ಹೆದ್ದಾರಿಯಲ್ಲಿ ಹೊಂಚು ಹಾಕಿ ಬೇಟೆಯಾಡಿದ ಚಿರತೆ – ವೀಡಿಯೋ ವೈರಲ್
ಚಾಮರಾಜನಗರ: ಚಿರತೆಯೊಂದು ವಾಹನಗಳ ಹಾರ್ನ್‍ಗೂ ಜಗ್ಗದೇ ಹೊಂಚು ಹಾಕಿ ಕೊಂಡುಕುರಿಯನ್ನು ಬೇಟೆಯಾಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ…
ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ
ಚಾಮರಾಜನಗರ: ಪತ್ನಿಯನ್ನು ಕೊಂದು ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತುವಳ್ಳಿ ಗ್ರಾಮದ…
ಅಪ್ಪು ಕನಸು ನನಸು – ರಾಜ್ ಮನೆ ಇದೀಗ ಮ್ಯೂಸಿಯಂ
ಚಾಮರಾಜನಗರ: ಪುನೀತ್ ರಾಜ್‍ಕುಮಾರ್ ಅವರ ಆಸೆ ಈಡೇರಿಕೆಯಾಗಿದೆ. ರಾಜ್ ಕುಟುಂಬಸ್ಥರು ಆಡಿ ಬೆಳೆದ ಮನೆಯನ್ನು ಮ್ಯೂಸಿಯಂನ್ನಾಗಿ…
ಸಿದ್ದರಾಮಯ್ಯರಿಗೆ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧ: ಪುಟ್ಟರಂಗಶೆಟ್ಟಿ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಯಾವ ಜಿಲ್ಲೆಯಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಅವರು ನನ್ನ ಕ್ಷೇತ್ರಕ್ಕೆ…
ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ
ಚಾಮರಾಜನಗರ: ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ…
ಓಮಿಕ್ರಾನ್ ಆತಂಕ, ಶಾಲಾ ಬಂದ್‍ಗೆ ಆಗ್ರಹ ವಾಟಾಳ್ ನಾಗರಾಜ್ ಪ್ರತಿಭಟನೆ
ಚಾಮರಾಜನಗರ: ಕೊರೊನಾ ಹೆಚ್ಚಾಗುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಹೋರಾಟಗಾರ…
ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದ
ಚಾಮರಾಜನಗರ: 'ಗರುಡ ಗಮನ ವೃಷಭ ವಾಹನ' ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ. 'ಗರುಡ ಗಮನ…
ಚೀಲದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಕಾವೇರಿ ರಸ್ತೆಯ ಚರಂಡಿ ಬಳಿ ನವಜಾತ ಹೆಣ್ಣು ಶಿಶುವಿನ ಮೃತದೇಹ…
ನೀಲಿಕುರುಂಜಿ ಹೂಗಳ ಚಾದರ – ಪುಣಜನೂರು, ಬೈಲೂರಿನ ಹಸಿರಿನ ಬೆಟ್ಟಗಳು ನೀಲಿಮಯ
ಚಾಮರಾಜನಗರ: ಹಸಿರಿನಿಂದ ಕಂಗೊಳಿಸುತ್ತಿರುವ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು, ಬೈಲೂರು ವಲಯಗಳ ಗಿರಿ-ಪರ್ವತ…
ಹಣಬಲ, ಜಾತಿಬಲದಿಂದ ಕಾಂಗ್ರೆಸ್ ಚುನಾವಣೆ ಗೆಲ್ತಿತ್ತು, ಆದ್ರೆ ಈಗ ಅವರಿಗೆ ಅಡ್ರೆಸ್ಸಿಲ್ಲ: ಯಡಿಯೂರಪ್ಪ
ಚಾಮರಾಜನಗರ: ಹಣಬಲ, ಜಾತಿಬಲ ಬಳಸಿ ಕಾಂಗ್ರೆಸ್ ಚುನಾವಣೆ ಗೆಲ್ತಿತ್ತು. ಆದರೆ ಈಗ ಅವರಿಗೆ ಅಡ್ರೆಸ್ ಇಲ್ಲ…