Monday, 26th August 2019

Recent News

1 month ago

ಆಷಾಢದ ಕೊನೆಯ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ

ಮೈಸೂರು: ಆಷಾಢ ಮಾಸದ ಇಂದು ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಭಕ್ತರು ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗಿತ್ತು. ಬೆಳಗ್ಗಿನಿಂದಲೇ ದೇವಿಯ ದರ್ಶನಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಭಕ್ತರಿಗೆ ಸುಲಭವಾಗಿ ದರ್ಶನ ಮಾಡಲು ಅನುವು ಮಾಡಿಕೊಡಲಾಗಿತ್ತು. ವಿಶೇಷ ಪೂಜೆ ಹಿನ್ನೆಲೆಯಲ್ಲಿ ಇಂದು ದೇವಿಗೆ ವಿಶೇಷ ಅಲಂಕಾರ ಕೂಡ ಮಾಡಲಾಗಿತ್ತು. ಬೆಳಗ್ಗೆ 3.30ರ ವೇಳೆಗೆ ದೇವಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ದುರ್ಗೆಗೆ […]

1 month ago

ದೇವರ ಆರ್ಶೀವಾದ ಇರೋವರೆಗೆ ಸಿಎಂಗೆ ಏನೂ ಆಗಲ್ಲ: ರೇವಣ್ಣ

ಮೈಸೂರು: ಇದು ದೇವರು ಕೊಟ್ಟ ಸರ್ಕಾರ. ದೇವರ ಆಶೀರ್ವಾದ ಇರುವವರೆಗೆ ಸಿಎಂಗೆ ಏನೂ ಮಾಡೋಕೆ ಆಗಲ್ಲ ಎಂದು ಸಚಿವ ಎಚ್ ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ದೇವರು ಕೊಟ್ಟ ಸರ್ಕಾರ. ಹೀಗಾಗಿ...

ಮಿಮ್ಸ್ ನೋಡಿ ಯುವ ಬ್ರಿಗೇಡ್‍ನಿಂದ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ

3 months ago

ಬೆಂಗಳೂರು: ಚಾಮುಂಡಿ ಬೆಟ್ಟ ಹತ್ತಿ ಮೈಸೂರಿನ ಯುವ ಬ್ರಿಗೇಡಿನ ಸ್ವಯಂ ಸೇವಕರು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಟೀಂ ಮೋದಿ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ತಮ್ಮ ಟ್ಟಿಟ್ಟರಿನಲ್ಲಿ ಸ್ವಯಂಸೇವಕರು ಸ್ವಚ್ಛತಾ ಕೆಲಸ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಮೈಸೂರು ಮಿಮ್ಸ್...

ಚಾಮುಂಡಿಬೆಟ್ಟ ಏರಿ ದೇವಿಯ ದರ್ಶನ ಪಡೆದ ಪವರ್‌ಸ್ಟಾರ್

3 months ago

ಮೈಸೂರು: ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ಚಾಮುಂಡಿ ಬೆಟ್ಟದ 1,000 ಮೆಟ್ಟಿಲು ಏರಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಮೈಸೂರಿಗೆ ಆಗಮಿಸಿದರು. ಮೈಸೂರಿಗೆ ಭೇಟಿ ನೀಡಿದಾಗಲೆಲ್ಲ ಪುನೀತ್ ರಾಜ್‍ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುತ್ತಾರೆ. ಹಾಗೆಯೇ ಇಂದು ಕೂಡ...

ಚಾಮುಂಡಿ ಬೆಟ್ಟಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

6 months ago

ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಂಕಿ ಇಂದ ಸುಟ್ಟು ಕರಕಲಾಗಿದ್ದ ಮರಗಳ ಬೂದಿಯ ನಡುವೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗು...

ವೈಯಕ್ತಿಕ ಟೀಕೆಯಿಂದ ನನ್ನ ಇಲ್ಲಿಂದ ಓಡಿಸಲು ಸಾಧ್ಯವಿಲ್ಲ: ಸುಮಲತಾ

6 months ago

ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಸ್ಪರ್ಧೆಗಾಗಿ ಚಾಮುಂಡಿ ಮೊರೆ ಹೋಗಿದ್ದಾರೆ. ಸುಮಲತಾ ಅಂಬರೀಶ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ನಾಡದೇವತೆ ಚಾಮುಂಡಿ ತಾಯಿ ಇರುವ ಬೆಟ್ಟದಲ್ಲಿ ನೀರಿಗೆ ಹಾಹಾಕಾರ!

7 months ago

ಮೈಸೂರು: ನಾಡದೇವತೆ ಚಾಮುಂಡಿ ತಾಯಿ ಇರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. 10 ದಿನಕ್ಕೆ ಒಮ್ಮೆ ಒಂದು ಗಂಟೆ ನೀರು ಬರುತ್ತೆ, ನಾವು ಹೇಗೆ ಇಲ್ಲಿ ಜೀವನ ಮಾಡಬೇಕು ಹೇಳಿ ಎಂದು ಚಾಮುಂಡಿ ಬೆಟ್ಟದ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ...

ಸಂಕ್ರಾಂತಿ ಹಬ್ಬದಂದು ಚಾಮುಂಡಿ ಬೆಟ್ಟದಲ್ಲಿ ಶ್ರೀಮುರಳಿ ವಿಶೇಷ ಪೂಜೆ

7 months ago

ಮೈಸೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ‘ಮದಗಜ’ ಚಿತ್ರತಂಡ ಮೈಸೂರಿನಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದಗಜ ಚಿತ್ರದ ಸ್ಕ್ರಿಪ್ಟ್ ಹಾಗೂ ಲಿರಿಕ್ಸ್ ಪ್ರತಿಗಳಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ಪೂಜೆ ಮಾಡಿಸಿದ ಬಳಿಕ ಚಿತ್ರತಂಡ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಿತ್ರದ ಕೆಲಸವನ್ನು...