತೇಕ ಜನರು ಎದುರಿಸುತ್ತಾರೆ. ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ಈ ಸುಲಭ ಕ್ರಮಗಳನ್ನ ಅನುಸರಿಸಿದರೆ ಚಳಿಗಾಲದ ಸಮಸ್ಯೆಯಿಂದ ದೂರ ಆಗಬಹುದು....

ಚಳಿಗಾಲದ ಕಾಮನ್ ಸಮಸ್ಯೆಗಳ ಪರಿಹಾರಕ್ಕೆ ಇಲ್ಲಿದೆ 5 ಟಿಪ್ಸ್

2 years ago

ಚಳಿಗಾಲ ಬಂತೆದ್ರೆ ಡ್ರೈ ಸ್ಕಿನ್ ಸಮಸ್ಯೆ ಇದ್ದಿದ್ದೇ. ಮುಖ, ಕೈ-ಕಾಲಿನ ತೇವಾಂಶ ಕಡಿಮೆಯಾಗೋದಲ್ಲದೆ ಕಪ್ಪಾಗಿ ಕಾಣುತ್ತದೆ. ಕೂದಲು ಒಣಗಿದಂತಾಗಿ ಹುಲ್ಲಿನಂತೆ ಕಾಣುತ್ತೆ. ಇನ್ನು ಪಾದದ ಬಿರಕುನ ಸಮಸ್ಯೆ ಹೇಳೊದೇ ಬೇಡ. ಈಗಾಗಲೇ ಚಳಿಗಾಲ ಶುರುವಾಗಿರೋದ್ರಿಂದ ಇನ್ನೂ ಮೂರ್ನಾಲ್ಕು ತಿಂಗಳು ಈ ಎಲ್ಲಾ...

ಮುಂದಿನ ಚಳಿಗಾಲದಿಂದ ದೆಹಲಿ ಜನತೆಗೆ ಮಾಲಿನ್ಯದ ಬಗ್ಗೆ ಸಿಗಲಿದೆ SMS ಅಲರ್ಟ್ಸ್

2 years ago

ನವದೆಹಲಿ: ಮಾಲಿನ್ಯದ ಬಗ್ಗೆ ಎಚ್ಚರಿಕೆ ನೀಡುವಂತಹ ಸಂದೇಶಗಳು ಈವರೆಗೆ ಚೀನಾದ ಬೀಜಿಂಗ್‍ಗೆ ಸೀಮಿತವಾಗಿತ್ತು. ಇನ್ಮುಂದೆ ಭಾರತದ ರಾಜಧಾನಿ ದೆಹಲಿಯಲ್ಲಿ ಇದು ಕಾಮನ್ ಆಗಲಿದೆ. ಮುಂದಿನ ಚಳಿಗಾಲದಿಂದ ದೆಹಲಿ ಜನತೆಗೆ ಮಾಲಿನ್ಯದ ಪ್ರಮಾಣದ ಬಗ್ಗೆ ಮತ್ತು ಆರೋಗ್ಯ ಸಲಹೆಗಳನ್ನೊಳಗೊಂಡ ಇ-ಮೇಲ್ ಮತ್ತು ಎಸ್‍ಎಮ್‍ಎಸ್...