ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ
ಓವಲ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ…
ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ
ಓವಲ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಶ್ರೀಲಂಕಾಗೆ 322 ರನ್‍ಗಳ ಗುರಿಯನ್ನು ನೀಡಿದೆ. ಟಾಸ್ ಸೋತು…
ಕೊಹ್ಲಿಯನ್ನು ನಮ್ಗೆ ಕೊಡಿ, ಇಡೀ ನಮ್ಮ ತಂಡ ಕೊಡ್ತೀವಿ: ಪಾಕ್ ಪತ್ರಕರ್ತ
ನವದೆಹಲಿ: ವಿರಾಟ್ ಕೊಹ್ಲಿಯನ್ನು ನಮಗೆ ಕೊಟ್ಟು ಇಡೀ ಪಾಕ್ ತಂಡವನ್ನೇ ಭಾರತ ತೆಗೆದುಕೊಳ್ಳಲಿ ಎಂದು ಪಾಕ್…
ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ
ಲಂಡನ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಇವತ್ತು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಪಾಕಿಸ್ತಾನ ವಿರುದ್ಧ ದಾಖಲೆ ರನ್‍ಗಳಲ್ಲಿ…
ಮಳೆ ಮಧ್ಯೆ ರನ್ ಹೊಳೆ: ಭಾರತಕ್ಕೆ 124 ರನ್‍ಗಳ ಭರ್ಜರಿ ಜಯ
ಎಜ್‍ಬಾಸ್ಟನ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 124 ರನ್‍ಗಳ ಭರ್ಜರಿ…
ಮಳೆಯಿಂದ ಅಡಚಣೆಯಾದ್ರೂ ಭರ್ಜರಿ ಬ್ಯಾಟಿಂಗ್: ಪಾಕಿಗೆ 320 ರನ್ ಗುರಿ
ಎಜ್‍ಬಾಸ್ಟನ್: ಮಧ್ಯೆ ಮಧ್ಯೆ ಮಳೆಯಿಂದ ಪಂದ್ಯಕ್ಕೆ ಅಡಚಣೆಯಾದರೂ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತ ಉತ್ತಮ…
ಇಂದು ನಡೆಯಲಿದೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ- ಮಿಸ್ ಮಾಡ್ಕೊಬೇಡಿ!
ಬೆಂಗಳೂರು: ಬಹು ದಿನಗಳ ನಂತರ ಸಾಂಪ್ರದಾಯಿಕ ಬದ್ದ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ…
ಇಂಡೋ, ಪಾಕ್ ಕ್ರಿಕೆಟ್: ಗೆಲುವು ಯಾರಿಗೆ? ಹಿಂದಿನ ಪಂದ್ಯಗಳಲ್ಲಿ ಗೆದ್ದವರು ಯಾರು?
ಎಜ್‍ಬಾಸ್ಟನ್: ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಭಾನುವಾರ ಇಂಗ್ಲೆಂಡಿನ ಎಜ್‍ಬಾಸ್ಟನ್ ನಲ್ಲಿ ನಡೆಯಲಿದೆ. ಭಾರತೀಯ…
ವಿಶೇಷ ಬ್ಯಾಟ್ ಬಳಸಲಿದ್ದಾರೆ ರೋಹಿತ್: ಏನಿದು ಚಿಪ್ ಬ್ಯಾಟ್? ವಿಶೇಷತೆ ಏನು? ವಿಡಿಯೋ ನೋಡಿ
ಲಂಡನ್: ಇಲ್ಲಿಯವರೆಗೆ ಬೌಲಿಂಗ್ ಸ್ಪೀಡ್ ಎಷ್ಟಿದೆ ಎನ್ನುವ ಮಾಹಿತಿ ಸಿಗುತಿತ್ತು. ಆದರೆ ಇನ್ನು ಮುಂದೆ ಬ್ಯಾಟ್ಸ್…
ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 240 ರನ್ ಗೆಲುವು
ಲಂಡನ್: ಚಾಂಪಿಯನ್ಸ್ ಟ್ರೋಫಿಯ ತನ್ನ 2ನೇ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ…