Wednesday, 13th November 2019

2 months ago

ಪ್ರೀತಿ ನಿರಾಕರಿಸಿದ್ದಕ್ಕೆ ಗುಪ್ತಾಂಗಕ್ಕೆ ಸ್ಕ್ರೂ ಡ್ರೈವರ್‌ನಿಂದ ಇರಿತ – ಐಸಿಯುನಲ್ಲಿದ್ದ ಯುವತಿ ಸಾವು

ಚಿಕ್ಕಮಗಳೂರು: ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಸ್ಕ್ರೂ ಡ್ರೈವರ್‌ನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವತಿ ಮೃತಪಟ್ಟಿದ್ದಾಳೆ. ಬಿಂದು(23) ಮೃತಪಟ್ಟ ಯುವತಿ. ಬಿಂದು ಎನ್.ಆರ್ ಪುರ ತಾಲೂಕಿನ ಬಾಸಾಪುರ ನಿವಾಸಿಯಾಗಿದ್ದು, ಆರೋಪಿ ಮಿಥುನ್ ಬಾಳೆಹೊನ್ನೂರಿನ ಗಡಿಗೇಶ್ವರದ ನಿವಾಸಿ. ಎನ್.ಆರ್ ಪುರ ತಾಲೂಕಿನ ದೀಪ್ತಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಇಬ್ಬರು 10ನೇ ತರಗತಿ ನಂತರ ಸಂಪರ್ಕದಲ್ಲಿ ಇರಲಿಲ್ಲ. ಬಳಿಕ ಬಿಂದು ಫೇಸ್‍ಬುಕ್‍ನಲ್ಲಿ ಆರೋಪಿ ಮಿಥುನ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು. ಬಿಂದು ಯಾವಾಗಲೂ ಮಿಥುನ್‍ನನ್ನು ಕ್ಲೋಸ್ […]

5 months ago

ಪಾಗಲ್ ಪ್ರೇಮಿಯಿಂದ ಹಲ್ಲೆಗೊಳಗಾಗಿದ್ದ ಯುವತಿ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಿದ್ರು ಖಾದರ್

ಮಂಗಳೂರು: ಪಾಗಲ್ ಪ್ರೇಮಿಯ ಹುಚ್ಚಾಟದಿಂದ ಗಂಭೀರ ಗಾಯಗೊಂಡಿರುವ ಯುವತಿ ಕುಟುಂಬಕ್ಕೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು 50 ಸಾವಿರ ರೂ. ಪರಿಹಾರ ನೀಡಿದ್ದಾರೆ. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಸಚಿವರು, ಯುವತಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೆ ವೈದ್ಯರು ಮತ್ತು ಯುವತಿ ಪೋಷಕರ ಜೊತೆ ಮಾತುಕತೆ ನಡೆಸಿದ್ದಾರೆ. ನಂತರ ತುರ್ತು...

ಚಾನೆಲ್ ಚೇಂಜ್ ಮಾಡಿ ಎಂದಿದ್ದಕ್ಕೆ ಪತ್ನಿಗೆ ಚಾಕು ಇರಿತ

8 months ago

ಚೆನ್ನೈ: ಚಾನೆಲ್ ಚೇಂಜ್ ಮಾಡಿ ಎಂದು ಹೇಳಿದಕ್ಕೆ ಪತಿ ತನ್ನ ಪತ್ನಿಗೆ ಚಾಕು ಇರಿದ ಘಟನೆ ತಮಿಳುನಾಡಿನ ತ್ರಿಪ್ಲಿಕೇನ್‍ನ ಅಯೋತಿನಗರದಲ್ಲಿ ನಡೆದಿದೆ. ವೀರನ್ ಪತ್ನಿಗೆ ಚಾಕು ಇರಿದ ಪತಿ. ವೀರನ್ ಹಾಗೂ ಪತ್ನಿ ಉಷಾ(47) ಇಬ್ಬರು ಜೊತೆಯಲ್ಲಿ ಟಿವಿ ನೋಡುತ್ತಿದ್ದರು. ಈ...

ಕೇಳಿದ ಸಾಂಗ್ ಹಾಕಿಲ್ಲವೆಂದು ಚಾಕು ಇರಿದ ದುಷ್ಕರ್ಮಿಗಳು..!

8 months ago

ಬೆಂಗಳೂರು: ಕೇಳಿದ ಸಾಂಗ್ ಹಾಕಿಲ್ಲ ಎಂದು ದುಷ್ಕರ್ಮಿಗಳು ಚಾಕು ಇರಿದ ಘಟನೆ ಮಂಗಳವಾರ ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ. ವಿಘ್ನೇಶ್ ವಿಗ್ಗಿ, ಅಜಯ್ ಬಂಧಿತ ಆರೋಪಿಗಳಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ಮ್ಯೂಸಿಷಿಯನ್ ಗಂಗಾಧರ್(26)ಗೆ ಚಾಕು ಇರಿದಿದ್ದಾರೆ. ಗಣೇಶ...

ಗಾಂಜಾ ಗುಂಗಿನಲ್ಲಿ ಇಬ್ಬರಿಗೆ ಚಾಕು ಇರಿದು 12 ಸಾವಿರ ದೋಚಿದ್ರು..!

8 months ago

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಗಾಂಜಾ ಹಾವಳಿ ಹೆಚ್ಚಾಗಿದ್ದು, ದುಷ್ಕರ್ಮಿಗಳು ಗಾಂಜಾ ಗುಂಗಿನಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿದು, ಬಳಿಕ ಅವರ ಬಳಿಯಿದ್ದ ಸುಮಾರು 12 ಸಾವಿರ ರೂ. ಕಿತ್ತುಕೊಂಡು ಪರಾರಿಯಾಗಿದ್ದಾರೆ. ಜಿಲ್ಲೆಯ ಹೊರವಲಯದ ದೊಡ್ಡಿಬೀಳು ಬಳಿ ಮಧ್ಯರಾತ್ರಿ ಈ ಘಟನೆ...

ಸಿಗರೇಟ್ ಸೇದ್ಬೇಡ ಅಂದಿದ್ದಕ್ಕೆ ಪತ್ನಿಗೆ ಚಾಕುವಿನಿಂದ್ಲೇ ಇರಿದ..!

9 months ago

ಬೆಂಗಳೂರು: ಸಿಗರೇಟ್ ಸೇದಬೇಡ ಎಂದು ಪತ್ನಿ ಹೇಳಿದ್ದಕ್ಕೆ ಪತಿ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಗಾಯತ್ರಿ ಚಾಕು ಇರಿತಕ್ಕೊಳಗಾದ ಮಹಿಳೆ. ನಗರದ ಬಾಣಸವಾಡಿ ನಿವಾಸಿಯಾಗಿರುವ ಗಾಯತ್ರಿಗೆ ಎಲ್ಲ ಮಹಿಳೆಯರಿಗೆ ಇರುವಂತೆ, ತನ್ನ ಗಂಡನಿಗೆ ಯಾವುದೇ ದುಶ್ಚಟಗಳಿಬಾರದು. ಒಳ್ಳೆಯ ಗುಣವಿರುವ...

ಪಬ್‍ಜಿಗೆ ಅಡಿಕ್ಟ್ ಆಗಿ ಸಹೋದರಿಯ ಬಾವಿ ಪತಿಗೆ ಚಾಕು ಇರಿದ

9 months ago

ಮುಂಬೈ: ಪಬ್‍ಜಿ ಆಟಕ್ಕಾಗಿ ವ್ಯಕ್ತಿಯೊಬ್ಬ ತನ್ನ ಸಹೋದರಿಯ ಬಾವಿ ಪತಿಯನ್ನೇ ಚಾಕು ಇರಿದ ಘಟನೆ ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ ನಡೆದಿದೆ. ರಾಜ್ನೀಶ್ ರಾಜ್ಬರ್(27) ತನ್ನ ಬಾವ ಓಂ ಚಂದ್ರಕಿಶೋರ್ ಭಾವದ್ನಕರ್(32)ರನ್ನು ಚಾಕು ಇರಿದಿದ್ದಾನೆ. ಚಂದ್ರಕಿಶೋರ್ ಅಂಬೇನಾತ್ ನಿವಾಸಿಯಾಗಿದ್ದು, ಇತ್ತೀಚೆಗೆ ಕಲ್ಯಾಣನಗರದ ಯುವತಿಯ...

SSLC ಪರೀಕ್ಷೆಯಲ್ಲಿ ಉತ್ತರ ಹೇಳಿಕೊಡದ್ದಕ್ಕೆ ಸಹಪಾಠಿಗೆ ಚಾಕು ಇರಿದ!

10 months ago

ಸಾಂದರ್ಭಿಕ ಚಿತ್ರ ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಉತ್ತರ ಹೇಳಿಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗೆ ವಿದ್ಯಾರ್ಥಿಯೊಬ್ಬ ಚಾಕು ಹಾಕಿರುವ ಘಟನೆ ಕಾಮಾಕ್ಷಿಪಾಳ್ಯದ ಶಾಲೆಯ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯದಲ್ಲಿರುವ ಮೇರಿಯಾ ಸದನ ಸ್ಕೂಲ್‍ನಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿ 10ನೇ...