ಮೈಸೂರು: ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಾಯಿಗೆ ವಿಶೇಷ ಪೂಜೆ...
ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ....
ಮೈಸೂರು: ಸೋಮವಾರದಿಂದ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಯ ದರ್ಶನ ಆರಂಭವಾಗಿದೆ. ಹೀಗಾಗಿ ಇಂದು ಚಾಮುಂಡಿ ಬೆಟ್ಟದಲ್ಲಿ ಎರಡನೇ ದಿನದ ದರ್ಶನ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ದಂಪತಿ ಭೇಟಿ ನೀಡಿದ್ದಾರೆ. ಸುಮಾರು 70 ದಿನಗಳ ನಂತರ...
ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥದ ಚಕ್ರಕ್ಕೆ ಆಕ್ಷೇಪರ್ಹ ಚಿತ್ರರಚನೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪರ ವಿರೋಧದ ನಡುವೆ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ ಮಾಡಲಾಗಿದೆ. ಸಂಸದ ಪ್ರತಾಪ್ ಸಿಂಹ ಅವರು ಚಾಮುಂಡಿ ಬೆಟ್ಟದ...
– ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರಕ್ಕೆ ಸಚಿವರ ಪ್ರತಿಕ್ರಿಯೆ – ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ ಮೈಸೂರು: ಚಾಮುಂಡಿಬೆಟ್ಟದ ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣ ವಿಚಾರ ಈ ಬಾರಿಯ...
ಮೈಸೂರು: ಕಳೆದ ಆರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ತನ್ನ ರೌದ್ರಾವತಾರ ಮೆರೆಯುತ್ತಿರುವ ಬೆನ್ನಲ್ಲೇ ಈಗ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಜಿಲ್ಲೆಯ ರಿಂಗ್ ರಸ್ತೆಯ ಸಮೀಪವಿರುವ ಬಂಡಿಪಾಳ್ಯ ಗ್ರಾಮದ ಹತ್ತಿರದಲ್ಲಿರುವ ಅರಣ್ಯ...
ಮೈಸೂರು: ರಾಜ್ಯ ಹಲವು ಡ್ಯಾಂಗಳು ಭರ್ತಿಯಾಗಿ ನಾಡು ಸಮೃದ್ಧಿಯಾಗಿದ್ದು, ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಸಿಎಂ ಹೆಚ್ಡಿಕೆ, ರಾಜ್ಯದ...
ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ವಿಶೇಷ ಪ್ರವಾಸವನ್ನು ಆಯೋಜಿಸಿದೆ. ರಾಜ್ಯಕ್ಕೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ ಕೈಗೆಟಕುವ ದರದಲ್ಲಿ ನಂದಿಬೆಟ್ಟ ಮತ್ತು ಮೈಸೂರು, ಹಾಸನ...
ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು. ಇಂದು...
ಮೈಸೂರು: ಚಾಮುಂಡಿಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಮಹಾರಥೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ಮುಂಜಾನೆಯೇ ಬೆಟ್ಟಕ್ಕೆ ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಯದುವಂಶದ ರಾಜ ಯದುವೀರ್ ದೇವಿಯ ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು....
ಮೈಸೂರು: ನಾಡ ಅಧಿದೇವತೆ ಚಾಮುಂಡಿಬೆಟ್ಟದಲ್ಲಿ ಬೆಟ್ಟಕ್ಕೆ ಬಂದಿದ್ದ ಭಕ್ತೆಯ ಮೇಲೆ ಮಂಗಗಳು ಏಕಾಏಕಿ ಎರಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಎರಡು ಮಂಗಗಳು ಮಹಿಳೆ ಮೇಲೆ ಹಲವಾರು ಬಾರಿ ಎರಗಿ ಮೈ ಪರಚಿವೆ. ಹೀಗಾಗಿ ಎಷ್ಟೇ ಕಿರುಚಿಕೊಂಡರು...